ಉಳ್ಳಾಲ ಡಿಸೆಂಬರ್ 24: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಾರಿಯಾಗಲು ಯತ್ನಿಸಿದ ಗಟನೆ ಮಂಗಳೂರು ಹೊರವಲಯದ ತಲಪಾಡಿ ಎಂಬಲ್ಲಿ ನಡೆದಿದ್ದು, ಕೊನೆಗೆ ಸ್ಥಳೀಯರು ಕಾರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೇರಳ ಮೂಲದ ಕಾರು ಮತ್ತು...
ಮಂಗಳೂರು, ಡಿಸೆಂಬರ್ 24: ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂ ಸ್ಟೇ, ಪೇಯಿಂಗ್...
ಸಕಲೇಶಪುರ, ಡಿಸೆಂಬರ್ 24: ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹಾಸನದ ಸಕಲೇಶಪುರದ ದೊಡ್ಡಕಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕ ರೋಷನ್ ಮೃತಪಟ್ಟಿದ್ದಾನೆ. ಯಶ್ವಂತ್ ಹಾಗೂ ಗೌರಿ ಅವರ ಪುತ್ರ ರೋಷನ್ಗೆ ಹಾವು...
ಮಂಗಳೂರು ಡಿಸೆಂಬರ್ 23: ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿ 80 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ...
ಗ್ಯಾಂಗ್ಟಾಕ್ ಡಿಸೆಂಬರ್ 23: ಕಣಿವೆ ಒಂದಕ್ಕೆ ಸೇನಾ ವಾಹನ ಉರುಳಿದ ಪರಿಣಾಮ 16 ಮಂದಿ ಯೋಧರು ಹುತಾತ್ಮರಾದ ಘಟನೆ ಉತ್ತರ ಸಿಕ್ಕಿಂನ ಝೆಮಾದಲ್ಲಿ ಶುಕ್ರವಾರ ಸಂಭವಿಸಿದೆ. ಚಟ್ಟೆನ್ನಿಂದ ಥಂಗು ಪ್ರದೇಶಕ್ಕೆ ತೆರಳುತ್ತಿದ್ದ ಮೂರು ಸೇನಾ ವಾಹನಗಳ...
ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ಸಾರಿರುವ ಯುದ್ಧ ಶೀಘ್ರದಲ್ಲೇ ನಿಲ್ಲಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ತಿಳಿಸಿದ್ದಾರೆ. ಕಳೆದ 10 ತಿಂಗಳುಗಳಿಂದ ನಡೆಯುತ್ತಿರುವ ರಷ್ಯಾ ಹಾಗೂ ಉಕ್ರೇನ್ ನಡುವಿನ ಭೀಕರ ಯುದ್ಧವನ್ನು...
ಮಂಗಳೂರು ಡಿಸೆಂಬರ್ 23: ಕಂಬಳದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಇರುವೈಲು ತಂಡದ ಕೋಣ ತಾಟೆಗೆ ಈಗ ಕಂಬಳದ ಅಭಿಮಾನಿಯೊಬ್ಬರು ತಮ್ಮ ಹೋಟೆಲ್ ಗೆ ಅದರ ಹೆಸರನ್ನು ಇಡುವ ಮೂಲಕ ಗೌರವ ಅರ್ಪಿಸಿದ್ದಾರೆ. ಪಾಣೆ ಮಂಗಳೂರಿನಿಂದ...
ಬಂಟ್ವಾಳ ಡಿಸೆಂಬರ್ 23: ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿಹಾಕಿ ದರೋಡೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆ ವೇಳೆಗೆ ನಡೆದಿರುವುದು ವರದಿಯಾಗಿದೆ. ಬರಿಮಾರು...
ಬೆಳ್ತಂಗಡಿ, ಡಿಸೆಂಬರ್ 23: ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಂಭೀರ ಗಾಯವಾದ ಘಟನೆ ಡಿ....
ಮಂಗಳೂರು, ಡಿಸೆಂಬರ್ 23: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ಸರಸ್ವತೀ ಸದನದಲ್ಲಿ...