ಪುತ್ತೂರು ಎಪ್ರಿಲ್ 08: ಭಜನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎನ್ನುವ ಆರೋಪ ಹಾಗು ಕರ್ತವ್ಯದಲ್ಲಿ ಲೋಪ ಆರೋಪದ ಹಿನ್ನಲೆಯಲ್ಲಿ ಮುಖ್ಯ ಅರಣ್ಯಾಧಿಕಾರಿಗಳಿಂದ ಅಮಾನತು ಅದೇಶ ಪಡೆದಿದ್ದ ಕೊಯಿಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ವಿಚಾರಣೆ...
ಬಂಟ್ವಾಳ: ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಸೋಮವಾರ ದಕ್ಷಿಣ ಕನ್ನಡದ ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಮಾಹಿತಿ ಪಡೆದ ಸ್ಥಳೀಯರು ಹಾಗೂ ಬಂಟ್ವಾಳ...
ಸುಬ್ರಹ್ಮಣ್ಯ: ದಕ್ಷಿಣ ಭಾರತದ ನಾಗಾರಾಧನೆಯ ಪುಣ್ಯ ಕ್ಷೇತ್ರ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಈ ಬಾರಿಯೂ ಆದಾಯದಲ್ಲಿ ರಾಜ್ಯದಲ್ಲೇ ನಂಬರ್ ವನ್ ದಾಖಲೆ ನಿರ್ಮಿಸಿದೆ. 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಕ್ಷೇತ್ರ 146.01...
ಮಡಿಕೇರಿ, ಏಪ್ರಿಲ್ 08: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಘಟನೆಯಿಂದ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ...
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು ಏ.14ರಂದು ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ, ಮಂಗಳೂರಿನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಮಂಗಳೂರು :...
ಮಂಗಳೂರು: ನಗರದ ಬಂದ ರು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ನೂರಾರು ವರ್ಷಗಳ ಇತಿಹಾಸವಿರುವ ಪ್ರಸ್ತುತ ಏಳು ಕುಟುಂಬಗಳು ವಾಸ ಮಾಡುತ್ತಿರುವ ಪುರಾತನ ಮನೆಯೊಂದು ಆಕಸ್ಮಿಕ ಅಗ್ನಿ ಅವಘಡದಲ್ಲಿ ಹೊತ್ತಿ ಉರಿದ ಪರಿಣಾಮ ಏಳು ಕುಟುಂಬಗಳು ಬೀದಿಗೆ...
ಮಂಗಳೂರು : ಒಂದು ಒಳ್ಳೇಯ ಸ್ಕ್ರಿಪ್ಟ್ ಸಿಕ್ಕಿದ್ರೆ ತುಳು ಸಿನಿಮಾ ದಲ್ಲಿ ನಟಿಸಲು ಬದ್ದರಾಗಿದ್ದು ಒಳ್ಳೆಯ ಸ್ಕ್ರಿಪ್ಟ್ಗಾಗಿ ನಾವು ಕಾತರರಾಗಿದ್ದೇವೆ ಎಂದು ಮಂಗಳೂರು ಮೂಲದ ಅವಳಿ ರೂಪದರ್ಶಿ ಸಹೋದರಿಯರಾದ ಅಶ್ವಿತಿ ಹಾಗೂ ಅದ್ವಿತಿ ಶೆಟ್ಟಿ ಹೇಳಿದ್ದಾರೆ....
ಪುತ್ತೂರು : ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟವನ್ನು ತಡೆದ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ ಬಿಳಿಯೂರು ಗ್ರಾಮದಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ 4 ಗಂಟೆ ಗೆ ಮಿಂಚಿನ ದಾಳಿ ನಡೆಸಿದ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಬಿಜೆಪಿ ಆಯ್ಕೆಯಾಗುತ್ತಾ ಬಂದಿದ್ದು, ಅಭಿವೃದ್ಧಿ ವಿಚಾರದಲ್ಲಿ ಗಮನಹರಿಸಿದರೆ ಈ ಹಿಂದಿನ ಕಾಂಗ್ರೆಸ್ ಸಂಸದರಾಗಿದ್ದ ಶ್ರೀನಿವಾಸ್ ಮಲ್ಯ ಜನಾರ್ಧನ ಪೂಜಾರಿ ಅವರು ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳಿಗೂ...
ಮಂಗಳೂರು : ಭಯಾನಕ ಉರಿ ಬಿಸಿಲಿಗೆ ರಾಜ್ಯ ತತ್ತರಿಸಿದ್ದು, ಜೀವ ಸಂಕುಲ ಕುಡಿಯುವ ನೀರಿಲ್ಲದೆ ತ್ತರಿಸುತ್ತಿದೆ. ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದ್ದು ಜನ ಹೈರಾಣಾಗಿದ್ದಾರೆ. ಎಪ್ರಿಲ್ 4 ರಿಂದ 5ರ...