ಹಯವದನ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಹೊಸ ನಾಯಕ ನಟಿಯನ್ನು ಪರಿಚಯಿಸಿತ್ತು ಇದೀಗ...
ಚೆನ್ನೈ, ಮಾರ್ಚ್ 20: ದಕ್ಷಿಣ ಭಾರತದ ಹೆಸರಾಂತ ನಟ ರಜನಿಕಾಂತ್ ಅವರ ಪುತ್ರಿ ಹಾಗೂ ಚಿತ್ರ ನಿರ್ದೇಶಕಿ ಐಶ್ವರ್ಯಾ ಅವರ ಮನೆಯಲ್ಲಿ ಬೆಲೆಬಾಳುವ ಚಿನ್ನಾಭರಣಗಳ ಕಳ್ಳತನವಾಗಿದ್ದು, ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫೆಬ್ರುವರಿ 27 ರಂದು...
ಬೆಂಗಳೂರು ಮಾರ್ಚ್ 19: ಗಣೇಶ್ ಅಭಿನಯದ ಗಾಳಿಪಟ ಚಿತ್ರದಲ್ಲಿ ಅಭಿನಯಿಸಿದ್ದ ಕನ್ನಡದ ಖ್ಯಾತ ನಟಿ ದೈಸಿ ಬೋಪಣ್ಣ ಅವರ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕನ್ನಡದಲ್ಲಿ ಬ್ಯುಸಿ ಇರುವಾಗಲೇ ಹಿಂದಿ ಚಿತ್ರರಂಗಕ್ಕೆ ತೆರಳಿದ್ದ...
ಬೆಂಗಳೂರು ಮಾರ್ಚ್ 16: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲಿ ಮಾತನಾಡಿದ ಅಧಿಕಾರಿಯೊಬ್ಬರ ವಿರುದ್ದ ಬಾಲಿವುಡ್ ನಟ ಹಾಗೂ ನೃತ್ಯ ಸಂಯೋಜಕ ಸಲ್ಮಾನ್ ಯೂಸೂಫ್ ಖಾನ್ ನಿಂದಿಸಿದ್ದಾರೆ. ದುಬೈಗೆ ತೆರಳಲು ಮಂಗಳವಾರ ತಡರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ...
ಜಿನೆಮಾ ಮಾರ್ಚ್ 16: ಕಾಂತಾರ ಸಿನೆಮಾ ಮೂಲಕ ಇಡೀ ವಿಶ್ವವನ್ನೇ ಕನ್ನಡ ಸಿನೆಮಾದತ್ತ ತಿರುಗಿ ನೋಡುವಂತ ಮಾಡಿದ ನಟ ರಿಷಬ್ ಶೆಟ್ಟಿ ಇದೀಗ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಪ್ರಚಲಿತ ವಿದ್ಯಮಾನಗಳ ಕುರಿತು ಮತ್ತು ಕಾಂತಾರ...
ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುವ ‘ವೀಕೆಂಡ್ ವಿಥ್ ರಮೇಶ್’ ಕಾರ್ಯಕ್ರಮ ಹೊಸ ಮೈಲಿಗಲ್ಲನ್ನೇ ಬರೆದಿದೆ. ಈ ಕಾರ್ಯಕ್ರಮದಲ್ಲಿ ಅದೆಷ್ಟೋ ಸಾಧಕರು ಬಂದು ತಮ್ಮ ಸ್ಪೂರ್ತಿದಾಯಕ ಬದುಕಿನ ಬಗ್ಗೆ ಮಾತನಾಡಿದ್ದಾರೆ. ಈ ಹಿಂದೆ ಸುಧಾ ಮೂರ್ತಿ, ವೀರೇಂದ್ರ ಹೆಗ್ಗಡೆ,...
ಬೆಂಗಳೂರು, ಮಾರ್ಚ್ 13: ಕನ್ನಡದ ಪ್ರತಿಭಾವಂತ ನಟ ಸತೀಶ್ ನೀನಾಸಂ ಇದೀಗ ತಮ್ಮ ಅಭಿಮಾನಿಗಳಿಗೆ ಮತ್ತಷ್ಟು ಖುಷಿ ಸುದ್ದಿಕೊಟ್ಟಿದ್ದಾರೆ. ಹೆಸರಾಂತ ನಿರ್ದೇಶಕ ದುನಿಯಾ ಸೂರಿ ಟೀಮ್ ಜೊತೆ ಕೆಲಸ ಮಾಡುತ್ತಿರುವುದಾಗಿ ಹಂಚಿಕೊಂಡಿದ್ದಾರೆ. ಈ ಸಿನಿಮಾವ ಸೂರಿ...
ನವದೆಹಲಿ, ಮಾರ್ಚ್ 13: ಎಸ್.ಎಸ್ ರಾಜಮೌಲಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದಿದೆ. ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಈ ಹಾಡು ಪ್ರಶಸ್ತಿ ಬಾಚಿಕೊಂಡಿದೆ. ಇದು ಈ ಚಿತ್ರಕ್ಕೆ ಲಭಿಸಿದ ಮೂರನೇ...
ತಮ್ಮ ಮೊದಲ ನಿರ್ದೇಶನದ ಕಿರುಚಿತ್ರಕ್ಕೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪಡೆದಿದ್ದಾರೆ ತಮಿಳಿನ ಕಾರ್ತಿಕಿ ಗೊನ್ಸಾಲ್ವೆಸ್, ಭಾರತಕ್ಕೆ ಘೋಷಣೆಯಾದ ಮೊದಲ ಪ್ರಶಸ್ತಿ ಇದಾಗಿತ್ತು. ಹಾಗಾಗಿ ಈ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಇಡೀ ಭಾರತವೇ ಸಂಭ್ರಮಿಸಿತು. ಸಾಕುವ ಆನೆ...
ಮಂಗಳೂರು ಮಾರ್ಚ್ 11: ಮಿಥುನ್ ರೈ ವಿರುದ್ದ ಶ್ರೀಕೃಷ್ಣ ಮಠಕ್ಕೆ ಸಂಬಂಧಿಸಿದ ವಿವಾದಕ್ಕೆ ಟ್ವೀಟ್ ಮೂಲಕ ನಟ ರಕ್ಷಿತ್ ಶೆಟ್ಟಿ ಟಾಂಗ್ ನೀಡಿದ್ದರು. ಆದರೆ ಈಗ ಈ ಟ್ವೀಟ್ ಗೆ ಪರ ಮತ್ತು ವಿರೋಧ ಹುಟ್ಟಿಕೊಂಡಿದ್ದು,...