ಸುರತ್ಕಲ್ : ಸುರತ್ಕಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ( NITK) ಕರ್ನಾಟಕವು ಭಾರತದ ಸಂವಿಧಾನವನ್ನು ಅಂಗೀಕರಿಸಿದ ಗೌರವವನ್ನು ಗೌರವಿಸಲು 2024 ರ ನವೆಂಬರ್ 26 ರಂದು ಸಂವಿಧಾನ್ ದಿವಸ್ ಎಂದೂ ಕರೆಯಲ್ಪಡುವ ಸಂವಿಧಾನ ದಿನವನ್ನು...
ಮಂಗಳೂರು : ಮಂಗಳೂರಿನ ನಂತೂರು – ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕೂಳೂರು ಸೇತುವೆ ಬಳಿ ಹಮ್ಮಿಕೊಂಡಿದ್ದ ಸಾಮೂಹಿಕ ಧರಣಿ ಪೊಲೀಸರ ಬೆದರಿಕೆಯ ಹೊರತಾಗಿಯೂ ಅತ್ಯಂತ...
ಮಂಗಳೂರು : ಮೂಲ್ಕಿ ಸಮೀಪ ರೈಲು ಪ್ರಯಾಣಿಕ ಮೌಜಾಮ್ ಹತ್ಯೆ ಮಾಡಿದ ಆರೋಪಿಯನ್ನು ಗುಜರಾತ್ ಪೊಲೀಸರು ವಾಪಿ ರೈಲು ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಬಂಧಿಸಿದ್ದಾರೆ. 19 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ...
ಧರ್ಮಸ್ಥಳ ನವೆಂಬರ್ 26: ಕಾರ್ತಿಕ ಮಾಸದ ಧರ್ಮಸ್ಥಳ ಲಕ್ಷದೀಪೋತ್ಸವ ಇಂದಿನಿಂದ ಪ್ರಾರಂಭವಾಗಲಿದೆ. ನವೆಂಬರ್ 26 ರಿಂದ 30 ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 26ರಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ....
ಉಪ್ಪಿನಂಗಡಿ ನವೆಂಬರ್ 26: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನಪ್ಪಿದ ಘಟನೆ ಶಿರಾಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ನಡೆದಿದೆ. ಮೃತರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಕೆ.ಎಂ.ಮತ್ತಾಯಿ...
ಪುತ್ತೂರು ನವೆಂಬರ್ 25: ಮೃತಪಟ್ಟ ಕೂಲಿ ಕಾರ್ಮಿಕನ ಶವವನ್ನು ಮನೆಯ ಹತ್ತಿರದ ರಸ್ತೆ ಬದಿ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹೆನ್ರಿ ತಾವೋ,...
ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಹೃದಯಾಘಾತವಾಗಿ ಕಲಾವಿದರೋರ್ವರು ಸಾವನ್ನಪ್ಪಿದ ಘಟನೆ ಮುಂಬೈಯಲ್ಲಿ ನಡೆದಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ಹೃದಯಾಘಾತಕ್ಕೆ ಬಲಿಯಾದ ಕಲಾವಿದರಾಗಿದ್ದಾರೆ. ಮುಂಬೈಯ ದೈಸರ್ ಕಾಶಿಮಠದಲ್ಲಿ ಯಕ್ಷಗಾನ ಸೇವೆ ಮಾಡುತ್ತಿದ್ದ ಕುಕ್ಕೆಹಳ್ಳಿ...
ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ಕಗ್ಗಂಟು ಹಾಗೆಯೇ ಮುಂದುವರಿದಿದೆ. ಇದೀಗ ಮುಂದೂಡಲ್ಪಟ್ಟ ಚುನಾವಣೆಯನ್ನು ನಿಗದಿತ ಗಡುವಿನೊಳಗೆ ಮುಕ್ತಾಯಗೊಳಿಸುವಂತೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ನಿರ್ದೇಶನ ನೀಡಿದೆ. ಮಂಗಳೂರು : ದಕ್ಷಿಣ ಕನ್ನಡ...
ಗುಂಡ್ಯ. ನವೆಂಬರ್ 23: ಕೆಎಸ್ ಆರ್ ಟಿಸಿ ಬಸ್ , ಖಾಸಗಿ ಬಸ್, ಕಾರು ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಇಪ್ಪತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ...
ಮೂಡುಬಿದಿರೆ ಯ ಪ್ರತಿಷ್ಠಿತ ಕಾಲೇಜು ಒಂದರ ವಿದ್ಯಾರ್ಥಿಯೋರ್ವ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೂಡುಬಿದಿರೆ: ಮೂಡುಬಿದಿರೆ ಯ ಪ್ರತಿಷ್ಠಿತ ಕಾಲೇಜು ಒಂದರ ವಿದ್ಯಾರ್ಥಿಯೋರ್ವ ವಸತಿ ನಿಲಯದ ಕಿಟಕಿಗೆ ನೇಣು...