ಉಡುಪಿ ಜನವರಿ 11 : ತಾಲೂಕಿನ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಪೇಜಾವರ ಮಠದ ಆಡಳಿತಕ್ಕೊಳಪಟ್ಟಿರುವ ಪೆರ್ಣಂಕಿಲದ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಜೀರ್ಣೋದ್ಧಾರಗೊಳ್ಳಲಿದ್ದು, ಫೆಬ್ರವರಿ...
ಮಣಿಪಾಲ ಜನವರಿ 11: 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಕಸ್ಮಿಕವಾಗಿ ಹ್ತತಿಕೊಂಡ ಬೆಂಕಿ ಇಡೀ ಸುತ್ತಮುತ್ತಲಿನ ಪರಿಸರಕ್ಕೆ...
ಬೆಂಗಳೂರು, ಜನವರಿ 11: ಸಿಲಿಕಾನ್ ಸಿಟಿಯಲ್ಲಿ ಯುವ ದೇಹದಾಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆ ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್,...
ಫತೇಹಬಾದ್, ಜನವರಿ 11: 100ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದ ಜಿಲೇಬಿ ಬಾಬಾನಿಗೆ ಹರ್ಯಾಣದ ಜಿಲ್ಲಾ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ ನೀಡಿ ಆದೇಶಿಸಿದೆ. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಲ್ವಂತ್ ಸಿಂಗ್ ಮಂಗಳವಾರ...
ಪುತ್ತೂರು ಜನವರಿ 10 : ಬಾಡಿಗೆ ಮನೆಯಿಂದ ಸುಮಾರು 75ಸಾವಿರ ಮೌಲ್ಯದ ವಿವಿಧ ವಸ್ತುಗಳನ್ನು ಕಳವು ಗೈದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೂರ್ನಡ್ಕ ನಿವಾಸಿ ಮಹಮ್ಮದ್ ಮುಸ್ತಫ್ಪ (28),...
ಕುಂದಾಪುರ ಜನವರಿ 10: ಆಕಸ್ಮಿಕ ಬೆಂಕಿ ಅವಘಡಕ್ಕೆ ಎರಡು ಫ್ಯಾನ್ಸಿ ಸ್ಟೋರ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಕೋಟೇಶ್ವರ ಶ್ರೀ ಪಟ್ಟಾಭಿರಾಮಚಂದ್ರ ದೇವವಸ್ಥಾನ ಬಳಿ ಸಂಭವಿಸಿದೆ. ಈ ಅಗ್ನಿ ಅವಘಡದಲ್ಲಿ ಪಕ್ಕದಲ್ಲೇ ಇದ್ದ ಬಟ್ಟೆಯಂಗಡಿ, ವಾಸದ...
ಪುತ್ತೂರು : ಖಾಸಗಿ ವಿಚಾರಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸರಕಾರಿ ಅಧಿಕಾರಿಯೊಬ್ಬರು ದೂರು ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು...
ಕೇರಳ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಇದೀಗ ವೈರಲ್ ಆಗುತ್ತಿದ್ದು, ಕೇರಳದ ವಿವಿಧ ಚಾನೆಲ್ ಗಳಲ್ಲಿ ನಡೆದ ಗಾಯನ ಕಾರ್ಯಕ್ರಮದಲ್ಲಿ ಹಾಡಿದ ಪುಟ್ಟ ಬಾಲಕಿಯರು ಶ್ರೀ ಕೃಷ್ಣನ ಹೆಸರು ಬಂದಾಗ ಭಾವುಕರಾದ ಘಟನೆ ನಡೆದಿದೆ....
ಬೆಂಗಳೂರು ಜನವರಿ 10: ಕಾಮಗಾರಿ ನಡೆಯುತಿದ್ದ ಮೆಟ್ರೋ ಪಿಲ್ಲರ್ ಒಂದು ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನಪ್ಪಿರುವ ಘಟನೆ ಬೆಂಗಳೂರಿನ ನಾಗವಾರ ಬಳಿ ನಡೆದಿದೆ. ಮೃತರನ್ನು ತೇಜಸ್ವಿನಿ (23) ಹಾಗೂ ಅವರ ಎರಡೂವರೆ ವರ್ಷದ...
ಮಂಗಳೂರು, ಜನವರಿ 10 : ಹಿರಿಯ ಸಾಹಿತಿ, ಲೇಖಕಿ ನಾಡೋಜ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡಿನ...