ಮುಂಬೈ ನವೆಂಬರ್ 15: ಬಹು ನಿರೀಕ್ಷಿತ ಲಾಲ್ ಸಿಂಗ್ ಚಡ್ಡಾ ಸಿನೆಮಾ ಪ್ಲಾಪ್ ಆದ ಬಳಿಕ ಇದೀಗ ನಟ ಅಮಿರ್ ಖಾನ್ ಸಿನೆಮಾ ಕ್ಷೇತ್ರದಿಂದ ಬಿಡುವು ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಸಿನಿಮಾ...
ಮುಂಬೈ ನವೆಂಬರ್ 15: ಹಿಂದಿ ಓಟಿಟಿ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಉರ್ಫಿ ಜಾವೇದ್ ತಮ್ಮ ವಿಭಿನ್ನ ಫ್ಯಾಶನ್ ಟ್ರೆಂಡ್ ನಿಂದ ಹೆಸರುವಾಸಿಯಾಗಿದ್ದು, ಕ್ಯಾಮರಾ ಮುಂದೆ ಮಾತ್ರ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದ ಮಾಡೆಲ್ ಗಳನ್ನೇ ಹಿಂದಿಕ್ಕಿದ ಉರ್ಫಿ...
ಹೈದರಾಬಾದ್, ನವೆಂಬರ್ 15: ತೆಲುಗಿನ ಜನಪ್ರಿಯ ನಟ ಮಹೇಶ್ ಬಾಬು ಅವರ ತಂದೆ, ಸೂಪರ್ ಸ್ಟಾರ್ ಖ್ಯಾತಿಯ ನಟ ಕೃಷ್ಣ ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದರಿಂದ ಅವರನ್ನು ಭಾನುವಾರ ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಗೆ...
ಬೆಂಗಳೂರು ನವೆಂಬರ್ 13: ಕಲರ್ಸ್ ಕನ್ನಡದಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ರೊಮ್ಯಾಂಟಿಕ್ ಕಪಲ್ಸ್ ಆಗಿ ಪೇಮಸ್ ಆಗಿದ್ದ ರೂಪೇಶ್ ಶೆಟ್ಟಿ ಮತ್ತು ಸಾನ್ಯಾ ಅಯ್ಯರ್ ಮತ್ತೆ ಇದೀಗ ಸುದ್ದಿಯಲ್ಲಿದ್ದು, ಸಾನ್ಯಾ ಅಯ್ಯರ್ ಬಿಗ್ ಬಾಸ್...
ಮುಂಬೈ ನವೆಂಬರ್ 12: ತನ್ನ ವೈರಲ್ PETA ಫೋಟೋಶೂಟ್ಗೆ ಹೆಸರುವಾಸಿಯಾಗಿರುವ ನಟಿ-ಮಾಡೆಲ್ ರೋಜ್ಲಿನ್ ಖಾನ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಅವರು ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ ಮತ್ತು ಮುಂದಿನ ಏಳು...
ಮಂಗಳೂರು ನವೆಂಬರ್ 12: ಭರ್ಜರಿ ಯಶಸ್ಸು ಗಳಿಸಿರುವ ಕಾಂತಾರ ಸಿನೆಮಾಗೆ ಇದೀಗ ವಿವಾದಗಳು ಅಂಟಿಕೊಳ್ಳಲಾರಂಭಿಸಿದ್ದು, ವರಾಹ ರೂಪಂ ಹಾಡಿಮ ಕಾಪಿರೈಟ್ ವಿವಾದದ ಹಿನ್ನಲೆ ಇದೀಗ ಯೂಟ್ಯೂಬ್ ವರಾಹ ರೂಪಂ ಹಾಡನ್ನು ಹೊಂಬಾಳೆ ಫಿಲ್ಸ್ ಚಾನೆಲ್ ನಿಂದ...
ಮುಂಬೈ ನವೆಂಬರ್ 11: ಇತ್ತೀಚೆಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಿನೆಮಾ ರಂಗದಲ್ಲೂ ಕೆಲವು ನಟ ನಟಿಯರು ಹೃದಯಾಘಾತಕ್ಕೆ ಬಲಿಯಾಗಿದ್ದು, ಇದೀಗ ಹಿಂದಿ ಕಿರುತೆರೆ ನಟ ಸಿದ್ದಾಂತ್ ವೀರ್ ಸೂರ್ಯವಂಶಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ....
ನವದೆಹಲಿ ನವೆಂಬರ್ 10: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಜಾಕ್ವೆಲಿನ್ ಫೆರ್ನಾಂಡಿಸ್ ಅವರನ್ನು ಯಾಕೆ ಅರೆಸ್ಟ್ ಮಾಡಿಲ್ಲ ಎಂದು ಜಾರಿ ನಿರ್ದೇಶನಾಲಯವನ್ನು ದೆಹಲಿ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ವಂಚಕ ಸುಕೇಶ್ ಚಂದ್ರಶೇಖರ್ ಆರೋಪಿಯಾಗಿರುವ ಈ...
ಬೆಂಗಳೂರು ನವೆಂಬರ್ 10: ಕಾಂತಾರ ಸಿನೆಮಾ ದಿನದಿಂದ ದಿನಕ್ಕೆ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಈವರೆಗೂ ಕರ್ನಾಟಕದಲ್ಲಿ ಈ ಸಿನಿಮಾದ ಟಿಕೆಟ್ಸ್ ಬರೋಬ್ಬರು ಒಂದು ಕೋಟಿ ಮಾರಾಟವಾಗಿವೆಯಂತೆ. ಈ ಮೂಲಕ ಬಹುತೇಕ ದಾಖಲೆಗಳನ್ನು ಕಾಂತಾರ ಪುಡಿಪುಡಿ ಮಾಡಿ ಮುನ್ನುಗ್ಗುತ್ತಿದೆ....
ಬೆಂಗಳೂರು ನವೆಂಬರ್ 09: ಕನ್ನಡ ಚಿತ್ರ ಕಿರಿಕ್ ಪಾರ್ಟಿ ಮೂಲಕ ಸಿನೆಮಾ ರಂಗಕ್ಕೆ ಎಂಟ್ರಿ ಕೊಟ್ಟು ಇದೀಗ ತಮಿಳು ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಬ್ಯುಸಿ ನಟಿಯಾಗಿರುವ ರಶ್ಮಿಕಾ ಮಂದಣ್ಣ ತಮ್ಮ ವಿರುದ್ದ ಕೇಳಿ ಬರುತ್ತಿರುವ...