ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಆರೋಪದಡಿ ಬಂಧಿತರಾಗಿರುವ ಸಂಜನಾ ಗಲ್ರಾನಿ ಅಲಿಯಾಸ್ ಅರ್ಚನಾ, 2018ರಲ್ಲೇ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ತಮ್ಮ ಹೆಸರನ್ನು ಮಾಹಿರಾ ಎಂದು ಬದಲಾಯಿಸಿಕೊಂಡಿದ್ದಾರೆ. ಈ ಮತಾಂತರ ದೃಢಪಡಿಸಿ ಟ್ಯಾನರಿ ರಸ್ತೆಯ ‘ದಾರುಲ್ ಉಲೂಮ್...
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ನಟ ಜಗ್ಗೇಶ್ ಹೆಚ್ಚು ಸಕ್ರಿಯರಾಗಿದ್ದಾರೆ. ಆದರೆ ಅವರ ಹೆಸರಿನಲ್ಲಿ ಕೆಲವು ನಕಲಿ ಖಾತೆಗಳು ಹುಟ್ಟಿಕೊಂಡಿವೆ. ಇದು ಜಗ್ಗೇಶ್ ಅವರ ಗಮನಕ್ಕೂ ಬಂದಿದ್ದು, ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಹೆಸರನ್ನು...
ಬೆಂಗಳೂರು: ಐಪಿಎಲ್ ಸಂಭ್ರಮ ಆರಂಭವಾಗುತ್ತಿದ್ದಂತೆ ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಟಗರಿಗೆ ಹೋಲಿಸಿದ್ದಾರೆ. ನಾಳೆಯಿಂದ ಐಪಿಎಲ್ ಹಂಗಾಮ ಆರಂಭವಾಗಲಿದೆ. ಐಪಿಎಲ್ ಆಡಲು ಆರ್ಸಿಬಿ ತಂಡ ಕೂಡ...
ಚೆನ್ನೈ: ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದ ಕಾರಣ ಹಣ ಇಲ್ಲ ಎಂದು ತಮಿಳು ದಾರಾವಾಹಿ ನಟಿಯೊಬ್ಬಳು ತನ್ನ ಗಂಡನ ಮನೆಯಲ್ಲೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ತಮಿಳು ಕಿರುತೆರೆಯ ಖ್ಯಾತ ನಟಿ...
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾಕ್ಕೆ ಮತ್ತೊಂದು ನಟಿ ಜೈಲು ಸೇರಿದ್ದಾರೆ. ಸಂಜನಾ ಸಿಸಿಬಿ ಕಸ್ಟಡಿ ಇಂದು ಅಂತ್ಯವಾದ ಹಿನ್ನಲೆ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಸಂಜನಾರನ್ನು 1ನೇ ಎಸಿಎಂಎಂ ಕೋರ್ಟ್ಗೆ...
ಮುಂಬೈ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ನಟಿ ಕಂಗನಾ ರನೌತ್, ಮುಖ್ಯಮಂತ್ರಿ ಅವರ ಮಗ ಸಚಿವ ಆದಿತ್ಯ ಠಾಕ್ರೆ ಅವರಿಗೆ ಡ್ರಗ್ಸ್ ಜಾಲದೊಂದಿಗೆ ಸಂಪರ್ಕವಿದೆ ಎಂದು ಆರೋಪಿಸಿದ್ದಾರೆ. ‘ಮೂವಿ ಮಾಫಿಯಾ, ಸುಶಾಂತ್ ಸಿಂಗ್ ರಜಪೂತ್...
ಬೆಂಗಳೂರು ಸೆಪ್ಟೆಂಬರ್ 15: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಜಾಲಕ್ಕೆ ಸಂಬಂಧಿಸಿದಂತೆ ಸಿಸಿಬಿ ನಟ ದಿಂಗತ್ ಹಾಗೂ ನಟಿ ಐಂದಿತಾ ರೇಗೆ ನೋಟಿಸ್ ಜಾರಿ ಮಾಡಿದ್ದು, ಬುಧವಾರ ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗಿ...
ಚೆನ್ನೈ: ಕೊರೊನಾ ನಡುವೆ ನೀಟ್ ಪರೀಕ್ಷೆ ನಡೆಸುವ ಕೇಂದ್ರ ಸರಕಾರ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್ ವಿರುದ್ದ ಹೇಳಿಕೆ ನೀಡಿದ ತಮಿಳಿನ ಖ್ಯಾತ ನಟ ಸೂರ್ಯ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಮದ್ರಾಸ್ ಹೈಕೋರ್ಟ್...
ಮುಂಬೈ ಸಪ್ಟೆಂಬರ್ 12: ಕೊರೊನಾ ನಡುವೆ ಬಾಲಿವುಡ್ ಗೆ ಈ ವರ್ಷ ಸಂಕಟಗಳ ವರ್ಷವಾಗಿ ಪರಿಣಮಿಸಿದೆ. ಅತಿ ಚಿಕ್ಕ ವಯಸ್ಸಿನ ನಟರು ಸೇರಿದಂತೆ ಬಾಲಿವುಡ್ ಈ ವರ್ಷ ಅನೇಕ ದಿಗ್ಗಜರನ್ನು ಕಳೆದುಕೊಂಡಿದೆ. ಅಲ್ಲದೆ ಡ್ರಗ್ಸ್ ದಂಧೆ...
ಮುಂಬೈ, ಸೆಪ್ಟಂಬರ್ 11: ಹಿಂದಿ ಚಿತ್ರ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಮತ್ತೊಂದು ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಮಾಡಲಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪೌಲಾ ಎನ್ನುವ ಯುವತಿ ಈ ಆರೋಪವನ್ನು ಮಾಡಿದ್ದು, ತನ್ನ...