ಕಿಚ್ಚ ಸುದೀಪ್ ಮೇಲೆ ನಿರ್ಮಾಪಕ ಎನ್.ಕುಮಾರ್ ಮಾಡಿದ ಆರೋಪ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಎನ್.ಕುಮಾರ್ ಅವರಿಗೆ ಕಾನೂನು ಮೂಲಕ ಉತ್ತರ ಕೊಡಲು ಸುದೀಪ್ ಮುಂದಾದಾಗ ಮತ್ತೋರ್ವ ನಿರ್ಮಾಪಕ ರೆಹಮಾನ್ ಕೂಡ ಸುದೀಪ್ ಮೇಲೆ ಆರೋಪ ಮಾಡಿದರು....
ಬೆಂಗಳೂರು ಜುಲೈ 11: ಚೀನಾ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿಯೊಬ್ಬ ಅವರ ಕಾಟ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ಎಂಟಿ ಬಡಾವಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಯಲಹಂಕದ ನಿಟ್ಟೆ ಮೀನಾಕ್ಷಿ...
ಉಳ್ಳಾಲ, ಜುಲೈ 12: ಶಾಲಾ ಆವರಣದಲ್ಲಿ ಸುತ್ತಮುತ್ತ ಯಾವುದೇ ರೀತಿಯ ಮದ್ಯಪಾನ ಅಥವಾ ಧೂಮಪಾನ ಅಂಗಡಿಗಳನ್ನು ತೆರೆಯುವಂತಿಲ್ಲ ಎಂಬ ಕಾನೂನನ್ನು ಧಿಕ್ಕರಿಸಿ ಸಾವಿರಾರು ವಿದ್ಯಾರ್ಥಿಗಳು ಜ್ಞಾನಾರ್ಜನೆಗೈಯುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ...
ಉಡುಪಿ, ಜುಲೈ 12 : ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು,...
ಪುತ್ತೂರು, ಜುಲೈ 12: ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ. ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡಿದ್ದ ಕಿಶನ್ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇವರು ತಂದೆ ತಾಯಿ...
ಬಂಟ್ವಾಳ, ಜುಲೈ 12: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸಜೀಪ ನಿವಾಸಿ...
ಮಂಗಳೂರು ಜುಲೈ 12 : ನಗರದ ಹಿರಿಯ ವಕೀಲ ಬಿ.ಹರೀಶ್ ಆಚಾರ್ಯ (60) ಬಾರೆಬೈಲ್ ಬಿಜೈಯ ನಿರ್ಮಲ ನಿವಾಸದಲ್ಲಿ ಅಸ್ವಾಭಾವಿಕವಾಗಿ ಮೃತಪಟ್ಟಿರುವುದು ಮಂಗಳವಾರ ಬೆಳಕಿಗೆ ಬಂದಿದೆ. ಮೃತ ದೇಹವು ಭಾಗಶಃ ಕೊಳೆತ ಸ್ಥಿತಿಯಲ್ಲಿದ್ದು, ಎರಡು ದಿನಗಳ...
ಉಡುಪಿ ಜುಲೈ 12: ರಾಹುಲ್ ಗಾಂಧಿ ಯನ್ನು ದೋಷಿಯನ್ನಾಗಿಸಿ ಲೋಕಸಭೆಯಿಂದ ಅನರ್ಹಗೊಳಿಸಿರುವ ಸೇಡಿನ ಕ್ರಮವನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮೌನ ಪ್ರತಿಭಟನೆ ನಡೆಯಿತು. ಉಡುಪಿಯ ಅಜ್ಜರಕಾಡು ಗಾಂಧಿ ಪ್ರತಿಮೆ ಎದುರು ಮೌನ...
ಬಂಟ್ವಾಳ ಜುಲೈ 12 : ತಲೆದಿಂಬು ಹಾಗೂ ಹಾಸಿಗೆ ತಯಾರಿಸುವ ಘಟಕ್ಕೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಘಟಕ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಇಂದು ಬೆಳಿಗ್ಗೆ...
ಭೋಪಾಲ, ಜುಲೈ 12: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನ (KNP)ದಲ್ಲಿ ಇನ್ನೊಂದು ವಯಸ್ಕ ಆಫ್ರಿಕನ್ ಚೀತಾ ಸಾವನ್ನಪ್ಪಿದ್ದು,ಇದು ಮಹತ್ವಾಕಾಂಕ್ಷೆಯ ‘ಪ್ರಾಜೆಕ್ಟ್ ಚೀತಾ ’ಕ್ಕೆ ಇನ್ನೊಂದು ಹೊಡೆತವಾಗಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ‘ತೇಜಸ್’ಹೆಸರಿನ ಚೀತಾ ಮಂಗಳವಾರ ಅಪರಾಹ್ನ...