ಪುತ್ತೂರು, ಜನವರಿ 29: ನಗರದಲ್ಲಿ ನಡೆಯುತ್ತಿರುವ ಕೋಟಿ-ಚೆನ್ನಯ ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಅಭಿಮಾನಿಯೊಬ್ಬ ಕಿರಿಕ್ ಮಾಡಿರುವ ಘಟನೆ ನಡೆದಿದೆ. ಚಿತ್ರನಟಿ ಸಾನಿಯಾ ಅಯ್ಯರ್ ...
ಮುಂಬೈ ಜನವರಿ 29: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ಅವರ ತಾಯಿ ಜಯಾ ಭೇದಾ ಸಾವಂತ್ ಅವರು ಶನಿವಾರ ನಿಧನರಾಗಿದ್ದಾರೆ. ಸುದೀರ್ಘ ಸಮಯದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಜಯಾ ಭೇದಾ, ಮುಂಬೈನ ಜುಹು...
ಬೆಂಗಳೂರು, ಜನವರಿ 29: ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್ಭೈರಸಂಧ್ರದ ನಿವಾಸದಲ್ಲಿ ಮನ್ದೀಪ್ ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು.ಕಾವಲ್ಭೈರಸಂಧ್ರದ ನಿವಾಸದಲ್ಲಿ ಮನ್ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು, ಬೆಳಗ್ಗೆ...
ಬೆಂಗಳೂರು ಜನವರಿ 27: ಹಿರಿಯ ನಟಿ ಜಮುನಾ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳು ಅವರನ್ನು ಹೈರಾಣು ಮಾಡಿದ್ದವು. ಚಿಕಿತ್ಸೆ ಫಲಕಾರಿಯಾಗದೇ ಹೈದರಾಬಾದ್ ನಿವಾಸದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. 1953ರಲ್ಲಿ ತೆರೆಕಂಡ...
ಬೆಂಗಳೂರು ಜನವರಿ 25: ಇತ್ತೀಚೆಗೆ ಕೊರಗಜ್ಜನ ಗುಡಿಯಲ್ಲಿ ನಟಿ ಪ್ರೇಮ ಅವರು ತಮ್ಮ ಎರಡನೇ ಮದುವೆ ಬಗ್ಗೆ ಕೇಳಿ ಕೊಂಡಿದ್ದಾರೆ ಎಂಬ ವೈರಲ್ ಸುದ್ದಿಗೆ ಇದೀಗ ಪ್ರೇಮ ಸ್ಪಷ್ಟನೆ ನೀಡಿದ್ದು, ನಾನು ಸದ್ಯಕ್ಕೆ ಎರಡನೇ ಮದುವೆ...
ವೈಜಾಗ್ ಜನವರಿ 23:ತೆಲುಗು ಚಿತ್ರರಂಗದ ಯುವನಟನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಜಾಗ್ ನಲ್ಲಿ ನಡೆದಿದೆ. ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಸುಷ್ಮಿತಾ ನಿರ್ಮಾಣದಲ್ಲಿ ಮೂಡಿ ಬಂದಿದ್ದ ‘ಶೂಟೌಟ್’ ವೆಬ್ ಸಿರೀಸ್ ನಲ್ಲಿ ನಟಿಸಿದ್ದ...
ಬೆಂಗಳೂರು ಜನವರಿ 23: ಕನ್ನಡದ ಹೆಸರಾಂತ ಪೋಷಕ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು, ಕನ್ನಡದ ‘ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ನಟ ಲಕ್ಷ್ಮಣ್ ಗಮನ...
ಮೈಸೂರು, ಜನವರಿ 21: ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರದ್ದು ಎನ್ನಲಾದ ಫಾರ್ಮ್ ಹೌಸ್ಗೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು, ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದು,...
ಮಲೇಶಿಯಾ ಜನವರಿ 19: ಚಿತ್ರೀಕರಣದ ವೇಳೆ ತಮಿಳಿನ ಖ್ಯಾತ ನಟ ವಿಜಯ್ ಆಂಟನಿಗೆ ಅಪಘಾತವಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಮಲೇಷ್ಯಾದಲ್ಲಿ ವಿಜಯ್ ಆಂಟನಿ ನಟನೆಯ ‘ಪಿಚ್ಚೈಕಾರನ್ 2’ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ದೋಣಿಯೊಂದರಲ್ಲಿ...
ಬೆಂಗಳೂರು, ಜನವರಿ 18: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದರು. ಇತ್ತೀಚಿಗೆ ಹಲವಾರು ಹೇಳಿಕೆಗಳಿಂದಾಗಿ ರಶ್ಮಿಕಾ ಮಂದಣ್ಣ ಸಾಕಷ್ಟು ಟ್ರೋಲ್ ಗೆ ಗುರಿಯಾಗಿದ್ದಾರೆ. ಇದೀಗ ಯೂಟ್ಯೂಬ್ ಚಾನೆಲ್ಗೆ...