ದೆಹಲಿ ಡಿಸೆಂಬರ್ 10: ಬಾಂಗ್ಲಾದೇಶದ ಎದುರು ಅತಿ ಹೀನಾಯ ಪ್ರದರ್ಶನ ನೀಡುತ್ತಿರುವ ಭಾರತ ತಂಡ ಇಂದು ವಿಶ್ವದಾಖಲೆ ನಿರ್ಮಿಸಿದ್ದು, ಭಾರತದ ಆರಂಭಿಕ ಬ್ಯಾಟ್ಸ್ಮನ್ ಇಶಾನ್ ಕಿಶನ್ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ದ್ವಿಶತಕ ಸಿಡಿಸಿ...
ಹೈದರಾಬಾದ್: ಸಿನೆಮಾದಲ್ಲಿ ಬರುವ ರೀತಿಯಲ್ಲಿ 50ಕ್ಕೂ ಅಧಿಕ ಮಂದಿ ಗೂಂಡಾಗಳು ಮನೆಯೊಂದಕ್ಕೆ ನುಗ್ಗಿ ಅಲ್ಲಿದ್ದ ವೈದ್ಯೆಯನ್ನು ಕಿಡ್ನ್ಯಾಪ್ ಮಾಡಿದ ಘಟನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು ಡಿಸೆಂಬರ್ 10: ಬೆಂಗಳೂರು ಕುಂದಲಹಳ್ಳಿ ಗೇಟ್ ಬಳಿ ಬೇಕರಿಯೊಂದಕ್ಕೆ ನುಗ್ಗಿ ಬೈಂದೂರು ಮೂಲದ ಹುಡುಗರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪುಡಿರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಡೆಲಿವರಿ...
ಉಡುಪಿ ಡಿಸೆಂಬರ್ 10: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ನಡೆದಿದೆ. ಮೃತರನ್ನು ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಎಂದು ಗುರುತಿಸಲಾಗಿದೆ....
ಮಂಗಳೂರು, ಡಿಸೆಂಬರ್ 10: ವೇದ ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಗೀತಾ,ಮಗಳೊಂದಿಗೆ ಕುತ್ತಾರು ಗೆ ಶಿವಣ್ಣ ಭೇಟಿ ನೀಡಿದ್ದು, ಕೊರಗಜ್ಜ...
ಉಡುಪಿ ಡಿಸೆಂಬರ್ 10: ನ್ಯೂಜಿಲ್ಯಾಂಡ್ ನ ಆಕ್ಲೆಂಡ್ ನಲ್ಲಿ ನಡೆದ ಕಾಮನವೆಲ್ತ್ ಪವರ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಶ್ರೀ ವೀರ ಮಾರುತಿ ಜಿಮ್ ಬ್ರಹ್ಮಾವರದ ವಿಧ್ಯಾರ್ಥಿನಿ ಪ್ರತೀಕ್ಷಾ 84 ಕೆಜಿ ಜೂನಿಯರ್ ವಿಭಾಗದಲ್ಲಿ ಒಟ್ಟು...
ಉಡುಪಿ ಡಿಸೆಂಬರ್ 10: ಉಡುಪಿಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಕೊಟೇಶ್ವರ ಹಬ್ಬದ ಬಳಿಕ ಇದೀಗ ಬೈಂದೂರಿನ ಉಪ್ಪುಂದ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆಯಲ್ಲಿ ಧರ್ಮದಂಗಲ್ ಮುಂದುವರೆದಿದೆ. ದೇವಸ್ಥಾನ ವ್ಯಾಪ್ತಿಯಲ್ಲಿ ಅಂಗಡಿಯಿಟ್ಟು ಹಿಂದೂಗಳು ವ್ಯಾಪಾರ ಮಾಡುತ್ತಿದ್ದು, ಹಿಂದೂಗಳ...
ಉಳ್ಳಾಲ ಡಿಸೆಂಬರ್ 10 : ತಲಪಾಡಿಯಲ್ಲಿ ಆರು ಅಂಗಡಿಗೆ ನುಗ್ಗಿದ ಕಳ್ಳರು ಸಾವಿರಾರು ರೂಪಾಯಿ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡಿದ್ದು ಇಂದು ಬೆಳಿಗ್ಗೆ ಈ ಘಟನೆ ಗೊತ್ತಾಗಿದೆ. ಅಶ್ರಫ್ , ಕುಲದೀಪ್, ಶ್ರೀಧರ್ ಹಾಗೂ...
ಉಡುಪಿ ಡಿಸೆಂಬರ್ 10: ಶಾಲಾ ವಾಹನವೊಂದು ಢಿಕ್ಕಿಯಾದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೊಪ್ಪಲಂಗಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕಾಪು...
ಕಾರ್ಕಳ, ಡಿಸೆಂಬರ್ 10: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ...