ಸುರತ್ಕಲ್ : ವಕ್ಪ್ ಪ್ರೀತಿ ತೋರಿ,ರೈತರು ,ಜನರನ್ನು ಬೀದಿಗೆ ತಂದು ನಿಲ್ಲಿಸಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭರತ್ ಶೆಟ್ಟಿ ಬ್ರಿಟೀಷರ...
ನೀಲೇಶ್ವರ ಅಕ್ಟೋಬರ್ 31: ವೀರರ್ಕಾವ್ ದೈವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿ ದೈವಸ್ಥಾನ ಸಮಿತಿಯ ಮೂವರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಮಿತಿಯ ಅಧ್ಯಕ್ಷ ಪಡನ್ನಕ್ಕಾಡ್ ಚಂದ್ರಶೇಖರನ್, ಕಾರ್ಯದರ್ಶಿ ಮಂದಂಪುರಂ ನಿವಾಸಿ ಕೆ.ಟಿ. ಭರತನ್, ಸದಸ್ಯ...
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ವರುಣ ಬಂಪರ್ ಕೊಡುಗೆ ನೀಡಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ(Heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ....
ಬಂಟ್ವಾಳ : ಇಬ್ಬರು ಗ್ಯಾಸ್ ಸಿಲಿಂಡರ್ ಕಳ್ಳರನ್ನು ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು ಹಳೆಕೋಟೆ ನಿವಾಸಿ ಇಮ್ತಿಯಾಝ್ (38) ಬಂಧಿತ ಆರೋಪಿಗಳು. ಮಿತ್ತೂರು ಮತ್ತು ಕೊಡಾಜೆ...
ಸುಳ್ಯ ಅಕ್ಟೋಬರ್ 30: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿಯೊಂದು ಪಲ್ಟಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಕಾರು ಸಮೀಪ ಬೈತ್ತಡ್ಕ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ....
ಮಂಗಳೂರು: ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ (Rachana )ಇದರ ಬೆಳ್ಳಿ ಹಬ್ಬ ಸಮಾರಂಭ ನವೆಂಬರ್ 3 ರಂದು ಭಾನುವಾರ ಸಂಜೆ 6 ಗಂಟೆಗೆ ನಗರದ ಕುಲಶೇಖರದ ಕೊರ್ಡೆಲ್ ಸಭಾಂಗಣದಲ್ಲಿ ನಡೆಯಲಿದೆ....
ಮಂಗಳೂರು : ವಖ್ಫ್ ಬೋರ್ಡ್ ನಿಂದ ಭೂಮಿ ಕಬಳಿಕೆ ನಡೆಯುತ್ತಿದ್ದು ಭೂದಾಖಲೆಗಳನ್ನು ಪರಿಶೀಲಿಸುವಂತೆ ಸಮಸ್ತ ಹಿಂದೂ ಸಮಾಜಕ್ಕೆ ವಿಶ್ವ ಹಿಂದೂ ಪರಿಷದ್ ಕರೆ ನೀಡಿದೆ. ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ,...
ಮಂಗಳೂರು: ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾಗಿವೆ. ಇಂದು ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್...
ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು (ಅ. 30) ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆ ...
ಮಂಗಳೂರು : ಮಂಗಳೂರು ಹೊರವಲಯದ ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ...