ಉಡುಪಿ ಡಿಸೆಂಬರ್ 29: ಸಾಂತಾ ಕ್ಲಾಸ್ ವೇಷ ಧರಿಸಿ ಕಾಂತಾರ ಸಿನೆಮಾದಲ್ಲಿನ ಪಂಜುರ್ಲಿ ದೈವವನ್ನು ಅಣಿಕಿಸುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ. ಕ್ರಿಸ್ಮಸ್ ಹಿನ್ನಲೆಯಲ್ಲಿ ಮನೆಮನೆಗೆ ಸಾಂತಾಕ್ಲಾಸ್ ವೇಷದಲ್ಲಿ...
ಉಡುಪಿ ಡಿಸೆಂಬರ್ 29: ಠೇವಣಿದಾರರಿಗೆ ನೂರಾರು ಕೋಟಿ ಹಣ ವಂಚಿಸಿ ಪರಾರಿಯಾಗಿದ್ದ ಕಮಲಾಕ್ಷಿ ವಿವಿದೋದ್ದೇಶ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಉಪಾಧ್ಯಾಯ ಅವರನ್ನು ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸುಮಾರು 600...
ಮಂಗಳೂರು ಡಿಸೆಂಬರ್ 29: ಸುರತ್ಕಲ್ ಮೂಲದ ಯುವಕನೊಬ್ಬ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ ಎಂಬವರ ಪುತ್ರ ಫಾಝಿಲ್ (29) ಮೃತಪಟ್ಟ...
ಪುತ್ತೂರು ಡಿಸೆಂಬರ್ 29: ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜಿದಾಬಾನು ಆಯ್ಕೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಲು ಎನ್ಎಸ್ಎಸ್ ನಡೆಸಿದ ದಕ್ಷಿಣ ಪ್ರಾಂತೀಯ ಪ್ರೀ ಆರ್ಡಿ ಶಿಬಿರದಲ್ಲಿ ಕರ್ನಾಟಕದಿಂದ...
ನವದೆಹಲಿ ಡಿಸೆಂಬರ್ 29: ವಿಮಾನದಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡ ಘಟನೆ ಥಾಯ್ ಸ್ಮೈಲ್ ಏರ್ವೇಸ್ ವಿಮಾನದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಗಲಾಟೆ ನಡೆದಿರುವುದು ವಿಮಾನ ಆಗಸದಲ್ಲಿ ಹಾರಾಡುತ್ತಿರುವ ಸಂದರ್ಭ ವಿಮಾನದ...
ಉಡುಪಿ ಡಿಸೆಂಬರ್ 29 – ರಸ್ತೆ ಬದಿ ನಿಂತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಮಾಲಕ ಮೃತಪಟ್ಟ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕಾಪು ಮಹಾವೀರ್...
ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ರಾಲಿ ವೇಳೆ ಉಂಟಾದ ಕಾಲ್ತುಳಿಕ್ಕೆ 89 ಮಂದಿ ಬಲಿಯಾಗಿದ್ದು ಹಲವು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲ್ಲೂರು ಕ್ಷೇತ್ರದ ವ್ಯಾಪ್ತಿಯ ಕಂದುಕೂರಿನಲ್ಲಿ ನಡೆದಿದೆ. ಮಾಜಿ ಸಿಎಂ ಚಂದ್ರಬಾಬು...
ಕೋಲ್ಕತ್ತ ಡಿಸೆಂಬರ್ 28: ಜಾರ್ಖಂಡ್ ನಟಿಯೊಬ್ಬರನ್ನು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ರಾಂಚಿ–ಕೋಲ್ಕತ್ತ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬುಧವಾರ ಬೆಳಿಗ್ಗೆ 6 ಗಂಟೆಯ ಸುಮಾರು ಹೌರಾ ಜಿಲ್ಲೆಯ ಮಹೀಶ್ರೇಖಾ ಸೇತುವೆ ಬಳಿ ಈ ಘಟನೆ ನಡೆದಿದೆ...
ಉಡುಪಿ ಡಿಸೆಂಬರ್ 28 ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ ಮಲಗಿದ ಘಟನೆ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಶಿಕ್ಷಕರಾದ ಕೃಷ್ಣಮೂರ್ತಿ ಕಂಠಪೂರ್ತಿ ಕುಡಿದು...
ಮಂಗಳೂರು ಡಿಸೆಂಬರ್ 28: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್ಟಿಎಸ್ಸಿ-II (ಪೋಕ್ಸೊ)ನ್ಯಾಯಾಲಯ 15 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹ 50,000 ದಂಡ...