ಉಳ್ಳಾಲ ಜನವರಿ 05: ಮಂಗಳೂರಿನ ಕಾಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ವಿಧ್ಯಾರ್ಥಿಯನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಉಡುಪಿ ಮೂಲದ...
ಮಂಗಳೂರು ಜನವರಿ 05: ಜಿಲ್ಲೆಯಲ್ಲಿ ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕುದ್ರೋಳಿ ದೇವಸ್ತಾನದಲ್ಲಿ ದೇವರ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು ಲವ್ ಜಿಹಾದ್ ಕುರಿತು ಬಿಜೆಪಿ ರಾಜ್ಯ...
ಮಂಗಳೂರು, ಜನವರಿ 05: ನಿನ್ನೆ ರಾತ್ರಿ ಮಂಗಳೂರಿನ ಬಜಪೆ ಸಮೀಪದ ಕಂದಾವರದ ಫ್ಲ್ಯಾಟ್ನಲ್ಲಿ ಇದ್ದಕಿದ್ದಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು ಅದರಲ್ಲಿ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ. ರಾತ್ರಿ...
ಉಡುಪಿ ಜನವರಿ 05: ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಬಸ್ ಚಾಲಕನನ್ನು ಬಸ್ ನಿಂದ ಕಳಗೆ ಇಳಿಸಿ ಪ್ರಯಾಣಿಕರು ತರಾಟೆಗೆ ತೆಗದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ನಿನ್ನೆ ರಾತ್ರಿ ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟಿದ್ದ ಆನಂದ್ ಟ್ರಾವೆಲ್ಸ್ ಬಸ್...
ಮಂಗಳೂರು ಜನವರಿ 5 : ಪಿಂಚಣಿಗೆ ಸಂಬಂಧಿಸಿದ ದಾಖಲಾತಿಗಳನ್ನು ಸರಕಾರಕ್ಕೆ ಸಲ್ಲಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಿವೃತ್ತ ಸಿಬ್ಬಂದಿಯೊಬ್ಬರು ತಮ್ಮ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನೀಡಿದ ಉಡುಗೋರೆಗಳನ್ನು ಮರಳಿಸಿ ತಮ್ಮ ಪ್ರತಿಭಟನೆ ದಾಖಲಿಸಿದ ಘಟನೆ...
ಬೆಳಗಾವಿ ಡಿಸೆಂಬರ್ 05: ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸಾವನಪ್ಪಿರುವ ಘಟನೆ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟವರೆಲ್ಲರೂ ರಾಮದುರ್ಗ...
ಇಂದೋರ್, ಜನವರಿ 05: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿ ನಂತರ ಖುಲಾಸೆಗೊಂಡಿರುವ ವ್ಯಕ್ತಿಯೊಬ್ಬರು ಮಧ್ಯಪ್ರದೇಶ ಸರ್ಕಾರದ ವಿರುದ್ಧ ದಾವೆ ಹೂಡಿದ್ದಾರೆ. “ನನಗೆ ಅನ್ಯಾಯವಾಗಿದೆ. ಯಾವುದೇ ತಪ್ಪು ಮಾಡದ ನನ್ನನ್ನು ಎರಡು ವರ್ಷ ಜೈಲಿನಲ್ಲಿ ಇರಿಸಿದಕ್ಕಾಗಿ...
ಮಂಗಳೂರು ಜನವರಿ 4: ಮಂಗಳೂರುಃ ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರಕಾರವನ್ನು ಒತ್ತಾಯಿಸಿ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪೂಜ್ಯರಾದ ಡಾ. ಪ್ರಣವಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಲಿರುವ...
ಧಾರವಾಡ ಜನವರಿ 04: ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ 10 ವರ್ಷದ ಬಾಲಕನೋರ್ವ ಸಾನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಧಾರವಾಡ ಸೈದಾಪುರದ ಸುಮಿತ್ ಪಾಂಡೆ (10) ಅಪಘಾತದಲ್ಲಿ ಮೃತಪಟ್ಟ...
ನವದೆಹಲಿ: ದೆಹಲಿಯಲ್ಲಿ ಇತ್ತೀಚೆಗೆ ಕ್ರೈಂ ರೆಟ್ ಹೆಚ್ಚಾಗಿದ್ದು, ಮೊನ್ನೆಯಷ್ಟೇ ಅಪಘಾತದಲ್ಲಿ ಯುವತಿ ಭೀಕರವಾಗಿ ಸಾವನಪ್ಪಿದ ಬೆನ್ನಲ್ಲೇ, ಸ್ನೇಹವನ್ನು ಕೊನೆಗೊಳಿಸಲು ಬಯಸಿದ ಯುವತಿಗೆ ಪಾಗಲ್ ಪ್ರೇಮಿ ಚಾಕುವಿನಿಂದ ಇರಿದ ಘಟನೆ ನಡೆದಿದೆ. ದೆಹಲಿಯ ಆದರ್ಶ ನಗರದಲ್ಲಿ ನಡೆದ...