ಹೈದರಾಬಾದ್ ಜನವರಿ 08: ಬಾಲಿವುಡ್ ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಶೂಟಿಂಗ್ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರಾಬಾದ್ನಲ್ಲಿ ಶೂಟಿಂಗ್ ವೇಳೆ ಈ ಅವಘಡ ಸಂಭವಿಸಿದೆ. ರೋಹಿತ್ ಶೆಟ್ಟಿ ಸದ್ಯ...
ಕಾಸರಗೋಡು ಜನವರಿ 07: ಕೇರಳದಲ್ಲಿ ಇತ್ತೀಚೆಗೆ ಅರೇಬಿಯನ್ ಸ್ಟೈಲ್ ಆಹಾರ ಸೇವಿಸಿ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕಾಸರಗೋಡಿನ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಈ ಬೆನ್ನಲ್ಲೆ ಕೇರಳ ರಾಜ್ಯಾದ್ಯಂತ ಅರೇಬಿಯನ್ ಸ್ಟೈಲ್ ಹೊಟೇಲ್ ಮೇಲೆ...
ಮಂಗಳೂರು ಜನವರಿ 07: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಯೋ ಸಹಜ ಅರುಳು ಮರುಳು ಪ್ರಾರಂಭವಾಗಿದೆ. ಹಾಗಾಗಿ ಅವರು ರಾಷ್ಟ್ರೀಯವಾದ ಮತ್ತು ಉಗ್ರವಾದದ ನಡುವಿನ ಸಾಮ್ಯತೆ ತಿಳಿಯುತ್ತಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ....
ಮಂಗಳೂರು ಜನವರಿ 07 : ನಗರದ ಅನೇಕ ಕಡೆಗಳಲ್ಲಿ ಉದ್ಯಾನವನಗಳ ಅಭಿವೃದ್ಧಿ ಹಾಗೂ ಹೊಸ ಪಾರ್ಕ್ ನಿರ್ಮಾಣ ಕಾಮಗಾರಿಗಳು ನಡೆಯುತ್ತಿದೆ. ಹಸಿರು ಉಳಿಸಿಕೊಂಡು ನಗರದ ಅಭಿವೃದ್ಧಿಗೆ ಚಿಂತನೆ ನಡೆಸುತ್ತಿದ್ದು ಗ್ರೀನ್ ಮಂಗಳೂರು ಪರಿಕಲ್ಪನೆಗೆ ಒತ್ತು ನೀಡಲಾಗುತ್ತಿದೆ...
ಮಂಗಳೂರು ಜನವರಿ 07: ಕಾಸರಗೋಡಿನಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಅವರನ್ನು...
ಮಂಗಳೂರು ಜನವರಿ 07: ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ...
ಉಡುಪಿ, ಜನವರಿ 07: ಕೊಲ್ಲೂರು ಅಭಯಾರಣ್ಯ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಹಲವು ಬಗೆಯ ಅಪರೂಪದ ಹಕ್ಕಿಗಳ ಬಗ್ಗೆ ಹಕ್ಕಿ ಹಬ್ಬದ ಮೂಲಕ ನಾಡಿಗೆ ಪರಿಚಯಿಸುವ ಕಾರ್ಯ ಉತ್ತಮವಾದುದು ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ...
ಉಡುಪಿ ಜನವರಿ 07: ಕಾಂತಾರ ಸಿನೆಮಾದ ಪ್ರಾರಂಭದಲ್ಲಿ ಬರುವ ಪಂಜುರ್ಲಿ ದೈವದ ಸನ್ನಿವೇಶದ ನಿಜವಾದ ಘಟನೆ ಕಾಪು ತಾಲೂಕು ಪಡುಬಿದ್ರಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಪಡುಬಿದ್ರೆ ತಾಲೂಕಿನ ಪಡುಹಿತ್ಲು ಗ್ರಾಮದಲ್ಲಿ ದೈವಕೋಲದ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದ...
ಬೆಂಗಳೂರು ಜನವರಿ 07: ಇತ್ತೀಚೆಗೆ ಬಾರಿ ಸುದ್ದಿ ಮಾಡುತ್ತಿರುವ ಏರ್ ಇಂಡಿಯಾ ವಿಮಾನದಲ್ಲಿ ಮೂತ್ರ ವಿಸರ್ಜಿಸಿದ ಘಟನೆ ಯ ಆರೋಪಿ ಶಂಕರ್ ಮಿಶ್ರಾ ಅವರನ್ನು ಕಂಪನಿಯು ಕೆಲಸದಿಂದ ವಜಾಗೊಳಿಸಿದೆ. ವೆಲ್ಸ್ ಫಾರ್ಗೋ ಉದ್ಯೋಗಿಗಳು ವೃತ್ತಿಪರ ಹಾಗೂ...
ಮುಂಬೈ ಜನವರಿ 07: ಬಾಲಿವುಡ್ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಬಾಯ್ಕಾಟ್ ಬಾಲಿವುಡ ಟ್ರೆಂಡ್ ನಿಂದ ಬೇಸತ್ತಿದ್ದು, ಅದನ್ನು ನಿಲ್ಲಿಸುವಂತೆ ಖ್ಯಾತ ನಟ ಸುನಿಲ್ ಶೆಟ್ಟಿ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು...