ಬೆಂಗಳೂರು ಜನವರಿ 13: ಕಲರ್ಸ್ ಕನ್ನಡವಾಹಿನಿಯಲ್ಲಿ ಮೂಡಿಬರುತ್ತಿದ್ದ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ನ ಸ್ಪರ್ಧಿ 6 ವರ್ಷದ ಸಮನ್ವಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಇಂದು ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್...
ಬೆಂಗಳೂರು, ಡಿಸೆಂಬರ್ 29: ರಾಜ್ಯದಲ್ಲಿ ಮೊದಲ ದಿನದ ನೈಟ್ ಕರ್ಫ್ಯೂ ಮುಕ್ತಾಯವಾಗಿದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಕೆಲವರು ಕಿರಿಕ್ ಪಾರ್ಟಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಸುರೇಶ್ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕರ್ಫ್ಯೂ...
ಮಡಿಕೇರಿ : ಸ್ಯಾಂಡಲ್ ವುಡ್ ಬೆಡಗಿ ಅದಿತಿ ಪ್ರಭುದೇವ ವಿವಾಹದ ನಿಶ್ಚಿತಾರ್ಥವಾಗಿದ್ದು, ಕೊಡಗಿನ ಮೂಲದ ಬೆಂಗಳೂರಿನ ಉದ್ಯಮಿಯೊಬ್ಬರನ್ನು ವರಿಸಲಿದ್ದಾರೆ. ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದೆ. ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತ ದಂಪತಿಗಳ...
ಮುಂಬಯಿ,ಡಿಸೆಂಬರ್ 26 : ರಾಯಗಢ ಜಿಲ್ಲೆಯ ಪನ್ವೇಲ್ ಬಳಿಯ ಫಾರ್ಮ್ಹೌಸ್ನಲ್ಲಿ ನಟ ಸಲ್ಮಾನ್ ಖಾನ್ ಅವರಿಗೆ ವಿಷರಹಿತ ಹಾವು ಕಚ್ಚಿದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ರಾತ್ರಿ ಹಾವು ಸಲ್ಮಾನ್ ಅವರ ಕೈಗೆ ಕಚ್ಚಿದೆ ಎಂದು...
ಮುಂಬೈ: ನಾನು ಮುಸ್ಲಿಂ ಧರ್ಮದವಳಾದರೂ ಕೂಡ ಯಾವುದೇ ಕಾರಣಕ್ಕೂ ಮುಸ್ಲಿಂ ಹುಡುಗನನ್ನು ಮದುವೆ ಆಗಲಾರೆ ಎಂದು ಬಿಗ್ ಬಾಸ್ ಓಟಿಟಿ ಸ್ಪರ್ಧಿ ಉರ್ಫಿ ಜಾವೇದ್ ತಿಳಿಸಿದ್ದಾರೆ. ಸದಾ ತನ್ನ ವಿಭಿನ್ನವಾದ ಡ್ರೆಸ್ ಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ...
ಮುಂಬೈ: ಮಾಜಿ ಭುವನ ಸುಂದರಿ ಸುಷ್ಮೀತಾ ಸೇನ್ ತಮ್ಮ ಗೆಳೆಯನೊಂದಿಗಿನ ಲಿವಿಂಗ್ ರಿಲೇಷನ್ ಶಿಪ್ ನ್ನು ಕೊನೆಗೊಳಿಸಿದ್ದಾರೆ. ಭಾರತದ ಮೊದಲ ‘ಭುವನ ಸುಂದರಿ ಯಾಗಿರುವ ಬಾಲಿವುಡ್ ನಟಿ ಸುಷ್ಮಿತಾ ಸೇನ್ ಮಾಡೆಲ್ ಪ್ರಿಯಕರ ರೋಹಮನ್ ಶಾಲ್...
ಮುಂಬೈ ಡಿಸೆಂಬರ್ 20:ಕಿಚ್ಚ ಸುದೀಪ್ ಅಭಿನಯದ ತೆಲುಗಿನ ಸೂಪರ್ ಹಿಟ್ ಚಿತ್ರ ಈಗ ದಲ್ಲಿ ನಟಿಸಿದ್ದ ನಟಿ ಹಂಸ ಅವರಿಗೆ ಸ್ತನದ ಕ್ಯಾನ್ಸರ್ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿನಿಮಾಗಳಿಂದ ದೂರ ಉಳಿದಿದ್ದ ಇವರು ಇಂದು ತಮ್ಮ...
ಮಂಬೈ : ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸಮನ್ಸ್ ನೀಡಿದೆ. ಇ.ಡಿ ಸಮನ್ಸ್ ಬಂದಿರುವ ಹಿನ್ನೆಲೆ ನಟಿ ಐಶ್ವರ್ಯಾ ರೈ...
ಮುಂಬೈ : ಗೋವಾ ಬೆಡಗಿ ಬಾಲಿವುಡ್ ನಟಿ ಇಲಿಯಾನಾ ಕಡಲ ತೀರದಲ್ಲಿ ಬಿಕಿನಿ ತೊಟ್ಟು ಸಖತ್ ಹಾಟ್ ಆಗಿರುವ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇತ್ತೀಚೆಗೆ ಮಾಲ್ಡೀವ್ಸ್ ಬೀಚ್ ಗೆನಿಮಾ ನಟಿಯರು...
ಮಂಗಳೂರು ಡಿಸೆಂಬರ್ 09: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಗುರುವಾರ ಸಂಜೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಇಂದು ಸಂಜೆ ಆಗಮಿಸಿದ ಅವರು ಕುದ್ರೋಳಿ ಗೋಕರ್ಣನಾಥೇಶ್ವರನ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು....