ಮಂಗಳೂರು ಜನವರಿ 04: ರಸ್ತೆ ಹಾಗೂ ಚರಂಡಿ ಅಭಿವೃದ್ಧಿ, ಗುಂಡಿ ಮುಚ್ಚುವಂತಹ ಅಭಿವೃದ್ಧಿ ಕೆಲಸ ಮಾಡುವ ಅರ್ಹತೆ ಮತ್ತು ಯೋಗ್ಯತೆ ಬಿಜೆಪಿ ಸರ್ಕಾರಕ್ಕೆ ಇಲ್ಲ ಆದರೆ ಜನರ ಭಾವನೆ ಕೆದಕುವ ಕೆಲಸ ಮಾಡುತ್ತಾರೆ ಎಂದು ನಳಿನ್...
ನವದೆಹಲಿ ಜನವರಿ 04- ವ್ಯಕ್ತಿಯೊಬ್ಬ ಮಧ್ಯದ ಅಮಲಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿಜ ಘಟನೆ ಏರ್ ಇಂಡಿಯಾ ವಿಮಾನದಲ್ಲಿ ನವೆಂಬರ್ 26 ರಂದು ನಡೆದಿದೆ. ಸದ್ಯ ಪ್ರಯಾಣಿಕನನ್ನು ವಿಮಾನ ಪ್ರಯಾಣದಿಂದ ನಿಷೇಧ ಹೇರಲಾಗಿದೆ. 2022ರ...
ವಿಟ್ಲ, ಜನವರಿ 4: ಶಾಲೆಗೆ ಹೊರಟ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ. ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಎಂಬವರ ಪುತ್ರಿ ಫಾತಿಮತ್ ನಿದಾ(5)...
ಹೈದರಬಾದ್ ಜನವರಿ 04: ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಇದೀಗ ಮೂರನೇ ಮದುವೆಗೆ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗಿದ್ದು. ಈ ಬಗ್ಗೆ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್ ಕುತೂಹಲ ಮೂಡಿಸಿದೆ. ಈವರೆಗೂ ತಮ್ಮ ಖಾಸಗಿ...
ಕ್ಯಾಲಿಫೊರ್ನಿಯ, ಜನವರಿ 04: ಕುಟುಂಬವೊಂದು ಪ್ರಯಾಣಿಸುತ್ತಿದ್ದ ಟೆಸ್ಲಾ ಕಾರು ಬರೋಬ್ಬರಿ 300 ಅಡಿಯಿಂದ ಬಂಡೆಗಳಿರುವ ಪ್ರಪಾತಕ್ಕೆ ಬಿದ್ದಿದೆ. ಆದರೂ ಕಾರಿನಲ್ಲಿದ್ದ ನಾಲ್ವರ ಜೀವಕ್ಕೆ ಅಪಾಯವಿಲ್ಲದೇ ಬದುಕುಳಿದಿರುವ ಘಟನೆ ವರದಿಯಾಗಿದೆ. ಕ್ಯಾಲಿಫೊರ್ನಿಯ ಸನಿಹದ ಸಮುದ್ರ ತೀರದಲ್ಲಿರುವ ಡೆವಿಲ್ ಸ್ಲೈಡ್...
ಪಣಂಬೂರು ಜನವರಿ 03:ತಣ್ಣೀರುಬಾವಿ ಬೀಚ್ ಬಳಿ ಬಾಲಕನೊಬ್ಬನಿಗೆ ಲಾಠಿಯೇಟು ಕೊಟ್ಟು ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಹೇಳಿದ್ದಾರೆ. ಹೊಸ ವರ್ಷದ...
ಮಂಗಳೂರು ಜನವರಿ 03: ಉಳ್ಳಾಲದಂತಹ ಪ್ರದೇಶದಲ್ಲಿ ನೀವು ರಸ್ತೆ ಅಥವಾ ಒಳಚರಂಡಿ ಸಮಸ್ಯೆ ಬಗ್ಗೆ ಮಾತನಾಡಬೇಡಿ ಅಲ್ಲಿ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡಿ ಲವ್ ಜಿಹಾದ್ ನಿಂದ ರಕ್ಷಿಸಿ ಎಂದು ಸಂಸದ ನಳಿನ್...
ಮಂಗಳೂರು ಜನವರಿ 3: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕದ್ರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸೋಮವಾರ ನಗರದ ನಂತೂರು ಜಂಕ್ಷನ್...
ಕುಂದಾಪುರ ಜನವರಿ 3:ಕುಂದಾಪುರ ವಿನಾಯಕ ಚಿತ್ರಮಂದಿರದ ಬಳಿ ನಡೆದ ಅಪಘಾತದಲ್ಲಿ ವೃದ್ದ ದಂಪತಿ ಸಾವನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ...
ಮಂಗಳೂರು ಜನವರಿ 03 : ಶಿರಾಡಿ ಘಾಟ್ ರಸ್ತೆ ವಿಚಾರಕ್ಕೆ ಇದೀಗ ಕೇಂದ್ರ ಸರಕಾರ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಹೊರಟಿದ್ದು, ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು 1976 ಕೋಟಿ ಮೊತ್ತದ...