ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಇನ್ನೂ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ...
ಮಂಗಳೂರು: ಮಾಜಿ ಶಾಸಕ, ರಾಜಕಿಯ ನಾಯಕ ಮೊಯಿದೀನ್ ಬಾವಾ ಸೋದರ ಮುಮ್ತಾಜ್ ಅಲಿ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಅವರ ಐಷರಾಮಿ ಕಾರು ಮಂಗಳೂರಿನ ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್...
ಮಂಗಳೂರು : ಕರಾವಳಿಯ ಗಂಡು ಕಲೆ ಸಪ್ತಸಾಗರ ಸಾಗರ ದಾಟಿ ಇದೀಗ ಯುರೋಪ್ ತಲುಪಿದ್ದು ಯಕ್ಷಧ್ರುವ ಪಟ್ಲ ಫೌಂಡೇಶನ್’ ಯುರೋಪ್ ಘಟಕಕ್ಕೆ ಅಕ್ಟೋಬ್ 3 ರಂದು ಅಧಿಕೃತವಾಗಿ ಉದ್ಘಾಟನೆಗೊಂಡಿತು. ಅಕ್ಟೊಬರ್ 3, ಜರ್ಮನಿಯು ಏಕೀ ಕರಣವಾದ...
ಬಂಟ್ವಾಳ: ಹತೋಟಿಗೆ ಬಾರದ ಜ್ವರದಿಂದ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮೇಗಿನಪೇಟೆ ಬಳಿ ನಡೆದಿದೆ. ಅಬೂಬಕ್ಕರ್ ಸಿದ್ದೀಕ್ (30) ಮೃತ ಯುವಕನಾಗಿದ್ದಾನೆ. ಎರಡು, ಮೂರು ದಿನಗಳ ವಿಪರೀತ ಜ್ವರದಿಂದ...
ಸುಳ್ಯ : ಸ್ಟೇಷನಿಗೆ ಕರೆ ತಂದ ಆರೋಪಿ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ (sullia) ಪೊಲೀಸ್ ಠಾಣೆಯಲ್ಲಿ ನಡೆದಿದೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ...
ಮಂಗಳೂರು, ಆಗಸ್ಟ್ 05: ಪಂಚಾಯತ್ ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್ ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ....
ಕಡಬ : ಕನ್ನಡ ನಟಿ, ರಿಯಾಲಿಟಿ ಶೋ ತೀರ್ಪುಗಾರ್ತಿ ರಕ್ಷಿತಾ ಪ್ರೇಮ್ ದಂಪತಿ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ನವರಾತ್ರಿ ಪ್ರಯುಕ್ತ ಕರಾವಳಿ, ತುಳುನಾಡಿನಲ್ಲಿ...
ಪುತ್ತೂರು : ದುರ್ಗೆಯ ಆರಾಧನೆಯಾದ ನವರಾತ್ರಿ ಉತ್ಸವದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಎಂದರೆ ಒಂದೆಡೆ ನವದುರ್ಗೆಯರ ಪ್ರತಿಷ್ಠಾಪಿಸಿ ಆರಾಧನೆ, ಇನ್ನೊಂದೆಡೆ ವಿವಿಧ ವೇಷಗಳ ಆಕರ್ಷಣೆ. ಇಂಥ ವೇಷಗಳು ತಮ್ಮ ಪ್ರದರ್ಶನ...
ಬೆಳ್ತಂಗಡಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಅಕ್ರಮ ಗೋ ಸಾಗಾಟ, ಅಕ್ರಮ ಗೋವಧೆ ಕಾರ್ಯ ಆರಂಭವಾಗಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ...
ಮಂಗಳೂರು: ಅ.21ರಂದು ನಡೆಯಲಿರುವ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಹಾಗೂ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ....