ಪುತ್ತೂರು ಡಿಸೆಂಬರ್ 18: ವಿದ್ಯುತ್ ಟ್ರಾನ್ಸಫಾರ್ಮರ್ ಏರಿ ವಿದ್ಯುತ್ ಸರಿಮಾಡಲು ಹೋಗಿದ್ದ ವಿಧ್ಯಾರ್ಥಿಯಬ್ಬ ಕರೆಂಟ್ ಹೊಡೆದು ಸಾವನಪ್ಪಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ಪಡುವನ್ನೂರು ಗ್ರಾಮದ ಪಡುಮಲೆ ಗ್ರಾಮದ ನಿವಾಸಿ 10ನೇ ತರಗತಿ ವಿಧ್ಯಾರ್ಥಿ...
ಉಡುಪಿ, ಡಿಸೆಂಬರ್ 17 : ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗಿರುವ ವಾರಾಹಿ ಎಡದಂಡೆ ಕಾಮಗಾರಿಯಿಂದ ಸ್ಥಳೀಯರಿಗೆ ಸಂಪರ್ಕ ರಸ್ತೆ ಸಮಸ್ಯೆ ಸೇರಿದಂತೆ ಮತ್ತಿತರ ಸಮಸ್ಯೆಗಳ ಬಗ್ಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್...
ಬೆಂಗಳೂರು ಡಿಸೆಂಬರ್ 18: ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಇದೀಗ ಹಪ್ತಾ ನೀಡಿಲ್ಲ ಎಂದು ರೌಡಿಯೊಬ್ಬ ಮೀನಿನ ಅಂಗಡಿ ಸಿಬ್ಬಂದಿ ಮೇಲೆ ಲಾಂಗ್ ಬೀಸಿದ ಘಟನೆ ಬೆಂಗಳೂರಿನ ಬಾಣಸವಾಡಿಯ ಜೈ ಭಾರತ್ ನಗರದಲ್ಲಿ...
ಮುಲ್ಕಿ ಡಿಸೆಂಬರ್ 18: ಬೈಕ್ ನಲ್ಲಿ ಬಾಲಕಿಯೊಬ್ಬಳನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಮುಲ್ಕಿ ಕೆರೆಕಾಡು ಎಂಬಲ್ಲಿ ನಡೆದಿದೆ. ಆರೋಪಿಯು ಬೈಕ್ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು...
ಉಡುಪಿ ಡಿಸೆಂಬರ್ 17: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದ ಕೂಡಲೇ ಹಿಂದೂ ಕಾರ್ಯಕರ್ತರನ್ನು ಬೇದರಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದು ಸಚಿವರಿಗೆ ಶೋಭೆ ತರುವದಿಲ್ಲ ಎಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ....
ಮಂಗಳೂರು ಡಿಸೆಂಬರ್ 17: ಮತೀಯ ಗೂಂಡಾಗಿರಿ ಮಾಡುವವರಿಗೆ ಸಿಎಂ ಪ್ರೋತ್ಸಾಹಿಸುವ ಹೇಳಿಕೆ ನೀಡಿದ್ದರು, ಕ್ರಿಯೆಗೆ ಪ್ರತಿಕ್ರಿಯೆ ಎಂದು ಹೇಳಿಕೆ ನೀಡಿದರೆ ಮತ್ತೇನಾಗುತ್ತದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಕರಾವಳಿಯಲ್ಲಿ ಒಂದು ತಿಂಗಳಿನಿಂದ ಮತೀಯ...
ಬಂಟ್ವಾಳ ಡಿಸೆಂಬರ್ 17: ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ಇಲ್ಲಿನ ದೇವಂದಬೆಟ್ಟು ನಿವಾಸಿಯಾಗಿರುವ ಸುಂದರಿ, ಶುಭ...
ಬಂಟ್ವಾಳ ಡಿಸೆಂಬರ್ 17 :ಎರಡು ಖಾಸಗಿ ಬಸ್ ಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕರು ಹಾಗೂ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿ.ರೋಡ್ ನೇತ್ರಾವತಿ ಸೇತುವೆ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಮಂಗಳೂರು...
ಬೆಳ್ತಂಗಡಿ, ಡಿಸೆಂಬರ್ 16: ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿ ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಪುರಾತನ ಶಿವಲಿಂಗ ಮಣ್ಣಿನಡಿ ಪತ್ತೆಯಾಗಿದೆ. ಸುಮಾರು 1 ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಶಿವಲಿಂಗ ಇದಾಗಿದ್ದು, ಬಳಿಕ ಯಾವುದೇ...
ಮಂಗಳೂರು ಡಿಸೆಂಬರ್ 16: ಮಂಗಳೂರು ಸ್ಮಾರ್ಟ್ ಸಿಟಿ ರಸ್ತೆಗಳಲ್ಲಿ ರಸ್ತೆ ಮೇಲೆ ಡ್ರೈನೆಜ್ ನೀರು ಹರಿಯುತ್ತಿದ್ದು, ಪಾಲಿಕೆ ಅಧಿಕಾರಿಗಳು ಜನಪ್ರತಿನಿಧಿಗಳು ನೋಡದಂತೆ ತಿರುಗಾಡುತ್ತಿದ್ದಾರೆ. ಕಳೆದ 2 ದಿನಗಳಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಬಳಿ ಮಲಿನ ಡ್ರೈನೇಜ್...