ಮಂಗಳೂರು ಡಿಸೆಂಬರ್ 21:ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು ಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಈ ಬಗ್ಗೆ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ...
ಉಳ್ಳಾಲ ಡಿಸೆಂಬರ್ 21: ಪ್ಲ್ಯಾಟ್ ಒಂದರಲ್ಲಿ ಬಟ್ಟೆಗಳಿಗೆ ಇಸ್ತ್ರೀ ಹಾಕಿದ ಬಳಿಕ ಇಸ್ತ್ರೀ ಪೆಟ್ಟಿಗೆಯನ್ನು ಬೆಡ್ ಮೇಲೆ ಆನ್ ಮಾಡಿ ವಿಧ್ಯಾರ್ಥಿನಿಯರು ಇಟ್ಟು ಹೋದ ಪರಿಣಾಮ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ದೇರಳಕಟ್ಟೆಯಲ್ಲಿರುವ...
ವಿಟ್ಲ ಡಿಸೆಂಬರ್ 21: ಕೊಳೆತ ಸ್ಥಿತಿಯಲ್ಲಿ ಪುರಷನ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಎಂಬಲ್ಲಿ ನಡೆದಿದೆ. ಸ್ಥಳೀಯರು ಗುಡ್ಡಕ್ಕೆ ಸೊಪ್ಪು ಸೌದೆ ತರಲು ಹೋದ ಸಂದರ್ಭ ಮೊಬೈಲ್ ಒಂದು...
ದುಬೈ ಡಿಸೆಂಬರ್ 21: ಬಿಗ್ ಬಾಸ್ ಸ್ಪರ್ಧಿ , ತನ್ನ ವಿಭಿನ್ನ ಡ್ರೆಸ್ ಗಳಿಂದ ಸದಾ ಪ್ರಚಾರದಲ್ಲಿ ಮಾಡೆಲ್ ಉರ್ಫಿ ಜಾವೇದ್ ಅವರನ್ನು ದುಬೈನಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಇತ್ತೀಚೆಗಷ್ಟೇ...
ಉಡುಪಿ ಡಿಸೆಂಬರ್ 21: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಪೆರ್ಣಂಕಿಲದಲ್ಲಿ ನಡೆದಿದೆ. ಪೆರ್ಣಂಕಿಲದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ಲೋಕಯುಕ್ತ ಬಲೆಗೆ ಬಿದ್ದ ಭ್ರಷ್ಟ. ಜಮೀನನ್ನು ಸಕ್ರಮ...
ಬೆಳ್ತಂಗಡಿ ಡಿಸೆಂಬರ್ 21: ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿನ್ನೆ ಲಾಯಿಲ ಸಮೀಪ ನಡೆದಿದೆ. ಮೃತ ಬೈಕ ಸವಾರನನ್ನು ಉಜಿರೆ ಖಾಸಗಿ ಕಂಪೆನಿಯಲ್ಲಿ...
ಉಡುಪಿ, ಡಿಸೆಂಬರ್ 20 : ಶಾಲಾ ಮಕ್ಕಳೊಂದಿಗೆ ಮೃದುವಾಗಿ ಮತ್ತು ಅವರ ಮನಸ್ಸನ್ನು ಅರಿತು ಅತ್ಯಂತ ಸೂಕ್ಷ್ಮವಾಗಿ ವರ್ತಿಸುವ ಕುರಿತಂತೆ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮತ್ತು ಪದವಿ...
ಮಂಗಳೂರು ಡಿಸೆಂಬರ್ 20: ಮಂಗಳೂರು ವಿವಿಯ ಪದವಿ ಫಲಿತಾಂಶಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಇಂದು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಈ ವೇಳೆ, ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ...
ಉಡುಪಿ ಡಿಸೆಂಬರ್ 20: ಬೈಂದೂರು ಗಾಂಧಿ ಮೈದಾನದಲ್ಲಿ ಭವನ ನಿರ್ಮಾಣ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಬೈಂದೂರಿನ ಗಾಂಧಿ ಮೈದಾನ ಒಟ್ಟು 4 ವರೆ ಎಕರೆ ಜಾಗದಲ್ಲಿದ್ದು, ಅಲ್ಲಿ ಜಿಲ್ಲಾಡಳಿತ ಈಗ ಕವಿ ಗೋಪಾಲಕೃಷ್ಣ ಅಡಿಗರ...
ಮಂಗಳೂರು, ಡಿಸೆಂಬರ್ 20: ನಗರೆದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿರುವ ಘಟನೆ ನಿನ್ನೆ...