ಮಂಗಳೂರು ಜನವರಿ 02: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರಬರುತ್ತಿದ್ದಂತೆ ಇದೀಗ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನೂ ಸ್ಪರ್ಧಿಸು ವುದಿಲ್ಲ. ನನ್ನ ಮಗ ಹರ್ಷ ಮೊಯಿಲಿಯೂ ಸ್ಪರ್ಧಿಸು ವುದಿಲ್ಲ’...
ರಾಮನಗರ ಜನವರಿ 02 : ಕೆರೆಯಲ್ಲಿ ಈಜಲು ಹೋಗಿ ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆ...
ಮಂಗಳೂರು ಜನವರಿ 02: ಪಣಂಬೂರು ಬೀಚ್ ನಲ್ಲಿದ್ದ ಅನಧಿಕೃತ 6 ಫಾಸ್ಟ್ ಪುಡ್ ಅಂಗಡಿ ಸೇರಿದಂತೆ 9 ಅಂಗಡಿಗಳನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ಮುಚ್ಚಿಸಿದ್ದಾರೆ. ಪಣಂಬೂರು ಬೀಚ್ ನಲ್ಲಿ ಏರ್ಪಡಿಸಲಾಗಿದ್ದ ‘ಸ್ವಚ್ಛ ಸುಂದರ ಕಿನಾರೆ’...
ಉತ್ತರ ಪ್ರದೇಶ, ಡಿಸೆಂಬರ್ 02: ದೆವ್ವ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲೆಯ ಮೇಲೆ ಅತ್ಯಾಚಾರ ಮಾಡಿದ್ದ ಮಂತ್ರವಾದಿಯೊಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ್ ಕುಮಾರ್ ಎನ್ನುವ ವ್ಯಕ್ತಿಯಯನ್ನು ಕೌಶಾಂಬಿ ಜಿಲ್ಲೆಯ...
ಕಡಬ, ಜನವರಿ 02: ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಹಲವೆಡೆ ಮತದಾನ ಬಹಿಷ್ಕಾರ ಎನ್ನುವ ಬ್ಯಾನರ್ನ್ನು ಹಾಕಲಾಗಿದ್ದು, ಸಚಿವ ಎಸ್ .ಅಂಗಾರ ಭಾನುವಾರದಂದು ಇಲ್ಲಿಗೆ ಗುದ್ದಲಿ ಪೂಜೆಗೆ ಆಗಮಿಸಿದಾಗ ಸ್ಥಳೀಯ ಆಕ್ರೋಶ ಭುಗಿಲೆದ್ದಿದ್ದು, ಸಚಿವರ ಹಾಗು...
ಉಡುಪಿ : ಉಡುಪಿ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಬಗ್ಗೆ ದೇಶದ ಪ್ರತಿಷ್ಠಿತ ಬ್ಲಾಗರ್ ಗಳ ಮೂಲಕ, ಜಿಲ್ಲೆಯಲ್ಲಿನ ಹಲವು ಪ್ರವಾಸಿ ತಾಣಗಳ ಬಗ್ಗೆ ವಿನೂತನವಾಗಿ ಅತೀ ಹೆಚ್ಚಿನ ರೀತಿಯಲ್ಲಿ ಪ್ರಚುರಪಡಿಸಿದ್ದು, ಜಿಲ್ಲೆಯನ್ನು ದೇಶದ ಪ್ರಸಿದ್ದ ಪ್ರವಾಸಿತಾಣವನ್ನಾಗಿ...
ಮಂಗಳೂರು ಜನವರಿ 1 : ಸುರತ್ಕಲ್ ಸಮೀಪದಲ್ಲಿ ಲೈಟ್ ಹೌಸ್ ಕಡಲ ಕಿನಾರೆಯ ಬಳಿ ಈಜಲು ಸಮುದ್ರಕ್ಕಿಳಿದ ಡಿಪ್ಲೋಮಾ ವಿಧ್ಯಾರ್ಥಿ ನೀರು ಪಾಲಾಗಿದ್ದಾರೆ. ಸಮುದ್ರ ಪಾಲಾಗಿರುವ ವಿದ್ಯಾರ್ಥಿಯನ್ನು ಸತ್ಯಂ (18 ವರ್ಷ) ಎಂದು ಗುರುತಿಸಲಾಗಿದೆ. ಕಾನದ...
ಮಂಗಳೂರು ಜನವರಿ 01: ರಜೆ ಹಿನ್ನಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಮೃತರನ್ನು ಕುಲಶೇಖರ ಉಮಿಕಾನ ನಿವಾಸಿ ಹರೀಶ್ ಕುಮಾರ್ (43) ಎಂದು ಗುರುತಿಸಲಾಗಿದೆ. ಗಡಿ ಭದ್ರತಾ ಪಡೆಯಲ್ಲಿ...
ಉಪ್ಪಿನಂಗಡಿ ಜನವರಿ 1 : ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ತೆರಳಿದ ಸಂದರ್ಭ ಒಂಟಿ ಸಲಗವೊಂದು ದಾಳಿ ಮಾಡಿದ್ದು, ತಂದೆ ಸಾವನ್ನಪ್ಪಿ, ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ...
ಅರಂತೋಡು ಜನವರಿ 1: ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಸುಧೀರ್ ರೈ ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿದ್ದರು...