ಥ್ರಿಲ್ಲರ್ , ಸಸ್ಪೆನ್ಸ್ ‘ಅನುಕ್ತ’ ಕ್ಕೆ ಮುಹೂರ್ತ ಉಡುಪಿ,ಅಕ್ಟೋಬರ್ 11: ದೇಯಿ ಪ್ರೊಡಕ್ಷನ್ ನಿರ್ಮಾಣದ ‘ಅನುಕ್ತ’ ಕನ್ನಡ ಚಲನಚಿತ್ರದ ಮೂಹೂರ್ತ ಕಾರ್ಯಕ್ರಮ ಉಡುಪಿಯ ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ನಡೆಯಿತು. ಚಲನಚಿತ್ರ ಮುಹೂರ್ತಕ್ಕೆ...
ಮಂಗಳೂರು ಬೆಡಗಿ ಅನುಷ್ಕಾ ಶೆಟ್ಟಿ ಎಂಗೇಜ್ಮೆಂಟ್ ? ಮಂಗಳೂರು – ಬಾಹುಬಲಿ ಸಿನಿಮಾದ ಮೂಲಕ ಚಿತ್ರ ರಸಿಕರ ಮನ ಗೆದ್ದಿರುವ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಇದೀಗ ರಿಯಲ್ ಲೈಫ್ ಜೋಡಿಯಾಗಲು ಹೊರಟಿದ್ದಾರೆ. ಇದೇ ಡಿಸೆಂಬರನಲ್ಲಿ...
ಮಂಗಳೂರು ಮೂಲದ ಬೆಡಗಿ ಸಮಂತ ಪ್ರಭು ಸಮಂತ ರುತ್ ಪ್ರಭು ಮಂಗಳೂರು ಮೂಲದ ಈಕೆ 1986 ರಲ್ಲಿ ಚೆನೈಯಲ್ಲಿ ಜನಿಸಿದ್ದರು . ಈಕೆ ತಮಿಳು ಹಾಗು ತೆಲುಗು ಚಿತ್ರರಂಗದ ಮೂಲಕ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು....
ಸುಬ್ರಹ್ಮಣ್ಯ ಸೆಪ್ಟೆಂಬರ್ 16:ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದರು. ಮೂಲತ ತುಳುನಾಡಿನವರಾದ ಸುನಿಲ್ ಶೆಟ್ಟಿ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡುವ ಸಂದರ್ಭ...
ಮಂಗಳೂರು ಸೆಪ್ಟೆಂಬರ್ 14: ಕರಾವಳಿ ಜಿಲ್ಲೆಗಳಲ್ಲಿ ಚಿತ್ರೀಕರಣದಲ್ಲಿ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಮಂಗಳೂರಿಗೆ ಭೇಟಿ ನೀಡಿದರು. ನಗರದ ಕದ್ರಿ ದೇವಾಲಯಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲಿ...
ಉಡುಪಿ ಸೆಪ್ಟೆಂಬರ್ 13: ಉಡುಪಿ ಶ್ರೀಕೃಷ್ಣ ಮಠಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಚ್ಚರಿ ಭೇಟಿ ನೀಡಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು. ಉಡುಪಿಯಲ್ಲಿ ಶ್ರೀಕೃಷ್ಣನ ಜನ್ಮಾಷ್ಠಮಿ , ವಿಟ್ಲಪಿಂಡಿ ಸಂಭ್ರಮ ಮನೆಮಾಡಿದ್ದು , ಉಡುಪಿಯಲ್ಲಿ...
ಬೆಂಗಳೂರು – ಬಹು ನಿರೀಕ್ಷಿತ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ನ 5ನೇ ಆವೃತ್ತಿಗೆ ಕ್ಷಣಗಣನೆ ಶುರುವಾಗಿದೆ. ಕನ್ನಡ ಕಿರುತೆರೆಯಲ್ಲಿ ಅತಿದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್, ಕಲರ್ಸ್ ಕನ್ನಡ...
ಬೆಂಗಳೂರು, ಸೆಪ್ಟೆಂಬರ್ 10 : ಬಹುಭಾಷಾ ಹಿರಿಯ ನಟಿ ಬಿ.ವಿ. ರಾಧಾ ಅವರು ಇಂದು ವಿಧಿವಶರಾಗಿದ್ದಾರೆ. 69 ವರ್ಷ ವಯಸ್ಸಿನ ರಾಧಾ ಅವರು ಇಂದು ಬೆಂಗಳೂರಿನಲ್ಲಿ ಹೃದಯಘಾತದಿಂದ ನಿಧನರಾದರು. ಬೆಳಗ್ಗಿನ ಜಾವಾ ಸುಮಾರು ನಾಲ್ಕು ಗಂಟೆಯ...