ಸುಳ್ಯ ಅಕ್ಟೋಬರ್ 25: ವೃದ್ದನೊಬ್ಬ ತನ್ನ ತಮ್ಮನ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಅಕ್ಟೋಬರ್ 12 ರಂದು ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಮೃತ ಮಹಿಳೆಯನ್ನು ಜಯಭಾರತಿ (56)...
ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್ (VHP) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಭಾಗಿಯಾಗಿರುವುದಕ್ಕೆ ಸಿಪಿಐಎಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜಾತ್ಯಾತೀತ ಕಾಂಗ್ರೆಸ್ ಪಕ್ಷ ತನ್ನ ನಿಲುವು...
ಸುರತ್ಕಲ್ : ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಗೆ ಘಾತಕ ಮೆಸೇಜ್ ಕಳಿಸಿದ್ದು ‘ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳಿಸಿದ ಆತಂಕಕಾರಿ ಘಟನೆ ಸುರತ್ಕಲ್ ನಲ್ಲಿ ಬೆಳಕಿಗೆ ಬಂದಿದೆ. “ನನ್ನೊಂದಿಗೆ...
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ( Fraud) ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬ್ 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು...
ಮಂಗಳೂರು: ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು,...
ಬಂಟ್ವಾಳ ಅಕ್ಟೋಬರ್ 23: ಇಬ್ಬರು ಯುವಕರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗಾಯಗೊಂಡವರನ್ನು ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂದು ಗುರುತಿಸಲಾಗಿದ್ದು,...
ಪುತ್ತೂರು ಅಕ್ಟೋಬರ್ 23: ವಿಶ್ವ ಹಿಂದೂ ಪರಿಷತ್ ಭೂಮಿ ಪೂಜೆಯಲ್ಲಿ ಕಾಂಗ್ರೇಸ್ ಶಾಸಕ ಸೇರಿದಂತೆ ಕಾಂಗ್ರೇಸ್ ನಾಯಕರು ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸಂಘ ಪರಿವಾರ ಕಛೇರಿಯ ಆವರಣದಲ್ಲಿ ವಿಎಚ್ ಪಿ ಯ...
ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) (Women India Movement)ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಬುಧವಾರ ನಡೆಯಿತು. ಮುಖ್ಯ ಅತಿಥಿಯಾಗಿ SDPI ಪುತ್ತೂರು...
ಪುತ್ತೂರು ಅಕ್ಟೋಬರ್ 23: ವಿಶ್ವ ಹಿಂದೂ ಪರಿಷದ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಹಾಗೂ ವಿಶ್ವ ಹಿಂದೂ ಪರಿಷದ್ ನ ಕಾರ್ಯಕರ್ಯರ ನಡುವೆ ಹೊಯ್ ಕೈ ನಡೆದ ಘಟನೆ...
ಮಂಗಳೂರು : ಅಕ್ಟೋಬರ್ 13ರಂದು, ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಆಯೋಜಿಸಲಾದ ದುಬೈ ಗಡಿನಾಡ ಉತ್ಸವಕ್ಕೆ ಸಾಕ್ಷಿಯಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ...