ಮಂಗಳೂರು ನವೆಂಬರ್ 12: ಭರ್ಜರಿ ಯಶಸ್ಸು ಗಳಿಸಿರುವ ಕಾಂತಾರ ಸಿನೆಮಾಗೆ ಇದೀಗ ವಿವಾದಗಳು ಅಂಟಿಕೊಳ್ಳಲಾರಂಭಿಸಿದ್ದು, ವರಾಹ ರೂಪಂ ಹಾಡಿಮ ಕಾಪಿರೈಟ್ ವಿವಾದದ ಹಿನ್ನಲೆ ಇದೀಗ ಯೂಟ್ಯೂಬ್ ವರಾಹ ರೂಪಂ ಹಾಡನ್ನು ಹೊಂಬಾಳೆ ಫಿಲ್ಸ್ ಚಾನೆಲ್ ನಿಂದ...
ಮುಂಬೈ ನವೆಂಬರ್ 11: ಇತ್ತೀಚೆಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಿನೆಮಾ ರಂಗದಲ್ಲೂ ಕೆಲವು ನಟ ನಟಿಯರು ಹೃದಯಾಘಾತಕ್ಕೆ ಬಲಿಯಾಗಿದ್ದು, ಇದೀಗ ಹಿಂದಿ ಕಿರುತೆರೆ ನಟ ಸಿದ್ದಾಂತ್ ವೀರ್ ಸೂರ್ಯವಂಶಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ....
ನವದೆಹಲಿ ನವೆಂಬರ್ 10: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಜಾಕ್ವೆಲಿನ್ ಫೆರ್ನಾಂಡಿಸ್ ಅವರನ್ನು ಯಾಕೆ ಅರೆಸ್ಟ್ ಮಾಡಿಲ್ಲ ಎಂದು ಜಾರಿ ನಿರ್ದೇಶನಾಲಯವನ್ನು ದೆಹಲಿ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ವಂಚಕ ಸುಕೇಶ್ ಚಂದ್ರಶೇಖರ್ ಆರೋಪಿಯಾಗಿರುವ ಈ...
ಬೆಂಗಳೂರು ನವೆಂಬರ್ 10: ಕಾಂತಾರ ಸಿನೆಮಾ ದಿನದಿಂದ ದಿನಕ್ಕೆ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಈವರೆಗೂ ಕರ್ನಾಟಕದಲ್ಲಿ ಈ ಸಿನಿಮಾದ ಟಿಕೆಟ್ಸ್ ಬರೋಬ್ಬರು ಒಂದು ಕೋಟಿ ಮಾರಾಟವಾಗಿವೆಯಂತೆ. ಈ ಮೂಲಕ ಬಹುತೇಕ ದಾಖಲೆಗಳನ್ನು ಕಾಂತಾರ ಪುಡಿಪುಡಿ ಮಾಡಿ ಮುನ್ನುಗ್ಗುತ್ತಿದೆ....
ಬೆಂಗಳೂರು ನವೆಂಬರ್ 09: ಕನ್ನಡ ಚಿತ್ರ ಕಿರಿಕ್ ಪಾರ್ಟಿ ಮೂಲಕ ಸಿನೆಮಾ ರಂಗಕ್ಕೆ ಎಂಟ್ರಿ ಕೊಟ್ಟು ಇದೀಗ ತಮಿಳು ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಬ್ಯುಸಿ ನಟಿಯಾಗಿರುವ ರಶ್ಮಿಕಾ ಮಂದಣ್ಣ ತಮ್ಮ ವಿರುದ್ದ ಕೇಳಿ ಬರುತ್ತಿರುವ...
ಬೆಂಗಳೂರು ನವೆಂಬರ್ 08: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ನಿಧನರಾಗಿದ್ದಾರೆ. ಸುಮಾರು ಒಂದು ತಿಂಗಳಿಂದ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಲೋಹಿತಾಶ್ವ ಮಧ್ಯಾಹ್ನ ವೇಳೆಗೆ ಇಹಲೋಕ ತ್ಯಜಿಸಿದರು. ಹೃದಯಾಘಾತದಿಂದ ಲೋಹಿತಾಶ್ವ ಅವರನ್ನು ಕಳೆದ ಒಂದು...
ನವದೆಹಲಿ ನವೆಂಬರ್ 08: ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಹಾಗೂ ಸಾನಿಯಾ ಮಿರ್ಜಾ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು. ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ನಲ್ಲಿ “ಮುರಿದ ಹೃದಯಗಳು ಎಲ್ಲಿಗೆ ಹೋಗುತ್ತವೆ....
ಬೆಂಗಳೂರು ನವೆಂಬರ್ 07: ಬಿಗ್ ಬಾಸ್ ಮನೆಯಿಂದ ಈ ವಾರ ಸಾನ್ಯಾ ಅಯ್ಯರ್ ಹೊರಗೆ ಬಂದಿದ್ದು, ಸಾನ್ಯಾ ಅಯ್ಯರ್ ನಾಮಿನೇಟ್ ಆಗುತ್ತಿದ್ದಂತೆ ರೂಪೇಶ್ ಶೆಟ್ಟಿ ಮಕ್ಕಳಂತೆ ಕಣ್ಣೀರಿಟಿದ್ದಾರೆ. ಓಟಿಟಿಯಿಂದ ಟಿವಿ ಬಿಗ್ ಬಾಸ್ ಗೆ ಸಾನ್ಯಾ...
ಮುಂಬೈ ನವೆಂಬರ್ 07: ಬಾಲಿವುಡ್ ನ ಯುವನಟ ವರುಣ್ ಧವನ್ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಈ ಕುರಿತಂತೆ ಸ್ವತಃ ವರುಣ್ ಮಾಹಿತಿ ನೀಡಿದ್ದಾರೆ. ಸ್ಟಾರ್ ನಟ ವರುಣ್ ಧವನ್ ಸದ್ಯ `ಭೇಡಿಯಾ’ ಸಿನಿಮಾ ಪ್ರಚಾರ ಕಾರ್ಯದಲ್ಲಿ...
ಮುಂಬೈ ನವೆಂಬರ್ 6: ಬಾಲಿವುಡ್ ನಟಿ ಆಲಿಯಾ ಭಟ್ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಹೆರಿಗೆಗೆಂದು ಆಲಿಯಾ ಭಟ್, ಮುಂಬೈನಲ್ಲಿರುವ ಎಚ್.ಎನ್. ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ 12.05ರ...