ಬೆಳ್ತಂಗಡಿ ಜನವರಿ 03: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಎಂದು...
ನವದೆಹಲಿ, ಜನವರಿ 03: ಆನ್ಲೈನ್ ಪ್ರಮುಖ ಆಹಾರ ವಿತರಣಾ ವೇದಿಕೆ ಆಗಿರುವ ಝೊಮ್ಯಾಟೊ ಸಹ ಸಂಸ್ಥಾಪಕ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿ ಗುಂಜನ್ ಪಾಟಿದಾರ್ ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಝೊಮ್ಯಾಟೊ ಸ್ಥಾಪನೆಯಾದ ಮೊದಲ...
ಧರ್ಮಸ್ಥಳ, ಜನವರಿ 03: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು...
ಮುಲ್ಕಿ ಜನವರಿ 02 : ಖಾಸಗಿ ಬಸ್ಸೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ...
ಉಡುಪಿ, ಜನವರಿ 02 : ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 4 ರಂದು...
ಕಾರ್ಕಳ ಜನವರಿ 2 : ಚಾಲಕನ ನಿಯಂತ್ರಣ ತಪ್ಪಿ ಶಾಲಾ ಮಕ್ಕಳ ಪ್ರವಾಸದ ಬಸ್ ಮಗುಚಿ ಬಿದ್ದ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಶಿಕ್ಷಕಿಯರು...
ಬೆಂಗಳೂರು ಜನವರಿ 2 – ಎಂಜಿನಿಯರಿಂಗ ವಿಧ್ಯಾರ್ಥಿಯೊಬ್ಬ ಬಿ ಟೆಕ್ ವಿಧ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಘಟನೆ ರಾಜಾನುಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ....
ಉಳ್ಳಾಲ ಜನವರಿ 02: ಖಾಸಗಿ ಬಸ್ ನಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಉಳ್ಳಾಲ ಠಾಣೆಯ ಪೊಲೀಸರಿಗೆ ತಲುಪಿಸಿ, ಮಹಿಳೆಗೆ ಮರಳಿ ಸಿಗುವಂತೆ ಮಾಡಿ ಮಾನವೀಯತೆ ಮೆರೆದಿದ್ದಾರೆ....
ಮಂಗಳೂರು, ಜನವರಿ 02: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ...
ಮಂಗಳೂರು ಜನವರಿ 02: ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳದಲ್ಲಿ ಕಂಬಳ ಓಟಗಾರ ಕಂಬಳದ ಕೆರೆಯಲ್ಲಿ ಬಿದ್ದರೂ ಕೋಣದ ಹಗ್ಗ ಬಿಡದೆ ಪ್ರಥಮ ಸ್ಥಾನ ಪಡೆಯವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...