ಚೆನೈ, ಜೂನ್ 27: ಇಸ್ರೋ ಬಾಹ್ಯಾಕಾಶಕ್ಕೆ ರಾಕೆಟ್ ಉಡಾವಣೆ ಮಾಡಲು ಪಂಚಾಂಗ, ಹಿಂದೂ ಕ್ಯಾಲೆಂಡರ್ ಸಹಾಯ ಮಾಡಿದೆ ಎಂದು ಆರ್. ಮಾಧವನ್ ಹೇಳಿದ್ದಾರೆ. ತಮ್ಮ ಮುಂಬರುವ ಚಿತ್ರ ರಾಕೆಟ್ರಿ: ದಿ ನಂಬಿ ಎಫೆಕ್ಟ್ನ ಪ್ರಚಾರ ಕಾರ್ಯಕ್ರಮದ...
ಬೆಂಗಳೂರು, ಜೂನ್ 26: ಸಿನಿಮಾರಂಗದಲ್ಲಿ ಅಷ್ಟೇ ಅಲ್ಲದೇ ಕಿಚ್ಚ ಸುದೀಪ್, ಕ್ರಿಕೆಟ್ನೊಂದಿಗೆ ಉತ್ತಮ ನಂಟು ಹೊಂದಿದ್ದಾರೆ. ಸದ್ಯ `ವಿಕ್ರಾಂತ್ ರೋಣ’ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕಿಚ್ಚನಿಗೆ ಬಿಗ್ ಗಿಫ್ಟ್ವೊಂದು ಲಭ್ಯವಾಗಿದೆ. ಟೀಂ ಇಂಡಿಯಾ ಮಾಜಿ...
ಮುಂಬೈ ಜೂನ್ 26: ಪ್ಯಾಷನ್ ಲೋಕದ ಹಾಟ್ ಬೆಡಗಿ ಪೂನಂ ಪಾಂಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಬ್ರಾ ಧರಿಸದೆ ರಸ್ತೆಯಲ್ಲಿ ಪೋಟೋಗೆ ಪೋಸ್ ನೀಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೆ ಗುರಿಯಾಗಿದ್ದಾರೆ. ತನ್ನ ಬೋಲ್ಡ್ ಅವತಾರಗಳಿಂದ...
ಬೆಂಗಳೂರು, ಜೂನ್ 26: ಸೂರಪ್ಪ ಬಾಬು ಮತ್ತು ಕುಟುಂಬದವರು ದೇವಸ್ಥಾನಕ್ಕೆಂದು ತೆರಳುತ್ತಿರುವ ಸಂದರ್ಭದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಇಂದು (ಜೂನ್ 26) ಬೆಳಗ್ಗಿನ ಜಾವ ಈ ಘಟನೆ ನಡೆದಿದೆ. ತಮಿಳುನಾಡಿನಲ್ಲಿರುವ ಬ್ರಹ್ಮ ದೇವಸ್ಥಾನಕ್ಕೆ ಸೂರಪ್ಪ ಬಾಬು...
ಒಡಿಶಾ, ಜೂನ್ 25: ಒಡಿಯಾ ಸಿನಿಮಾ ನಟ ರಾಯ್ಮೋಹನ್ ಪರಿದಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ರಾಯ್ಮೋಹನ್ ಅವರ ಈ ಸಾವು ಒಡಿಯಾ ಚಿತ್ರರಂಗ ಮತ್ತು ಅಭಿಮಾನಿಗಳಿಗೆ ಆಘಾತವನ್ನುಂಟು...
ಪುತ್ತೂರು ಜೂನ್ 24: ಬಾಲಿವುಡ್ ನ ಖ್ಯಾತ ಚಿತ್ರ ನಿರ್ದೇಶಕ ಮಧುರ್ ಭಂಡಾರ್ಕರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ಜನಪ್ರಿಯ ನಿರ್ದೇಶಕರಾಗಿ...
ಗೋವಾ, ಜೂನ್ 21: ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ...
ಓರಿಸ್ಸಾ: ಇತ್ತೀಚೆಗೆ ಹೆಚ್ಚಾಗುತ್ತಿರುವ ಕಿರುತೆರೆ ನಟಿಯರ ಸಾವಿನ ಸಾಲಿಗೆ ಇದೀಗ ಮತ್ತೊಂದು ಸೇರ್ಪಡೆಯಾಗಿದ್ದು, ಜನಪ್ರಿಯ ಒಡಿಯಾ ಕಿರುತೆರೆ ನಟಿ ರಶ್ಮಿರೇಖಾ ಓಜಾ ಅವರ ಮೃತದೇಹ ಭುವನೇಶ್ವರದ ನಯಾಪಲ್ಲಿ ಪ್ರದೇಶದಲ್ಲಿ ತಮ್ಮ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದೆ. 23...
ಬೆಂಗಳೂರು, ಜೂನ್ 20: ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾಗೆ ಕರ್ನಾಟಕ ಸರಕಾರವು ತೆರಿಗೆ ವಿನಾಯತಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಸಿನಿಮಾವನ್ನು ವೀಕ್ಷಿಸಿ ಎರಡ್ಮೂರು ದಿನಗಳು ಕಳೆದ ನಂತರ ಇಂಥದ್ದೊಂದು...
ಬೆಂಗಳೂರು, ಜೂನ್ 14: ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ಕಿಚ್ಚ ಸುದೀಪ್ ಅವರ ಅತ್ಯಾಪ್ತ ಜಾಕ್ ಮಂಜು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಸಾಕಷ್ಟು ಬ್ಯುಸಿಯಾಗಿದ್ದ ಮಂಜು ಅವರಿಗೆ ಏಕಾಏಕಿ ಎದೆ...