ಮುಂಬೈ, ಸೆಪ್ಟೆಂಬರ್ 29: ಕಿರುತೆರೆ, ಒಟಿಟಿ ಮತ್ತು ಸಿನಿಮಾ ಜಗತ್ತಿನಲ್ಲಿ ನಿರ್ಮಾಪಕಿ ಏಕ್ತಾ ಕಪೂರ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಏಕ್ತಾ ಕಪೂರ್ ಒಡೆತನದ ‘ಆಲ್ಟ್ ಬಾಲಾಜಿ’ ಒಟಿಟಿ ಮೂಲಕ ಹಲವಾರು ವೆಬ್ ಸಿರೀಸ್ಗಳು ನಿರ್ಮಾಣ ಆಗಿವೆ....
ಬೆಂಗಳೂರು, ಸೆಪ್ಟೆಂಬರ್ 29: ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ...
ಮುಂಬೈ ಸೆಪ್ಟೆಂಬರ್ 26: ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಸದ್ದು ಮಾಡುತ್ತಿರುತ್ತೆ. ಆದರೆ ಇದೀಗ ನಟಿಯೊಬ್ಬಳು ತನಗೆ ಆದ ಅನುಭವದ ಬಗ್ಗೆ ಮಾತನಾಡಿದ್ದು. ಭಾರೀ ಸದ್ದು ಮಾಡುತ್ತಿದೆ. ಹಿಂದಿ ಕಿರುತೆರೆಯಲ್ಲಿ ಜನಂ ಮೋಹೇ ಬಿತಿಯ ಹಿ ಕಿಚೋ...
ಬೆಂಗಳೂರು, ಸೆಪ್ಟೆಂಬರ್ 25: ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ‘ಲವ್ ಲಿ’. ವಸಿಷ್ಠ ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ....
ಬೆಂಗಳೂರು, ಸೆಪ್ಟೆಂಬರ್ 23: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಕವಚ’ ಸಿನಿಮಾದಲ್ಲಿ ನಟಿಸಿದ್ದ ಇತಿ ಆಚಾರ್ಯ ಇಲ್ಲಿವರೆಗೂ ಯಾರೂ ಮಾಡಿರದ ಸಾಧನೆಯೊಂದನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ. ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್...
ಮುಂಬೈ ಸೆಪ್ಟೆಂಬರ್ 21: ಖ್ಯಾತ ಹಾಸ್ಯನಟ ರಾಜು ಶ್ರೀವಾತ್ಸವ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ ಹೊಂದಿದ್ದಾರೆ. ಕಳೆದ 41 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಹಾಸ್ಯನಟ ರಾಜು ಶ್ರೀವಾತ್ಸವ ಅವರು ಜಿಮ್ನಲ್ಲಿ...
ಜಮ್ಮು & ಕಾಶ್ಮೀರ, ಸೆಪ್ಟೆಂಬರ್ 20: ಕಾಶ್ಮೀರದಲ್ಲಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಹಲ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇಮ್ರಾನ್ ಹಶ್ಮಿಅವರು ತಮ್ಮ ಹೊಸ...
ಕನ್ನಡ ಚಿತ್ರರಂಗದಲ್ಲಿ ಸದ್ಯ ಟ್ರೆಂಡಿಂಗ್ ನಲ್ಲಿ ಕಾಂತಾರ ಸಿನೆಮಾ ಇದ್ದು, ಸಿನಿ ರಸಿಕರು ಕಾಂತಾರ ಸಿನೆಮಾದ ರಿಲೀಸ್ ದಿನವನ್ನು ಎದುರು ನೋಡುತ್ತಿದ್ದಾರೆ. ಈಗಾಗಲೇ ಸಿನೆಮಾ ಪ್ರಚಾರದಲ್ಲಿ ಚಿತ್ರದ ನಟ ನಿರ್ದೇಶಕ ರಿಷಬ್ ಶೆಟ್ಟಿ ಭಾಗಿಯಾಗುತ್ತಿದ್ದಾರೆ. ಹೊಂಬಾಳೆ...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಇದೀಗ ಭಾರೀ ಮೆಚ್ಚುಗೆ ಗಳಿಸಿದೆ. ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ನಿರ್ಮಾಣದ ಈ ಸಿನಿಮಾವು ಇದೇ ಸೆಪ್ಟೆಂಬರ್ 30ಕ್ಕೆ ರಾಜ್ಯಾದ್ಯಂತ ಭರ್ಜರಿಯಾಗಿ ತೆರೆಗೆ ಬರಲಿದ್ದು,...
ಚೆನ್ನೈ ಸೆಪ್ಟೆಂಬರ್ 18 : ಚಿತ್ರರಂಗದಲ್ಲಿ ಆತ್ಮಹತ್ಯೆಗಳ ಸರಣಿ ಮುಂದುವರೆದಿದ್ದು, ಇದೀಗ ತಮಿಳು ನಟಿ ದೀಪಾ ಅಲಿಯಾಸ್ ಪೌಲಿನ್ ಅವರು ಶನಿವಾರ ಚೆನ್ನೈನ ವಿರುಗಂಬಾಕ್ಕಂನಲ್ಲಿರುವ ಮಲ್ಲಿಕೈ ಅವೆನ್ಯೂನಲ್ಲಿರುವ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಹಲವು ತಮಿಳು...