ಮಂಗಳೂರು: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ನೆರವೇರಿಸಲಿದ್ದಾರೆ. ಕೇಂದ್ರ ಸರ್ಕಾರದ...
ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಚಂದನ್ ಮತ್ತು ಶರತ್ ಮತ್ತು ಮಾದಕ ವಸ್ತು...
ಮಂಗಳೂರು : ಚೆಕ್ ಅಮಾನ್ಯ ಪ್ರಕರಣವೊಂದರಲ್ಲಿ ಮಂಗಳೂರಿನ 9ನೇ ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್ (ಜೆಎಂಎಫ್.ಸಿ) ನ್ಯಾಯಾಲಯ ಆರೋಪಿ ಖುಲಾಸೆಗೊಳಿಸಿ ತೀರ್ಪು ನೀಡಿದೆ. ಮಂಗಳೂರಿನ 9ನೇ ಜೆಎಂಎಫ್.ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಡಾ. ಶಿಲ್ಪಾ ಬ್ಯಾಡಗಿ...
ಮಂಗಳೂರು : ಬಜಾಲ್-ನಂತೂರು ಬದ್ರಿಯಾ ಜುಮಾ ಮಸೀದಿ ಅಧೀನದ ಹಯಾತುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿಗಳ ಮೂರು ದಿನದ ‘ಮೀಲಾದ್ ಪ್ರತಿಭೋತ್ಸವ’ ರವಿವಾರ ಮಸೀದಿ ವಠಾರದಲ್ಲಿ ಸಮಾಪನಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬದ್ರಿಯಾ ಜುಮಾ ಮಸೀದಿ ಖತೀಬ್...
ಪುತ್ತೂರು :ಕಿಲ್ಲರ್ ಡೆಂಗ್ಯೂ ದಕ್ಷಿಣ ಕನ್ನಡದ ನೆಲ್ಯಾಡಿ ಯಲ್ಲಿ ಮಹಿಳೆಯೊಬ್ಬಳನ್ನು ಬಲಿ ಪಡೆದಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೀಲಾವತಿ(35...
ಮಂಗಳೂರು : ಖ್ಯಾತ ಹಿಂದೂಸ್ಥಾನಿ ಗಾಯಕ ಸ್ವರ ಸಾಮ್ರಾಟ್ ಪಂಡಿತ್ M .ವೆಂಕಟೇಶ್ ಕುಮಾರ್ ಅವರು 2024ನೇ ಸಾಲಿನ ‘ಆಳ್ವಾಸ್ ವಿರಾಸತ್’ ಪ್ರಶಸ್ತಿಗೆ (Alvas Virasat) ಆಯ್ಕೆಯಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ...
ಪುತ್ತೂರು: 2 ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕದ್ದ ( beedi thief ) ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕುದ್ಮಾರು...
ಮಂಗಳೂರು: ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಲ್ಲಿ ನಕಲಿ ಲೆಟರ್ ಹೆಡ್, ಸೀಲ್ ಬಳಸಿ ವಂಚನೆ ಮಾಡಿದ ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಸ್ಕರ ಭಟ್...
ಪುತ್ತೂರು ಅಕ್ಟೋಬರ್ 27: ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ನಲ್ಲಿ ನಡೆದಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಸ್ಕೂಟರ್ ಸವಾರ ಪುತ್ತೂರಿನ ಹಾರಾಡಿ ನಿವಾಸಿ...
ಬೆಂಗಳೂರು: ದೀಪಾವಳಿ, ಕನ್ನಡ ರಾಜ್ಯೋತ್ಸವ ಈ ಬಾರಿ ಒಟ್ಟೊಟ್ಟಿಗೆ ಬಂದಿದ್ದು ಜೊತೆಗೆ ಸಾಲು ಸಾಲು ರಜೆ ಬೇರೆ. ಹೀಗಾಗಿ ಊರಿಗೆ, ಪರವೂರಿಗೆ ಪ್ರವಾಸಕ್ಕೆ ಹೋಗುವವರ ಸಂಖ್ಯೆ ಸಹಜವಾಗಿ ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ KSRTC 2000 ವಿಶೇಷ...