ಪುತ್ತೂರು ಎಪ್ರಿಲ್ 10: ಹಾಡುಹಗಲೇ ಕೃಷಿಕನೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ. ರತ್ನಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡ ಕೃಷಿಕ, ತನ್ನ ಕೃಷಿ ತೋಟಕ್ಕೆ ನೀರು ಬಿಡಲು ಹೋದ...
ಮಂಗಳೂರು : ಪ್ರಧಾನಿ ಮೋದಿ ಮತ್ತವರ ಟೀಂ ಗೆಲ್ಲುವುದು ಶತಸಿದ್ಧ. ಇಲ್ಲಿ ಕ್ಯಾ. ಬೃಜೇಶ್ ಚೌಟ ಗೆಲ್ಲುವುದು ಖಚಿತ. ನಾವೀಗ ಇವರ ಗೆಲುವಿನ ಮತಗಳ ಅಂತರ ಹೆಚ್ಚಿಸುವತ್ತ ಗಮನ ಹರಿಸಬೇಕು. ಆಗಲೇ ಪಕ್ಷದಲ್ಲಿ ನಾರಿ ಶಕ್ತಿ ಏನೆಂಬುದು...
ಮಂಗಳೂರು : ಸರ್ಕಾರಿ ಅಧಿಕಾರಿಯೋರ್ವರಿಗೆ ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂದಾಯ ಅಧಿಕಾರಿ ಪುರುಷೋತ್ತಮ ಉಳ್ಳಾಲ ಠಾಣೆಯಲ್ಲಿ ಪ್ರಕರಣ...
ಮಂಗಳೂರು : ದೇಶದೆಲ್ಲೆಡೆ ನಾಳೆ ಗುರುವಾರ ಈದ್ ಉಲ್ ಫಿತರ್ ಆಚರಣೆ ನಡೆಯಲಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಮಾಹಿತಿ ಆಧರಿಸಿ ಮಂಗಳೂರು ಕೇಂದ್ರ ಜುಮ್ಮಾ...
ಪುತ್ತೂರು ಎಪ್ರಿಲ್ 09: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ್ ಅವರನ್ನು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಬಳಿಕ ಅದರ ಸ್ಕ್ರೀನ್ ಶಾಟ್ ನ್ನು...
ಮಂಗಳೂರು : ಬೇಸಿಗೆ ಶುರುವಾಗಿ ಈಗಾಗಲೇ ಹಲವು ದಿನಗಳು ಕಳೆದಿವೆ. ಈ ಸಂದರ್ಭದಲ್ಲಿ ಹೊರಗಿನ ಅಧಿಕ ತಾಪಮಾನವು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುವ ಸಾಧ್ಯತೆ ಹೆಚ್ಚು. ಆದುದರಿಂದ ತಮ್ಮ ಮಕ್ಕಳ ಬಗ್ಗೆ ವಿಶೇಷ...
ಪುತ್ತೂರು : ಭಾರಿ ನಿರೀಕ್ಷೆಯ ಲೋಕಸಭಾ ಚುನಾವಣೆ ದಕ್ಷಿಣ ಕನ್ನಡದಲ್ಲಿ ದಿನದಿಂದ ರಂಗು ಪಡೆಯುತ್ತಿದೆ. ಕೇಸರಿ ಪಡೆ ವಿರುದ್ಧ ಉಳಿದ ಪಕ್ಷಗಳು ಒಟ್ಟಾಗಿದ್ದು ಹಿಂದುತ್ವ ಪ್ರತಿಪಾದಕ ಪಕ್ಷ ಬಿಜೆಪಿ ವಿರುದ್ಧ ತೊಡೆ ತಟ್ಟಿ ನಿಂತಿದ್ದು ಕಮಲ...
ಮಂಗಳೂರು: ಬಿಸಿಲಿನ ಬೇಗೆಯ ಜತೆಗೆ ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರಲಾರಂಭಿಸಿದ್ದು ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್ಫಿಂಚ್...
ಮಂಗಳೂರು: ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲೂ ಆಗದೆ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಳ್ಳಹಿಡಿಸಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಸಲ್ಲಬೇಕೆಂದು ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ...
ಚಿಕ್ಕಬಳ್ಳಾಪುರ : ಟಿಕೆಟ್ ಸಿಗ ಹಿನ್ನೆಲೆಯಲ್ಲಿ ಹತಾಶೆಗೊಂಡು ಮಾಜಿ ಸಿಎಂ ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಆದರೆ...