Home ದಕ್ಷಿಣ ಕನ್ನಡ

ದಕ್ಷಿಣ ಕನ್ನಡ

ಅನರ್ಹರಿಗೆ ಮನೆ ಮಂಜೂರಾತಿ:- ಕ್ರಿಮಿನಲ್ ಮೊಕದ್ದಮೆ ಎಚ್ಚರಿಕೆ

ಮಂಗಳೂರು,ಜುಲೈ 25 : ಕೆಲವು ಅನರ್ಹರು ವಸತಿ ಯೋಜನೆಯಡಿ ವಸತಿ ಮಂಜೂರು ಮಾಡಿಸಿಕೊಂಡಿರುವುದು ಜಿಲ್ಲಾ ಪಂಚಾಯತ್ ಗಮನಕ್ಕೆ ಬಂದಿದೆ. ಅಂತಹ ಅನರ್ಹರನ್ನು ಗುರುತಿಸುವ ಅಭಿಯಾನ ಜಿಲ್ಲಾ ಪಂಚಾಯತಿ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ಆದ್ದರಿಂದ ಅಂತಹ...

ರೌಡಿಶೀಟರ್ ಬರ್ಬರ ಹತ್ಯೆ, ವಾಮಂಜೂರಿನಲ್ಲಿ ಘಟನೆ.

ಮಂಗಳೂರು,ಜುಲೈ25:ರೌಡಿ ಶೀಟರ್ ಒಬ್ಬನನ್ನು ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಹೊರವಲಯದ ವಾಮಂಜೂರು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಆಗಿದ್ದ ವಾಮಂಜೂರು ರೋಹಿ ಮಗ ಪವನ್ ರಾಜ್ ಶೆಟ್ಟಿ(23) ಕೊಲೆಯಾದ ರೌಡಿಯಾಗಿದ್ದು, ಪೂರ್ವದ್ವೇಷವೇ ಈ...

ಹಿಂದೂ ಧರ್ಮಕ್ಕೆ ಮರಳಿದ ಕ್ರೈಸ್ತ ಕುಟಂಬ.

ಮಂಗಳೂರು,ಜುಲೈ24: 40 ವರ್ಷಗಳ ಹಿಂದೆ ಹಿಂದೂ ಧರ್ಮದಿಂದ ಕ್ರಿಶ್ಟಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬವೊಂದು ಇದೀಗ ಮಾತೃಧರ್ಮಕ್ಕೆ ಮರಳಿದೆ. ಮಂಗಳೂರಿನ ಪದವಿನಂಗಡಿಯ ಅರುಣ್ ಮೊಂತೆಯೋ ಅವರ ಕುಟುಂಬ ಹಿಂದೂ ಧರ್ಮಕ್ಕೆ ಮರಳಿದ್ದು, ಧಾರ್ಮಿಕ ವಿಧಿವಿಧಾನಗಳನ್ನು...

ರೈಗೆ ಗೃಹ, ಐವನ್ ಕಾಹಂ…?

ಮಂಗಳೂರು,ಜುಲೈ 24: ರಾಜ್ಯ ಸಚಿವ ಸಂಪುಟ ಪುನರ್ ರಚನೆ ಶ್ರೀಘ್ರದಲ್ಲೇ ನಡೆಯಲಿದ್ದು, ಕಾಂಗ್ರೇಸ್ ಹೈಕಮಾಂಡ್ ಇದಕ್ಕೆ ತನ್ನ ಸಮ್ಮತಿಯನ್ನೂ ನೀಡಿದ ಹಿನ್ನಲೆಯಲ್ಲಿ ಹೊಸ ಮುಖಗಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಮಹತ್ತರ ಬೆಳವಣಿಗೆಯಲ್ಲಿ...

ಪದ್ಮವಿಭೂಷಣ , ಇಸ್ರೋ ಮಾಜಿ ಮುಖ್ಯಸ್ಥ ಪ್ರೊ.U.R.ರಾವ್ ಅಸ್ತಂಗತ

ಉಡುಪಿ,ಜುಲೈ. 24: ಪದ್ಮವಿಭೂಷಣ, ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮಾಜಿ ಮುಖ್ಯಸ್ಥ ಪ್ರೊ. ಯು.ಆರ್.ರಾವ್ (85) ಇಂದು ಮುಂಜಾನೆ ಅಸ್ತಂಗತರಾಗಿದ್ದಾರೆ.ಉಡುಪಿ ರಾಮಚಂದ್ರ ರಾವ್ ಅವರು ಬಾಹ್ಯಾಕಾಶ ವಿಜ್ಞಾನಿಗಳಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷರಾಗಿ ಭಾರತ...

ಸಾಂಸ್ಕೃತಿಕ ಲೋಕದ ದಿಗ್ಗಜ, ಮೇರುನಟ ಡಿಂಡಿಮ ಚಿದಾನಂದ ಕಾಮತ್ ಕಾಸರಗೋಡು ನಿಧನ.

ಪುತ್ತೂರು, ಜುಲೈ.24 : ಸಾಂಸ್ಕೃತಿಕ ಲೋಕದ ದಿಗ್ಗಜ, ಮೇರುನಟ ಡಿಂಡಿಮ ಚಿದಾನಂದ ಕಾಮತ್ ಕಾಸರಗೋಡು  ಹೃದಯಘಾತದಿಂದ ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನವರು. ಆದರೆ ಪ್ರಸಕ್ತ ನೆಲೆಸಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ. ಸರ್ಕಾರಿ ಉದ್ಯೋಗಿಯಾಗಿದ್ದುಕೊಂಡು...

ಸಾವಿನ ಮನೆಯಲ್ಲಿ ರಾಜಕೀಯ ಬೇಳೆ, ಶಾಸಕ ವಿರುದ್ಧ ತಿರುಗಿಬಿದ್ದ ಜನ..

ಮಂಗಳೂರು,ಜುಲೈ23:ಸಾವಿನ ಮನೆಯಲ್ಲಿ ತನ್ನ ರಾಜಕೀಯ ಬೇಳೆ ಬೇಯಿಸಲು ಹೋದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯಿದೀನ್ ಬಾವಾ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರಿನ ಕೂಳೂರಿನಲ್ಲಿ ನಡೆದಿದೆ. ಮೆದುಳಿನ ಸಮಸ್ಯೆಯಿಂದ ಬಳಲುತ್ತಿದ್ದ...

ಕ್ಯಾಪ್ಟನ್ ಗೆ ಹುಟ್ಟೂರ ಸನ್ಮಾನ..

  ಮಂಗಳೂರು,ಜುಲೈ22;ಭೂಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಯುವಕ ರಾಧೇಶ್ ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿದ ಹಿನ್ನಲೆಯಲ್ಲಿ ಇಂದು ಪುತ್ತೂರು ನಾಗರಿಕರ ಪರವಾಗಿ ಅವರನ್ನು ಸನ್ಮಾನಿಸಲಾಯಿತು. ಪುತ್ತೂರ ಶಾಸಕಿ ಶಕುಂತಲಾ ಶೆಟ್ಟಿ...

ಕ್ವಾರಿ ಮೃತ್ಯುಕೂಪಕ್ಕೆ ಜಿಲ್ಲೆಯಲ್ಲಿ ಇನ್ನೊಂದು ಬಲಿ, ಬಂಟ್ವಾಳದ ಸಜಿಪನಡುವಿನಲ್ಲಿ ಘಟನೆ.

ಮಂಗಳೂರು,ಜುಲೈ22; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಕಲ್ಲಿನ ಕೋರೆಯ ದುರಂತ ಮರುಕಳಿಸಿದೆ. ಕಳೆದ ವರ್ಷ ಮೂಡಬಿದಿರೆಯಲ್ಲಿ ಇಬ್ಬರು ಬಾಲಕಿಯರು ಕಲ್ಲಿನ ಕೋರೆಯಲ್ಲಿ ಶೇಖರಣೆಗೊಂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿತ್ತು, ಜಿಲ್ಲೆಯ ಇತರ ಕಡೆಗಳಲ್ಲೂ ಇಂತಹ ದುರಂತಗಳು ಸಂಭವಿಸಿದೆ....

ವಾರೀಸುದಾರರಿಲ್ಲದ ಮಕ್ಕಳ ಪತ್ತೆ, ಮಕ್ಕಳ ಕಲ್ಯಾಣ ಸಮಿತಿಯಿಂದ ವಿಚಾರಣೆ..

ಮಂಗಳೂರು,ಜುಲೈ22:  ವಾರೀಸುದಾರರಿಲ್ಲದ 14 ಮಕ್ಕಳು ಇಂದು ಮಂಗಳೂರು ರೈಲು ನಿಲ್ದಾಣಕ್ಕೆ ಬಂದಿಳಿದಿದ್ದು, ಸುಮಾರು 7 ರಿಂದ 14 ವರ್ಷ ಪ್ರಾಯದ ಈ ಮಕ್ಕಳನ್ನು ಗುರುತಿಸಿದ ರೈಲ್ವೇ ಪೋಲೀಸು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ...