Home ಪ್ರಮುಖ ಸುದ್ದಿಗಳು

ಪ್ರಮುಖ ಸುದ್ದಿಗಳು

ಆಳ್ವಾಸ್ ಶಿಕ್ಷಣ ಸಂಸ್ಥೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಕಾವ್ಯ ಕಾಲೇಜಿನ ಹಾಸ್ಟೆಲಿನಲ್ಲಿ ಆತ್ಮಹತ್ಯೆ| ಹೆತ್ತವರಿಂದ ಸಾವಿನಲ್ಲಿ...

ಮಂಗಳೂರು  ಜುಲೈ 26 - ನ್ಯಾಶನಲ್ ಲೆವಲ್ ಬಾಲ್ ಬ್ಯಾಡ್ಮಿಂಟನ್ ಚಾಂಪಿನ್ ಆಗಿದ್ದ ವಿದ್ಯಾರ್ಥಿನಿಯೋರ್ವಳ ಆತ್ಮಹತ್ಯೆ ಪ್ರಕರಣ ವಿವಾದಕ್ಕೆ ಕಾರಣವಾಗಿದೆ.. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ...

ಹೆಣದಲ್ಲೂ ಹಣ ಮಾಡಲು ಹೊರಟ ದಗಲ್ಬಾಜಿ ಪಾದ್ರಿ..!!

ಮಂಗಳೂರು,ಆಗಸ್ಟ್ 17 : ಮಹಿಳೆಯೊಬ್ಬರು ಮೃತಪಟ್ಟ ನಂತರ ಆಕೆಯ ಶವದ ಹೆಬ್ಬೆಟಿನ ಸಹಿ ಪಡೆದು ನಕಲಿ ಉಯಿಲು ಸಿದ್ದಪಡಿಸಿದ ಆರೋಪದ ಮೇಲೆ ನಗರದ ಉರ್ವ ಚರ್ಚ್‍ನ ಹಿಂದಿನ ಪಾದ್ರಿ ಫಾದರ್ ವಿಕ್ಟರ್ ಡಿಮೆಲ್ಲೋ...

ಚಾರಿಟಿ ನೆಪದಲ್ಲಿ ವಿದ್ಯಾರ್ಥಿನಿಯರನ್ನು ಭಿಕ್ಷಾಟನೆಗೆ ದೂಡಿದ ಅಲೋಶಿಯಸ್ ಕಾಲೇಜು

ಮಂಗಳೂರು, ಸೆಪ್ಟೆಂಬರ್ 02 : ಬಡ ಮಕ್ಕಳಿಗೆ ನೆರವು ನೀಡುವ ಕಾಸ್ ( CAUSE) ಎನ್ನುವ ಹೆಸರಿನ ವಿನೂತನ ಭಿಕ್ಷಾಟನೆಯನ್ನು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ನಗರದ ಕೆ. ಎಸ್ ರಾವ್ ರಸ್ತೆಯ...

RSS ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಹಿಂದೆ ಪಿಎಫ್ ಐ

ಮಂಗಳೂರು, ಆಗಸ್ಟ್ 15 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಪೋಲಿಸರು ಯಶಸ್ವಿಯಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಆರು ವಿಶೇಷ...

ಉಪ್ಪಿನಂಗಡಿಯಲ್ಲೊಬ್ಬ ನದಿ ನುಂಗಣ್ಣ…!!

ಪುತ್ತೂರು, ಜುಲೈ.28 :ಮೀಸೆ ಹೊಕ್ಕರೆ ಸಾಕು, ಬಳಿಕ ಇಡೀ ದೇಹವನ್ನೇ ನುಗ್ಗಿಸುವ ಸಾಮಥ್ಯ ಇರುವ ಜಿರಳೆಯಂತೆ ತನ್ನ ಸಣ್ಣ ಜಮೀನಿನ್ನೇ ಬಳಸಿಕೊಂಡು ಇಡೀ ನದಿಯನ್ನೇ ಅತಿಕ್ರಮಿಸಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ....

ಸಾವಿನ ಮನೆಯಲ್ಲಿ ರಾಜಕೀಯ ಬೇಳೆ, ಶಾಸಕ ವಿರುದ್ಧ ತಿರುಗಿಬಿದ್ದ ಜನ..

ಮಂಗಳೂರು,ಜುಲೈ23:ಸಾವಿನ ಮನೆಯಲ್ಲಿ ತನ್ನ ರಾಜಕೀಯ ಬೇಳೆ ಬೇಯಿಸಲು ಹೋದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯಿದೀನ್ ಬಾವಾ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರಿನ ಕೂಳೂರಿನಲ್ಲಿ ನಡೆದಿದೆ. ಮೆದುಳಿನ ಸಮಸ್ಯೆಯಿಂದ ಬಳಲುತ್ತಿದ್ದ...

