ನಾಗಪಟ್ಟನಂ, ಜುಲೈ 14: ನಿರ್ದೇಶಕ ಪಾ. ರಂಜಿತ್ ಅವರ ಮುಂಬರುವ ಚಿತ್ರ ವೆಟ್ಟುವಂ ಸೆಟ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೋಹನ್ ರಾಜ್ ಸಾವನ್ನಪ್ಪಿದ್ದಾರೆ. ರಂಜಿತ್ ನಿರ್ದೇಶನದ ‘ವೇಟುವಂ’ ಚಿತ್ರೀಕರಣದ...
ಪಾಂಡಿಚೇರಿ ಜುಲೈ 14: ತನ್ನ ದೇಹದ ಬಣ್ಣಕ್ಕೆ ಸಂಬಂಧಿಸಿದ ಅವಹೇಳನವನ್ನು ಧೈರ್ಯವಾಗಿ ಎದುರಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದ ಮಿಸ್ ಪುದುಚೆರಿ ಖ್ಯಾತಿಯ ಮಾಡೆಲ್ ಸೋಶಿಯಲ್ ಮೀಡಿಯಾ ಸ್ಟಾರ್ ಸ್ಯಾನ್ ರೆಚಲ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ...
ಬೆಂಗಳೂರು ಜುಲೈ 14: ಒಂದು ಕಾಲದಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅನಭಿಷಕ್ತ ರಾಣಿಯಂತೆ ಮೆರೆದಿದ್ದ, ಬಹುಭಾಷಾನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87...
ಹೈದರಾಬಾದ್ ಜುಲೈ 13: ತೆಲುಗು ಚಿತ್ರರಂಗದ ಖ್ಯಾತ ಹಿರಿಯ ಪೋಷಕನಟ ಕೋಟ ಶ್ರೀನಿವಾವಾಸ ರಾವ್ (83) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿಯೇ ಇಂದು ಮುಂಜಾನೆ...
ಮಂಗಳೂರು ಜುಲೈ 12: ಸಪ್ತಸಾಗರದಾಚೆ ನಟಿ ಚೈತ್ರಾ ಆಚಾರ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ಟಿವ್ ಇದ್ದಾರೆ. ಹೊಸ ರೀತಿ ಪೋಟೋಶೂಟ್ ಮೂಲಕ ತಮ್ಮ ಅಭಿಮಾನಿಗಳಿಗೆ ಶಾಕ್ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ನಟಿಸಿದ ತಮಿಳು ಚಿತ್ರ ಬಿಡುಗಡೆಯಾಗಿದ್ದು,...
ಕೌಲಾಲಂಪುರ ಜುಲೈ 10: ಮಿಸ್ಗ್ರ್ಯಾಂಡ್ ಮಲೇಷ್ಯಾ 2021 ವಿಜೇತೆ Lishalliny Kanaranಗೆ ದೇವಸ್ಥಾನದ ಅರ್ಚಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದ್ದು, ಮಾಡೆಲ್ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಸಂಪೂರ್ಣ ವಿವರವನ್ನು ಪೋಸ್ಟ್...
ಬೆಂಗಳೂರು, ಜುಲೈ 09: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಆಲಿಯಾ ಭಟ್ ಅವರ ಮಾಜಿ ಆಪ್ತ ಕಾರ್ಯದರ್ಶಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವೇದಿಕಾ ಪ್ರಕಾಶ್ ಶೆಟ್ಟಿ (32)...
ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಟೀಕೆಗೆ ಗುರಿಯಾಗುತ್ತಾ ಇರುತ್ತಾರೆ ರಶ್ಮಿಕಾ ಮಂದಣ್ಣ . ಈಗ ಅವರು ಅಜ್ಞಾನದ ಹೇಳಿಕೆ ನೀಡಿದ್ದಾರೆ. ಇದರಿಂದ ಅವರು ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ. ‘ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೆ ಅನಿಸುತ್ತದೆ’...
ಬೆಂಗಳೂರು, ಜುಲೈ 05: ನಟ ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು. ಈ ವಿವಾದದ...
ಬೆಂಗಳೂರು, ಜುಲೈ 04: ನಟ ಕಿಚ್ಚ ಸುದೀಪ್ ಮಹತ್ವದ ಹೆಜ್ಜೆ ಇಟ್ಟಿದ್ದು ಇಂಡಿಯನ್ ಕಾರ್ ರೇಸ್ ಫೆಸ್ಟಿವಲ್ನಲ್ಲಿ ಬೆಂಗಳೂರು ತಂಡವನ್ನು ಖರೀದಿಸಿದ್ದಾರೆ. ಸುದೀಪ್ ಖರೀದಿಸಿದ ತಂಡಕ್ಕೆ ಕಿಚ್ಚಾಸ್ ಕಿಂಗ್ಸ್ (Kicchas Kings) ಎಂಬ ಹೆಸರನ್ನು ಇಡಲಾಗಿದೆ....