ಪುತ್ತೂರು ಜೂನ್ 29: ಶಿರಾಢಿ ಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ರಾಜ್ಯ ಸಾರಿಗೆ ನಿಗಮದ ರಾಜಹಂಸ ಹಾಗೂ ಐರಾವತ್ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ...
ಪುತ್ತೂರು ಜೂನ್ 29: ಒಂದು ಕಾಲದಲ್ಲಿ ಪುತ್ತೂರಿನ ಮನೆಮಾತಾಗಿದ್ದು, ಪುತ್ತೂರಿನ ಎಲ್ಲಾ ಆಗುಹೋಗುಗಳ ಚರ್ಚೆಯ ಕೇಂದ್ರವಾಗಿದ್ದ ನ್ಯೂ ಗಣೇಶ್ ಪ್ರಸಾದ್ ಹೋಟೆಲ್ ತನ್ನ ಸೇವೆಯನ್ನು ನಿಲ್ಲಿಸಿದೆ. ಈ ಮೂಲಕ 40 ವರ್ಷಗಳ ತನ್ನ ಸೇವೆಗೆ ಒಂದು...
ಉಪ್ಪಿನಂಗಡಿ ಜೂನ್ 29: ಗಂಡನೊಂದಿಗೆ ಗಲಾಟೆ ಮಾಡಿಕೊಂಡ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ನೇತ್ರಾವತಿ ನದಿಗೆ ಹಾರಲು ಹೋಗಿದ್ದು, ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿ ಮಹಿಳೆ. ಆತ್ಮಹತ್ಯೆ ಮಾಡದಂತೆ ತಡೆದ ಘಟನೆ ನಡೆದಿದೆ. ಸದ್ಯ ಪಿಲಿಗೂಡು...
ಮಂಗಳೂರು ಜೂನ್ 29: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವುದು ಮತ್ತು ಅಧಿಕೃತ ಭಾಷೆ ಸ್ಥಾನಮಾನ ಬೇಡಿಕೆಯನ್ನು ನಮ್ಮ ಸರ್ಕಾರಗಳಿಗೆ ಈಡೇರಿಸಲು ಇನ್ನೂ ಸಾಧ್ಯವಾಗಿಲ್ಲ. ಆದರೆ ಜಗತ್ತಿನ ದೈತ್ಯ ಸಂಸ್ಥೆ ಗೂಗಲ್ ತುಳುವಿಗೆ ಸ್ಥಾನ...
ಬೆಳ್ತಂಗಡಿ ಜೂನ್ 29: ಮುಂಜಾನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವ ಉದ್ಯಮಿಯೊಬ್ಬರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಬೆಳ್ತಂಗಡಿ ನಿವಾಸಿ ಉದ್ಯಮಿ ಪ್ರಜ್ವಲ್ ನಾಯಕ್(35) ಎಂದು ಗುರುತಿಸಲಾಗಿದೆ. ಪ್ರಜ್ವಲ್ ನಾಯಕ್ ಅವರು...
ಪುತ್ತೂರು ಜೂನ್ 28: ಮುಳುಗು ಸೇತುವೆ ಎಂದೇ ಕುಖ್ಯಾತಿ ಹೊಂದಿರುವ ಪುತ್ತೂರು-ಪರ್ಲಡ್ಕ-ಕುಂಜೂರುಪಂಜ-ಪಾಣಾಜೆ ರಸ್ತೆಯ ಚೆಲ್ಯಡ್ಕದಲ್ಲಿರುವ ಸೇತುವೆ ಶಿಥಿಲಾವಸ್ಥೆಯಲ್ಲಿರುವ ಹಿನ್ನಲೆ ಶುಕ್ರವಾರದಿಂದ ಜಾರಿಗೆ ಬರುವಂತೆ ರಾತ್ರಿ ಎಲ್ಲ ವಾಹನ ಹಾಗೂ ಹಗಲು ವೇಳೆ ಭಾರಿ ವಾಹನ ಸಂಚಾರ...
ಮಂಗಳೂರು, ಜೂನ್ 28 : ತಿರುವೈಲು ವಾರ್ಡ್ನಲ್ಲಿ ನಿರ್ಮಿಸುತ್ತಿರುವ ವೆಟ್ವೆಲ್ ಪ್ರಾಜೆಕ್ಟ್ಗೆ ಕೆತ್ತಿಕಲ್ ಗುಡ್ದದ ಮಣ್ಣುಗಾರಿಕೆಯಿಂದ ಅಪಾಯ ಎದುರಾಗಿದ್ದು, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಚನೆ...
ಶಿವಮೊಗ್ಗ : ಮಲೆನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣನ ಆರ್ಭಟದ ಮಧ್ಯೆಯೂ ಪ್ರವಾಸಿಗರ ಸಂಖ್ಯೆ, ವಾಹನಗಳ ಓಡಾಟ ಜಾಸ್ತಿಯಾಗಿದೆ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ (Agumbe Ghat) ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ...
ಮಂಗಳೂರು, ಜೂನ್ 28: ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ...
ಬೆಳ್ತಂಗಡಿ ಜೂನ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಮತ್ತೊಂದು ಬಲಿಯಾಗಿದ್ದು, ಒಂದೇ ದಿನ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನಪ್ಪಿದ್ದು, ಇದರೊಂದಿಗೆ ಮಳೆ ಸಂಬಂಧಿತ ಅವಘಡದಲ್ಲಿ ಜಿಲ್ಲೆಯಲ್ಲಿ ಸಾವನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಸ್ಟೇ...