ಮೈಸೂರು ಡಿಸೆಂಬರ್ 27: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಿಂದ...
ಉಡುಪಿ ಡಿಸೆಂಬರ್ 27: ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದಿದ್ದ ಈ ಮೀನು ಬರೋಬ್ಬರಿ 2 ಲಕ್ಷಕ್ಕೆ ಹರಾಜಾಗಿದೆ. ಈ ಮೀನು ಬರೋಬ್ಬರಿ 22 ಕೆಜಿ ತೂಗುತ್ತಿದ್ದು, 2,34,080 ರೂಪಾಯಿಗಳಿಗೆ ಸೇಲ್ ಆಗಿದೆ. ಉಡುಪಿ ಮಲ್ಪೆ...
ಪುತ್ತೂರು ಡಿಸೆಂಬರ್ 27: ಹಿಂದೂ ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಬರೆದಿದ್ದ ಅರಣ್ಯ ಇಲಾಖೆಯ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳಿ ಪಟ್ಟು ಹಿಡಿದಿದ್ದು, ನಾಳೆಯ ವರೆಗೆ ಗಡುವು ನೀಡಿದ್ದಾರೆ. ಹಿಂದೂ ಭಜಕರ ವಿರುದ್ದ...
ಸುಬ್ರಹ್ಮಣ್ಯ ಡಿಸೆಂಬರ್ 27: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಬೆಳಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು. ನಂತರ...
ಕಾರ್ಕಳ ಡಿಸೆಂಬರ್ 27: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರಿಗೆ ಗಂಭೀರಗಾಯಗಳಾದ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಲೆಮಿನಾ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಬೆಳ್ಳಣ್ ಕಡೆಗೆ...
ಕೃಷ್ಣಗಿರಿ, ಡಿಸೆಂಬರ್ 27: ಸಹಚರರೊಂದಿಗೆ ಸೇರಿ ತನ್ನಿಂದ ಬೇರ್ಪಟ್ಟ ಪತಿಯನ್ನು ಮಹಿಳಾ ಸಬ್ ಇನ್ಸ್ಪೆಕ್ಟರ್, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈನಲ್ಲಿ ಶನಿವಾರ ರಾತ್ರಿ ನಡೆದಿದೆ. ಸೆಂಥಿಲ್ ಕುಮಾರ್ (48) ಮೃತ ದುರ್ದೈವಿ....
ದೆಹಲಿ ಡಿಸೆಂಬರ್ 27 :ಯುವಕನೊಬ್ಬ ತನ್ನ ಮಗಳ ಅಶ್ಲೀಲ ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಗಡಿ ಭದ್ರತಾ ಪಡೆ ಸಿಬ್ಬಂದಿಯನ್ನು ಗುಜರಾತ್ನ ನಾಡಿಯಾಡ್ನಲ್ಲಿ ಹೊಡೆದು ಕೊಂದ ಘಟನೆ ನಡೆದಿದೆ. ಯೋಧನ ಮಗಳು...
ಬ್ರಹ್ಮಾವರ ಡಿಸೆಂಬರ್ 27: ತೆಂಗಿನ ಗರಿಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯ ಕಲಾಕೃತಿ ಬಿಡಿಸಿ ಇದೀಗ ಕಲಾವಿದ ಕೋಟ ನಾಗೇಶ್ ಆಚಾರ್ಯ ಅವರು ಎಕ್ಸ್ಕ್ಯೂಸಿವ್ ವರ್ಲ್ಡ್ ರೆಕಾರ್ಡ್ಗೆ ಆಯ್ಕೆಯಾದ ಹಿರಿಮೆಗೆ ಪಾತ್ರವಾಗಿದೆ. ಬ್ರಹ್ಮಾವರ ತಾಲೂಕಿನ ಚಿತ್ರಪಾಡಿ ಗ್ರಾಮದ...
ಮಂಗಳೂರು ಡಿ 27 : ಸುರತ್ಕಲ್ನಲ್ಲಿ ನಡೆದ ದಿನಸಿ ವ್ಯಾಪಾರಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ. ಸುರತ್ಕಲ್, ಕಾವೂರು,...
ಹಾಸನ ಡಿಸೆಂಬರ್ 27: ಹೊಸ ಮಿಕ್ಸಿಯನ್ನು ಪರಿಶೀಲನೆ ಮಾಡುವಾಗ ಬ್ಲಾಸ್ಟ್ ಆದ ಘಟನೆ ಹಾಸನದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದ್ದು, ಕೊರಿಯರ್ ಅಂಗಡಿಯ ವ್ಯಕ್ತಿಯ ಕೈಗೆ ಗಂಭೀರ ಗಾಯಗಳಾಗಿದೆ. ಹಾಸನದ ಕುವೆಂಪುನಗರದ 16ನೇ ಕ್ರಾಸ್ನಲ್ಲಿರುವ ಡಿಟಿಡಿಸಿ ಕೊರಿಯರ್...