ಮುಂಬೈ ಜನವರಿ 18:ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕಿರುತೆರೆ ನಟ ಸಾವನಪ್ಪಿದ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ (23)...
ಕಾರವಾರ: 480ಕ್ಕೂ ಹೆಚ್ಚು ಚಲನಚಿತ್ರ, ನೂರಾರು ನಾಟಕಗಳಲ್ಲಿ ನಟಿಸಿ ಹೆಸರು ಮಾಡಿರುವ ಉಮಾಶ್ರೀ ಮೊದಲ ಬಾರಿಗೆ ಯಕ್ಷಗಾನ ವೇಷದಲ್ಲಿ ಮಿಂಚಿದ್ದಾರೆ. ಹೊನ್ನಾವರದ ಸೆಂಟ್ ಆಂಥೋನಿ ಮೈದಾನದಲ್ಲಿ ಶುಕ್ರವಾರ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿಯು ಪ್ರದರ್ಶಿಸಿದ ‘ಶ್ರೀ...
ಮುಂಬೈ ಜನವರಿ 16: ಬಾಲಿವುಡ್ ನಟ ಸೈಫ್ ಆಲಿಖಾನ್ ಅವರ ಮನೆಗೆ ನುಗ್ಗಿ ಸೈಫ್ ಆಲಿಖಾನ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಶಂಕಿತನ ಪೋಟೋವನ್ನು ಬಿಡುಗಡೆ ಮಾಡಿದ್ದಾರೆ. ಸೈಫ್ ಕುಟುಂಬ ವಾಸವಾಗಿರುವ...
ಬೆಂಗಳೂರು ಜನವರಿ 16: ಬಿಗ್ ಬಾಸ್ ಸೀಸನ್ 11 ರ ಅಂತಿಮ ಹಂತಕ್ಕೆ ತಲುಪಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಸೀಸನ್ ಮುಗಿಯಲಿದೆ. ಈ ನಡುವೆ ಈ ಸೀಸನ್ ನ ಕೊನೆಯ ಟಾಸ್ಕ್ ನಲ್ಲಿ...
ಮುಂಬೈ, ಜನವರಿ 16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್...
ಮುಂಬೈ, ಜನವರಿ 16: ಪ್ರಸಿದ್ಧ ಭೋಜ್ಪುರಿ ನಟ ಮತ್ತು ನಿರ್ಮಾಪಕ ಸುದೀಪ್ ಪಾಂಡೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈನಲ್ಲಿ ಚಿತ್ರೀಕರಣದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಆಕಸ್ಮಿಕ ನಿಧನ ಭೋಜ್ಪುರಿ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ....
ಕೊಚ್ಚಿ ಜನವರಿ 15: ಮಲಯಾಳಂ ನಟಿ ಹನಿ ರೋಸ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡಿ ಜೈಲು ಪಾಲಾಗಿದ್ದ ಉದ್ಯಮಿ ಬಾಬಿ ಚೆಮ್ಮನೂರು ಅವರನ್ನು ಕೇರಳ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಬಾಬಿ ಚೆಮ್ಮನೂರು ವರ್ತನೆಯಿಂದ ಕೋಪಗೊಂಡ...
ಮಂಗಳೂರು ಜನವರಿ 15: ಅಸ್ತ್ರ ಪ್ರೊಡಕ್ಷನ್ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ಚಲನಚಿತ್ರ ಫೆಬ್ರವರಿ 21ಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರು ಇಂದು (ಜ.15) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್ ಅಧಿಕೃತವಾಗಿ ತಿಳಿಸಿದ್ದಾರೆ. 76 ವರ್ಷದ ಸರಿಗಮ ವಿಜಿ ಅವರು...
ಮಂಗಳೂರು ಜನವರಿ 14: ತುಳು ಚಿತ್ರದ ಚಿತ್ರೀಕರಣಕ್ಕೆ ಮಂಗಳೂರಿಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ತುಳು ಚಿತ್ರದಲ್ಲಿ ಸುನಿಲ್ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. ನಟ,ನಿರ್ದೇಶಕ, ಬಿಗ್ ಬಾಸ್ ಖ್ಯಾತಿಯ ರೂಪೇಶ್...