ಮಂಗಳೂರು ಅಗಸ್ಟ್ 06: ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ವೈರಲ್ ನ ಡೆಲ್ಟಾ ತಳಿ ಹಾವಳಿ ನಡುವೆ ಈಗ ಮಂಗಳೂರಿನಲ್ಲಿ ಕೊರೊನಾದ ಮತ್ತೊಂದು ಹೊಸ ತಳಿ ಇಟಾ ಪತ್ತೆಯಾಗಿದೆ. ಇಟಾ (ಬಿ.1.525)...
ಉಳ್ಳಾಲ ಅಗಸ್ಟ್ 06: ಚಿನ್ನದ ಅಂಗಡಿಯ ಗೋಡೆ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ದರೋಡೆ ಮಾಡಿರುವ ಘಟನೆ ಮುಡಿಪು ವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ....
ಸಕಲೇಶಪುರ ಅಗಸ್ಟ್ 6: ಪ್ರೀತಿಸಿ ಐದು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ(22) ಎಂದು ಗುರುತಿಸಲಾಗಿದೆ. ಪೂಜಾಳಿಗೆ ಈ ಹಿಂದೆ...
ಚೆನ್ನೈ ಅಗಸ್ಟ್ 06: ಇತ್ತೀಚೆಗೆ ತೆರಿಗೆ ಸಂಬಂಧ ಮದ್ರಾಸ್ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ನಟ ವಿಜಯ್ ಬಳಿಕ ಇದೀಗ ನಟ ಧನುಷ್ ಕೂಡ ತಮ್ಮ ರೋಲ್ಸ್ ರಾಯ್ ಕಾರಿಗೆ ತೆರಿಗೆ ವಿನಾಯಿತಿ ಕೇಳಲು ಹೋಗಿ...
ಮೈಸೂರು: ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗುವ ಸಂದರ್ಭ ಕಾಮುಕ ಪ್ರಾಧ್ಯಾಪಕ ಪತ್ನಿ ಎದುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ತನ್ನ ವಿಧ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡ ಪ್ರಾಧ್ಯಾಪಕ ಮೇಲೆ ಸ್ವತಃ ಅವರ ಹೆಂಡತಿಯೇ ಪೊಲೀಸ್ ಠಾಣೆಯಲ್ಲಿ...
ಉಡುಪಿ ಅಗಸ್ಟ್ 06: ಉಡುಪಿ ಜಿಲ್ಲೆಯಲ್ಲಿ ಆಶ್ಲೇಷ ಮಳೆಯ ಅಬ್ಬರ ಜೋರಾಗಿದ್ದು. ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಬಿಟ್ಟುಬಿಟ್ಟು ಮಳೆ ಸುರಿಯುತ್ತಿದೆ. ಕಾರ್ಮೋಡ ಮುಸುಕಿದ ವಾತಾವರಣ ಇದ್ದು, ಇನ್ನು ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...
ನಂಬಿದ ಬದುಕು ಧೂಳಿನ ಕಣಗಳು ಸೂರ್ಯನ ಬಿಸಿಲಿಗೆ ಬಿಸಿಯಾಗುತ್ತಿದೆ. ಅವನು ನಾಲ್ಕು ರಸ್ತೆ ಕೂಡುವಲ್ಲಿ ನಿಂತಿದ್ದಾನೆ. ಸಮವಸ್ತ್ರ ಮೈಗಂಟಿದೆ. ಬೆವರು ಬಿಸಿಲಿನ ಶಾಖಕ್ಕೆ ಹೊರಬಂದು ಆವಿಯಾಗುತ್ತಿದೆ. ಧೂಳಿನ ಕಣಗಳು ಮೈಯನ್ನು ಅಪ್ಪಿಕೊಂಡು ಮತ್ತಷ್ಟು ಬಿಸಿ ನೀಡುತ್ತಿದೆ....
ಮಂಗಳೂರು ಅಗಸ್ಟ್ 05: ನೆರೆಯ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾದ ಹಿನ್ನಲೆ ಮುಂದೂಡಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಅಗಸ್ಟ್ 11 ರಿಂದ ಮತ್ತೆ ನಡೆಸಲು ತೀರ್ಮಾನಿಸಲಾಗಿದೆ. ಕಾಸರಗೋಡಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾದ...
ಉಡುಪಿ ಅಗಸ್ಟ್ 05: ಭತ್ತ ತುಂಬಿಕೊಂಡು ಶಿವಮೊಗ್ಗ ದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಟ್ರಕ್ ಒಂದು ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಸರಕು ಸಾಗಣೆ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯ ಮೇಲೇರಿ ನಿಂತಿದೆ. ಸ್ವಲ್ಪ ಮುಂದೆ...
ಉಡುಪಿ ಅಗಸ್ಟ್ 05: ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ನಿನ್ನೆ ಬುಧವಾರ ನಡೆದಿದೆ. ಮೃತ ಯುವಕನನ್ನು ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ 27 ಎಂದು...