ಕಾವ್ಯಾ ಸಾವಿನ ಸುತ್ತ , ಹರಡುತ್ತಿದೆ ಅನುಮಾನಗಳ ಹುತ್ತ :ಉತ್ತರಕ್ಕಾಗಿ ಆಡಳಿತ ಮಂಡಳಿಯತ್ತ ಎಲ್ಲರ ಚಿತ್ತ…….

ಮಂಗಳೂರು, ಜುಲೈ 27 : ಜುಲೈ 20 ರಂದು ಮೂಡಬಿದಿರೆಯ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಆಳ್ವಾಸ್ ನಲ್ಲಿ ಕಲಿಯುತ್ತಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಕಾವ್ಯಾ ಸಂಶಯಾಸ್ಪದ ಸಾವಿನ ತನಿಖೆಗಾಗಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಜಸ್ಟೀಸ್...

ನಕಲಿ ದಾಖಲೆ ನೀಡಿ 50 ಲಕ್ಷಕ್ಕೂ ಅಧಿಕ ಪಂಗನಾಮ ಹಾಕಿದ ಕರ್ನಾಟಕ ಜಾನಪದ ಪರಿಷತ್ ಗಡಿನಾಡ ಘಟಕದ ಅಧ್ಯಕ್ಷ...

ಮಂಗಳೂರು,ಜುಲೈ 25 : ಕೆಲವರು ಎಷ್ಟು ಚಾಣಾಕ್ಷರಿರುತ್ತಾರೆ ಅಂದ್ರೆ ಬ್ಯಾಂಕ್ ಅಧಿಕಾರಿಗಳನ್ನು ಮಾತಿನಿಂದಲೇ ಮರುಳಾಗಿಸಿ ಲೋನ್ ತೆಗೆದು ಬಿಡುತ್ತಾರೆ. ಇನ್ನು ಕೆಲವರು ಖೊಟ್ಟಿ ದಾಖಲೆಗಳನ್ನು ತೋರಿಸಿ ಸಾಲ ಪಡೆದು ಅಧಿಕಾರಿಗಳನ್ನೇ ಯಾಮಾರಿಸುತ್ತಾರೆ. ಹೀಗೆ...

ಹಿಂದೂ ಧರ್ಮಕ್ಕೆ ಮರಳಿದ ಕ್ರೈಸ್ತ ಕುಟಂಬ.

ಮಂಗಳೂರು,ಜುಲೈ24: 40 ವರ್ಷಗಳ ಹಿಂದೆ ಹಿಂದೂ ಧರ್ಮದಿಂದ ಕ್ರಿಶ್ಟಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬವೊಂದು ಇದೀಗ ಮಾತೃಧರ್ಮಕ್ಕೆ ಮರಳಿದೆ. ಮಂಗಳೂರಿನ ಪದವಿನಂಗಡಿಯ ಅರುಣ್ ಮೊಂತೆಯೋ ಅವರ ಕುಟುಂಬ ಹಿಂದೂ ಧರ್ಮಕ್ಕೆ ಮರಳಿದ್ದು, ಧಾರ್ಮಿಕ ವಿಧಿವಿಧಾನಗಳನ್ನು...

ಸಚಿವ ರಮಾನಾಥ ರೈ ಗೆಳೆಯರ ಬಳಗ ಗ್ರೂಪ್ ನಲ್ಲಿ ಬ್ಲೂ ಫಿಲ್ಮ್ ಪೋಸ್ಟ್..!

ಪುತ್ತೂರು, ಅಗಸ್ಟ್ 09 : ಬ್ಲೂಫಿಲ್ಮ ವಿಚಾರವನ್ನಿಟ್ಟುಕೊಂಡು ಬಿಜೆಪಿ ಪಕ್ಷದ ವಿರುದ್ಧ ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸಿದ ಕಾಂಗ್ರೇಸ್ ಪಕ್ಷದ ಬ್ಲಾಕ್ ಮಟ್ಟದ ಅಧ್ಯಕ್ಷರೊಬ್ಬರು ಪಕ್ಷಕ್ಕೆ ಸಂಬಂಧಪಟ್ಟ ಅಧಿಕೃತ ವಾಟ್ಸ್ ಅಪ್ ಗ್ರೂಪ್ ನಲ್ಲಿ...