ಬೆಂಗಳೂರು ಮಾರ್ಚ್ 28: ತಂದೆ ತೀರಿಕೊಂಡದ್ದು ನನ್ನ ಬದುಕಿನ ಅತ್ಯಂತ ದುಃಖದ ಕ್ಷಣ , ಆಗ ನಾನು ಪಟ್ಟ ನೋವು ಯಾವ ಮಟ್ಟಿನದಾಗಿತ್ತು ಅಂದರೆ ನಾನು ಜೀವನ ಕೊನೆಗೊಳಿಸೋಣ ಅಂದುಕೊಂಡಿದ್ದೆ ಎಂದು ನಟಿ ರಮ್ಯಾ ಹೇಳಿದ್ದಾರೆ....
‘ಕವಚ’ ಸಿನಿಮಾ ಖ್ಯಾತಿಯ ನಟಿ ಹಾಗೂ ನಿರ್ಮಾಪಕಿ ಇತಿ ಆಚಾರ್ಯ ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಕಂಪೋಸ್ ಮಾಡಿರುವ ಆಲ್ಬಂ ಸಾಂಗ್ ನಲ್ಲಿ ಕನ್ನಡತಿ ಇತಿ ಆಚಾರ್ಯ...
ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ವಿಕೆಂಡ್ ವಿಥ್ ರಮೇಶ್-5 ಶೋನಲ್ಲಿ ಭಾಗವಹಿಸಿದ ಮೇಲೆ ಹಲವು ವಿಚಾರಗಳು ಹೊರಬಿದ್ದಿದೆ. ಸಿನಿಮಾ, ರಾಜಕೀಯ, ಅವರ ಇಷ್ಟಗಳು ಹೀಗೆ ಸಾಕಷ್ಟು ವಿಚಾರಗಳನ್ನ ನಟಿ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಶ್ವಾನಗಳೆಂದರೆ ರಮ್ಯಾಗೆ ಎಲ್ಲಿಲ್ಲದ ಪ್ರೀತಿ....
ಕೊಚ್ಚಿ, ಮಾರ್ಚ್ 27: ಮಲಯಾಳಂ ಖ್ಯಾತ ನಟ ಇನೋಸೆಂಟ್ (75) ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕಳೆದ ಸಮಯದ ಹಿಂದೆ ಕ್ಯಾನ್ಸರ್ ನಿಂದ ಗುಣಮುಖರಾದ ಇನೋಸೆಂಟ್ ಆ ಬಳಿಕ ಗಂಟಲು ಸೋಂಕಿಗೆ ಒಳಗಾಗಿದ್ದರು. ಮಾರ್ಚ್...
ವಾರಣಾಸಿ ಮಾರ್ಚ್ 26: ಭೋಜಪುರಿ ಚಿತ್ರರಂಗದ ಜನಪ್ರಿಯ ನಟಿ ಆಕಾಂಕ್ಷಾ ದುಬೆ ವಾರಣಾಸಿ ಹೋಟೆಲ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ, 25 ವರ್ಷದ ಈ ನಟಿ ತಮ್ಮ ಮುಂದಿನ ಚಿತ್ರಕ್ಕಾಗಿ ವಾರಣಾಸಿಯಲ್ಲಿ ಶೂಟಿಂಗ್ಗೆ ತೆರಳಿದ್ದರು....
ಬೆಂಗಳೂರು ಮಾರ್ಚ್ 26: ಹೃದಯಾಘಾತದಿಂದ ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್ ಗೋವಿ ನಿಧನರಾಗಿದ್ದಾರೆ.ಪಯಣ , ಸಂಚಾರಿ, ಯಾರಿಗುಂಟು ಯಾರಿಗಿಲ್ಲ, ಸಿನಿಮಾಗಳಿಗೆ ನಿರ್ದೇಶನ ಮಾಡುವ ಮೂಲಕ ಗಮನ ಸೆಳೆದಿದ್ದರು. ಇದೀಗ ನಿರ್ದೇಶಕ ಕಿರಣ್ ಪತ್ನಿ, ಇಬ್ಬರು ಮಕ್ಕಳನ್ನು...
ಬೆಂಗಳೂರು ಮಾರ್ಚ್ 24: ಕನ್ನಡ ಸಿನೆಮಾಗಳು ಜಾಗತಿ ಮನ್ನಣೆ ಪಡೆದ ಬೆನ್ನಲ್ಲೇ ಇದೀಗ ಬಾಲಿವುಡ್ ನಟರೂ ಕನ್ನಡ ಸಿನೆಮಾಗಳಲ್ಲಿ ನಟಿಸಲು ಪ್ರಾರಂಭಿಸಿದ್ದಾರೆ. ಇದೀಗ ಬಾಲಿವುಡ್ ನಟಿ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಮತ್ತೆ ಕನ್ನಡ ಸಿನೆಮಾಗೆ...
ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್, ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳು ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ. ಯುಗಾದಿ ಹಬ್ಬಕ್ಕಾಗಿ...
ಬೆಂಗಳೂರು ಮಾರ್ಚ್ 22: ಕೊನೆಗೂ ಕಾಂತಾರ ಎರಡನೇ ಪಾರ್ಟ್ ಬಗ್ಗೆ ಬಿಗ್ ಅಪ್ಡೇಟ್ ಬಂದಿದ್ದು, ಯುಗಾದಿ ದಿನದಂದೇ ಕಾಂತಾರ 2 ಚಿತ್ರದ ಭರವಣಿಗೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಕಾಂತಾರ ಬ್ಲಾಕ್ಬಸ್ಟರ್ ಸಕ್ಸಸ್ ಬಳಿಕ ರಿಷಬ್ ಶೆಟ್ಟಿ ಕಾಂತಾರ-2...
ಬೆಂಗಳೂರು ಮಾರ್ಚ್ 21: ಪ್ರಪಂಚದಾದ್ಯಂತ ಸಾಧನೆ ಮಾಡಿರುವ ಕನ್ನಡಿಗರ ಜೀವನಗಾಥೆಯನ್ನು ತೋರಿಸುವ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್ ನ 5ನೇ ಸೀಸನ್ ನಲ್ಲಿ ಈ ಬಾರಿ ಮೊದಲ...