ತಿರುವನಂತಪುರಂ: ಕೊರೊನಾ ಲಾಕ್ ಡೌ್ನ್ ನಿಂದ ಉಂಟಾದ ಆರ್ಥಿಕ ಸಂಕಷ್ಟ ಮಲಯಾಳಂನ ಖ್ಯಾತ ಕಿರುತೆರೆ ನಟನೊಬ್ಬನನ್ನು ಬಲಿ ಪಡೆದಿದ್ದು, ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ಅವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿರುವನಂತಪುರಂನಲ್ಲಿರುವ ಮನೆಯಲ್ಲಿ...
ಹೈದರಾಬಾದ್:ಹೈದರಾಬಾದ್ನ ಕೇಬಲ್ ಸೇತುವೆಯ ಮೇಲೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ತೆಲುಗು ಚಿತ್ರನಟ ಸಾಯಿ ಧರ್ಮ ತೇಜ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಹೈದರಾಬಾದ್ನ ಕೇಬಲ್ ಸೇತುವೆಯ ಮೇಲೆ ಸಾಯಿ ಧರ್ಮ ತೇಜ್ ವೇಗವಾಗಿ...
ಹೈದರಾಬಾದ್ : ತೆಲುಗು ಚಿತ್ರರಂಗದ ಫೇವರೆಟ್ ಜೋಡಿಯಾಗಿದ್ದ ನಾಗಚೈತನ್ಯ ಹಾಗೂ ಸಮಂತಾ ನಡುವಿನ ಬಿರುಕಿನಿಂದಾಗಿ ಸುದ್ದಿಯಲ್ಲಿರುವ ಸಮಂತಾ ಇದೀಗ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ದಿ ಫ್ಯಾಮಿಲಿ ಮ್ಯಾನ್ ವೆಬ್ ಸೀರಿಸ್ ನಲ್ಲಿ ಬೋಲ್ಡ್...
ಬೆಂಗಳೂರು ಸೆಪ್ಟೆಂಬರ್ 09: ಡ್ರಗ್ಸ್ ಪ್ರಕರಣದ ಬಗ್ಗೆ ಕೇಳಿ ಬಂದಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಆ್ಯಂಕರ್ ಅನುಶ್ರೀ ತನ್ನ ವಿರುದ್ದ ಮಾಡುತ್ತಿರುವ ಆರೋಪ ಮಾಡುತ್ತಿರುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಸಿಂಪಲ್ ಲೈಫ್ನಲ್ಲಿ ನನ್ನನ್ನು ಯಾರೋ ಟಾರ್ಗೆಟ್...
ಬೆಂಗಳೂರು ಸೆಪ್ಟೆಂಬರ್ 09: ಮಾದಕ ವಸ್ತು ಸೇವನೆ ಕುರಿತ ಆರೋಪಕ್ಕೆ ಇದೇ ಮೊದಲ ಬಾರಿಗೆ ಮಾದ್ಯಮಗಳೊಂದಿಗೆ ಮಾತನಾಡಿರುವ ನಿರೂಪಕಿ ಅನುಶ್ರೀ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, ಕಿಶೋರ್ ಅಮಾನ್ ಶೆಟ್ಟಿ ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಆರೋಪಿಗಳು ಸಾವಿರ...
ಕೊಲ್ಕತ್ತಾ : ವೈಯುಕ್ತಿಕ ಜೀವನದಲ್ಲಿ ನಡೆದ ಘಟನೆಗಳಿಂದ ಸುದ್ದಿಯಲ್ಲಿದ್ದ ಟಿಎಂಸಿ ಸಂಸದೆ ಬೆಂಗಾಲಿ ನಟಿ ನುಸ್ರತ್ ಜಹಾನ್ ತಮ್ಮ ಚೊಚ್ಚಲ ಹೆರಿಗೆ ನಂತರ ಇದೇ ಪ್ರಥಮ ಬಾರಿಗೆ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ. ಆಗಸ್ಟ್ 8 ರಂದು...
ಮುಂಬೈ: ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಇಂದು ಅನಾರೋಗ್ಯದಿಂದ ಮಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮುಂಬೈನ ಹಿರಾನಂದನಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಚಿಕಿತ್ಸೆ...
ಮಾಲ್ಡೀವ್ಸ್: ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ಮಾಲ್ಡೀವ್ಸ್ ದ್ವೀಪದಲ್ಲಿ ತಮ್ಮ ಹಾಲಿಡೇ ಯನ್ನು ಕಳೆಯುತ್ತಿದ್ದು, ಮಾಲ್ಡೀವ್ಸ್ ನ ಕಡಲ ಕಿನಾರೆಯಲ್ಲಿ ಬಿಕಿನಿಯಲ್ಲಿ ತೆಗೆದ ಹಾಟ್ ಹಾಟ್ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಪಡ್ಡೆ...
ಬಾಲಕಲಾವಿದೆಯಾಗಿ ಮಲೆಯಾಳಂ ಹಾಗೂ ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ಅನಿಖಾ ಸುರೇಂದ್ರನ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಿಂಬಾಲಕರೊಬ್ಬರು ಕೇಳಿರುವ ಪ್ರಶ್ನೆಗೆ ಮುಜುಗರ ಇಲ್ಲದೇ ಉತ್ತರ ನೀಡುವ ಮೂಲಕ ಎಲ್ಲರ ಹುಬ್ಬೆರಿಸುವಂತೆ ಮಾಡಿದ್ದಾರೆ. 19 ವರ್ಷದ...
ಮುಂಬೈ ಸೆಪ್ಟೆಂಬರ್ 03: ಹಿಂದಿ ಬಿಗ್ ಬಾಸ್ ನಲ್ಲಿ ಎಲ್ಲಾ ನಡೆದಿದೆ ಎಂದು ಹೇಳಿ ಸುದ್ದಿಯಲ್ಲಿದ್ದ ಬಿಗ್ ಬಾಸ್ ಒಟಿಟಿ ಸ್ಪರ್ಧಿ ಉರ್ಫಿ ಜಾವೇದ್ ಈಗ ತನ್ನ ಡ್ರೆಸ್ ನಿಂದಾಗಿ ಸಖತ್ ಟ್ರೋಲ್ ಆಗಿದ್ದು, ಉರ್ಫಿ...