ದಾವಣಗೆರೆ ಡಿಸೆಂಬರ್ 22: ಪ್ರೀತಿಯನ್ನು ನಿರಾಕರಿಸಿದಳೆಂದು ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಹಾಡುಹಗಲೇ ನಡುರಸ್ತೆಯಲ್ಲಿ ಮನಬಂದಂತೆ ಚುಚ್ಚಿ ಸಾಯಿಸಿದ ಘಟನೆ ದಾವಣಗೆರೆ ನಗರದ ಬಿಜೆ ಬಡಾವಣೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ವಿನೋಭ ನಗರದ ನಿವಾಸಿ 28 ವರ್ಷದ...
ಉಡುಪಿ ಡಿಸೆಂಬರ್ 22: ಉಡುಪಿ ಕಾರ್ಕಳದಲ್ಲಿ ನಡೆದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯವರು ಮೆಹಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಕಳ್ಳರು ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ನಡೆಸಿದ್ದರು. ಬಂಧಿತರನ್ನು ಬಂಟ್ವಾಳ ಅರಂಬೋಡಿ...
ಉಡುಪಿ, ಡಿಸೆಂಬರ್ 22 : ಕ್ರೀಡಾಪಟುಗಳು ದೇಹ ಸದೃಢತೆ ಆಧಾರಿತ ಕ್ರೀಡೆಯಲ್ಲಿ ಭಾಗವಹಿಸುವಿಕೆ, ಕ್ರೀಡಾ ಸಂದರ್ಭದಲ್ಲಿ ಆಗುವ ಅವಘಡಗಳ ಚಿಕಿತ್ಸೆಗೆ ನೆರವಾಗುವ ಕ್ರೀಡಾ ವಿಜ್ಞಾನ ಕೇಂದ್ರವನ್ನು 2 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ...
ಮಂಗಳೂರು ಡಿಸೆಂಬರ್ 22: ಇನ್ನೇನು ಕೆಲವೇ ದಿನಗಳಲ್ಲಿ ಹೊಸವರ್ಷ ಬರಲಿದ್ದು, ಇದೀಗ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದವರ ಮೇಲೆ ಹಿಂದೂ ಸಂಘಟನೆಗಳ ಕಣ್ಣು ಬಿದ್ದಿದ್ದು, ಹೊಸ ವರ್ಷದ ಪಾರ್ಟಿಗಳನ್ನು ನಿಲ್ಲಿಸಲು ಮಂಗಳೂರು ಪೊಲೀಸರಿಗೆ ಭಜರಂಗದಳ ಕಾರ್ಯಕರ್ತರು ಮನವಿ...
ಮೂಡಬಿದಿರೆ ಡಿಸೆಂಬರ್ 22: ಮೂಡಬಿದಿರೆ ಆಳ್ವಾಸ್ ನಲ್ಲಿ ನಡೆಯುತ್ತಿರುವ ಸ್ಕೌಟ್ಸ್–ಗೈಡ್ಸ್ನ ‘ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ–22ಗೆ ಅದ್ದೂರಿ ಚಾಲನೆ ಸಿಕ್ಕಿದೆ. ರಾಜ್ಯ ಮತ್ತು ದೇಶದ ಬೇರೆಬೇರೆ ಭಾಗಗಳಿಂದ ಮಾತ್ರವಲ್ಲ, ವಿದೇಶಗಳಿಂದಲೂ ಬಂದಿರುವ ಐವತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ...
ರಿಯಾದ್ ಡಿಸೆಂಬರ್ 22: ಭಾರತದಲ್ಲಿ ಹಿಜಬ್ ವಿವಾದ ಸುಪ್ರೀಂಕೋರ್ಟ್ ಅಂಗಳದಲ್ಲಿರುವಂತೆ ಸೌದಿ ಅರೇಬಿಯಾ ತನ್ನ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾವನ್ನು (ಅಬಯಾ) ನಿಷೇಧಿಸಿದೆ. ಸೌದಿ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ ಶಿಕ್ಷಣ ಸಚಿವಾಲಯದ ಜೊತೆ...
ಕಠ್ಮಂಡು, ಡಿಸೆಂಬರ್ 22: ಇಂಡೋ-ಫ್ರೆಂಚ್ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನ ಜೈಲಿನಿಂದ ಬಿಡುಗಡೆಗೊಳಿಸುವಂತೆ ನೇಪಾಳ ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ. ನಟೋರಿಯಸ್ ಕಿಲ್ಲರ್ ಚಾರ್ಲ್ಸ್ ಶೋಭರಾಜ್ ತಮ್ಮ 78ನೇ ವಯಸ್ಸಿನಲ್ಲಿ ಬಿಡುಗಡೆ ಭಾಗ್ಯವನ್ನು ಪಡೆದುಕೊಂಡಿದ್ದಾನೆ....
ಬೆಂಗಳೂರು, ಡಿಸೆಂಬರ್ 22: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ಗೆ ಇಡೀ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಘಟನೆ ನಡೆದು ಎರಡು ದಿನಗಳಾಗಿದ್ದರೂ,...
ಮಂಗಳೂರು ಡಿಸೆಂಬರ್ 21: ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಯೊಬ್ಬನಿಗೆ ಅನ್ಯಕೋಮಿನ ಹಿರಿಯ ವಿದ್ಯಾರ್ಥಿಗಳ ತಂಡ ಹಲ್ಲೆ ನಡೆಸಿರುವ ಆರೋಪ ಕೇಳಿ ಹಂದಿದ್ದು, ಇದೀಗ ಖಾಸಗಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗೆ ಮಾಲೆ ಧರಿಸಿ ಶಾಲೆಗೆ ಬರದಂತೆ ತಡೆದಿದ್ದಾರೆ ಎಂದು...
ಉಳ್ಳಾಲ ಡಿಸೆಂಬರ್ 21: ನೂತನ ಮನೆಯ ಗ್ರಹಪ್ರವೇಶದ ದಿನ ಕಳ್ಳನೊಬ್ಬ ವಾಸ್ತು ಹೋಮದ ಹೊಗೆಯ ನಡುವೆ ಕೈಚಳಕ ತೋರಿಸಿದ್ದಾನೆ. ಬಳಿಕ ನೆರೆಮನೆಯಲ್ಲೂ ಲಕ್ಷಾಂತರ ಮೌಲ್ಯದ ನಗ ನಗದು ಕಳ್ಳತನ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ...