ಮುಂಬೈ ಡಿಸೆಂಬರ್ 12: ಸಾರ್ವಜನಿಕ ಪ್ರದೇಶಗಳಲ್ಲಿ ತಮ್ಮ ಹಾಟ್ ಅವತಾರಗಳಿಂದ ಪೇಮಸ್ ಆಗಿರುವ ಮಾಡೆಲ್ ಉರ್ಫಿ ಜಾವೇದ್ ವಿರುದ್ದ ಇದೀಗ ಮುಂಬೈ ನಲ್ಲಿ ದೂರು ದಾಖಲಾಗಿದೆ. ಸಾರ್ವಜನಿಕ ಪ್ರದೇಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಬಾಹಿರ...
ಮಂಗಳೂರು ಡಿಸೆಂಬರ್ 12: ಆಭರಣದ ಅಂಗಡಿಯೊಂದರಲ್ಲಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದ ನಾಲ್ವರು ಆರೋಪಿಗಳನ್ನು ಕದ್ರಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಂಕನಾಡಿಯ ಚೇತನ್ ಕುಮಾರ್ (39), ಪ್ರಕಾಶ್ (34), ಜೆಪ್ಪಿನಮೊಗರುವಿನ ಶಿಬಿನ್ ಪಡಿಕಲ್...
ಮಂಗಳೂರು ಡಿಸೆಂಬರ್ 12: ಯುವ ವಕೀಲ ಕುಲದೀಪ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ಸೈ ಸುತೇಶ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಡಿಐಜಿ ಡಾ. ಚಂದ್ರಗುಪ್ತ ಆದೇಶ...
ಮುಂಬೈ, ಡಿಸೆಂಬರ್ 12: ಹತ್ತು ತಿಂಗಳ ಮಗುವನ್ನು ಕ್ಯಾಬ್ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಪಾಲ್ಘರ್ ಬಳಿ ಇರುವ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆ...
ಮಂಗಳೂರು ಡಿಸೆಂಬರ್ 11: ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ನಗರದ ಹೊರವಲಯದ ಬೆಂಗರೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ 7 ಮಕ್ಕಳು ಗಾಯಗೊಂಡಿದ್ದಾರೆ. ನಾಶಿಕ್, ಶಬೀಬ್, ಶಮ್ಮಾಝ್, ಮುಶೈಫ್, ಅರಾಫತ್, ಶಾಬಿಕ್,...
ಮಂಗಳೂರು, ಡಿಸೆಂಬರ್ 11: ಮಂಗಳೂರಿನಲ್ಲಿ ಮತ್ತೆ ಭಜರಂಗದಳದ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ನಡೆದಿದ್ದು, ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಮಂಗಳೂರು ನಗರದ ಕೊಟ್ಟಾರ ಎಂಬಲ್ಲಿ ಈ ಘಟನೆ ನಡೆದಿದ್ದು,...
ಶಿವಮೊಗ್ಗ, ಡಿಸೆಂಬರ್ 11: ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ....
ಮಾಲ್ಡೀವ್ಸ್ : ಮತ್ತೆ ಸೆಲೆಬ್ರೆಟಿಗಳ ಮಾಲ್ಡೀವ್ಸ್ ಪ್ರವಾಸ ಆರಂಭಗೊಂಡಿದ್ದು, ಇದೀಗ ಶ್ರೀದೇವಿ ಮಗಳ ನಟಿ ಜಾಹ್ನವಿ ಕಪೂರ್ ಮಾಲ್ಡೀವ್ಸ್ ಸಮುದ್ರ ಕಿನಾರೆಯಲ್ಲಿ ಬಿಕಿನಿಯಲ್ಲಿ ಹಾಟ್ ಫೋಸ್ ನೀಡಿದ್ದಾರೆ. ಹಸಿರು ಬಣ್ಣದ ಬಿಕಿನಿಯಲ್ಲಿ ಜಾಹ್ನವಿ ಕಪೂರ್ ಮಿಂಚಿದ್ದು,...
ಮಂಗಳೂರು ಡಿಸೆಂಬರ್ 10: ಮಂಗಳೂರು ಮಹಾನಗರ ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಯ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಣ್ಣಗುಡ್ಡೆ ವಾರ್ಡಿನಲ್ಲಿ ಸಾರ್ವಜನಿಕರ ಹಾಗೂ...
ಮಂಗಳೂರು, ಡಿಸೆಂಬರ್ 10: ಮಂಗಳೂರಿನ ಬಂದಲೆಯಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ಕಾಂತಾರ 2 ಗೆ ಚಿತ್ರತಂಡ ಅನುಮತಿ ಕೇಳಿದೆ. ಅಣ್ಣಪ್ಪ ಪಂಜುರ್ಲಿ ದೈವಕ್ಕೆ ಹರಕೆ ಕೋಲ ನೀಡಿದ ಕಾಂತಾರಾ ಚಿತ್ರ ತಂಡ, ಹರಕೆ ಕೋಲದಲ್ಲಿ...