ಬೆಂಗಳೂರು ಸೆಪ್ಟೆಂಬರ್ 4: ಗಾಂಜಾ ಪವಿತ್ರ ತುಳಸಿಯಂತೆ ಎಂದು ಹೇಳಿಕೆ ನೀಡಿದ್ದ ನಟಿ ನಟಿ ನಿವೇದಿತಾ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗಾಂಜಾ ಔಷಧಿ ಗುಣವುಳ್ಳ ಸಸಿ. ತುಳಸಿ ತರವೇ ಅದನ್ನು ಬಳಕೆ ಮಾಡಬೇಕು‘...
ಬೆಂಗಳೂರು: ಬೆಂಗಳೂರು ಡ್ರಗ್ಸ್ ದಂಧೆ ಪ್ರಕರಣದ ಹಿನ್ನಲೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದ್ದಾರೆ. ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ರಾಗಿಣಿ...
ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಇಂದು ಬೆಳ್ಳಂಬೆಳಗ್ಗೆ ನಟಿ ರಾಗಿಣಿ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕದಲ್ಲಿರುವ ಅನನ್ಯ ಅಪಾರ್ಟ್ಮೆಂಟ್ಗೆ ಇಂದು ಮುಂಜಾನೆ ಸುಮಾರು 6:34ಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಎರಡು ಕಾರಿನಲ್ಲಿ ಒಟ್ಟು...
ಮುಂಬೈ, ಸೆಪ್ಟಂಬರ್ 3:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವಿನ ಬಳಿಕ ಬಾಲಿವುಡ್ ನಲ್ಲಿ ಬಿರುಗಾಳಿ ಎದ್ದಿವೆ. ನಟನ ಸಾವಿನ ಬಳಿಕ ಬಾಲಿವುಡ್ ಎರಡು ಹೋಳಾಗಿದ್ದು, ಒಂದು ತಂಡ ಸುಶಾಂತ್ ಸಾವಿನ ಹಿಂದೆ ಆರೋಪಿ...
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ನ ನಟಿ ರಾಗಿಣಿಯವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್.ಟಿ.ಒ ಅಧಿಕಾರಿ...
ಚೆನ್ನೈ: ವೈದ್ಯಕೀಯ ಪರೀಕ್ಷೆ ಬರೆಯಲು ಕಾಲೇಜಿಗೆ ಹೋದ ನಟಿ ಸಾಯಿ ಪಲ್ಲವಿಯವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿರುವ ಘಟನೆ ತಿರುಚ್ಚಿಯಲ್ಲಿ ನಡೆದಿದೆ. ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿಯವರು, ಈ ವಾರದ ಆರಂಭದ ದಿನಗಳಲ್ಲಿ...
ಮುಂಬೈ: ಸ್ಯಾಂಡಲ್ ವುಡ್ ನ ಡ್ರಗ್ ಸುದ್ದಿಯಾಗುತ್ತಿದ್ದಂತೆ ಕಂಗನಾ ಟ್ವೀಟ್ ಮಾಡಿ ಸುದ್ದಿಯಾಗಿದ್ದಾರೆ . ಹೌದು ಬಾಲಿವುಡ್ ನ 4 ಮಂದಿ ಖ್ಯಾತನಟರು ಡ್ರಗ್ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ನೀಡಲಿ ಎಂದು ನಟಿ ಕಂಗನಾ...
ಕೋಲಾರ/ಚಿತ್ತೂರು: ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್ ತಗುಲಿ ನಾಲ್ವರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಶಾಂತಿಪುರಂ ಬಳಿಯ ಕಡಪಲ್ಲಿಯಲ್ಲಿ ನಡೆದಿದೆ.ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು...
ಮಂಗಳೂರು ಸೆಪ್ಟೆಂಬರ್ 02: ಮಂಗಳೂರು ಮೂಲದ ಖ್ಯಾತ ಟಾಲಿವುಡ್ ನಟಿ ಎಸ್ತೆರ್ ನೊರೊನ್ಹಾ ಮತ್ತು ನಟ ನೋಯೆಲ್ ಸೀನ್ ವಿಚ್ಛೇದನ ಘೋಷಿಸಿದ್ದಾರೆ. ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಎಸ್ತರ್ ನೊರೊನ್ಹಾ ಕಳೆದ...
ಬೆಂಗಳೂರು: ಇದೆ ಬುಧವಾರದಂದು ಕಿಚ್ಚ ಸುದೀಪ್ ಹುಟ್ಟುಹಬ್ಬವಿದ್ದು ,ಕೊರೊನಾ ಕಾರಣದಿಂದ ಈ ವರ್ಷದ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಕಿಚ್ಚ ಸುದೀಪ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದ್ದಾರೆ. ಬುಧವಾರ 47 ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವ...