ನವದೆಹಲಿ, ಡಿಸೆಂಬರ್ 10: ಯೂಟ್ಯೂಬ್ನಲ್ಲಿ ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ. ಹೀಗೆಂದು ಹೇಳಿದ್ದು ಸುಪ್ರೀಂಕೋರ್ಟ್ನ ನ್ಯಾ.ಸಂಜಯ ಕಿಶನ್ ಕೌಲ್ ಮತ್ತು ನ್ಯಾ.ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠ. ಜತೆಗೆ ಅರ್ಜಿದಾರರಿಗೆ 25 ಸಾವಿರ ರೂ. ದಂಡವನ್ನೂ ವಿಧಿಸಿದೆ....
ಉಡುಪಿ, ಡಿಸೆಂಬರ್ 9 : ಜಿಲ್ಲೆಯಲ್ಲಿ ನವೆಂಬರ್ 9 ರಿಂದ ಡಿಸೆಂಬರ್ 8 ರವರೆಗೆ ನಡೆದಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಿರುವ ಎಲ್ಲಾ ಅರ್ಜಿಗಳ ಪರಿಶೀಲನೆಯಲ್ಲಿ ಯಾವುದೇ ಅರ್ಜಿಗಳು ತಪ್ಪಿ...
ಬೆಂಗಳೂರು ಡಿಸೆಂಬರ್ 09: ಬೆಂಗಳೂರಿನಲ್ಲಿ ಉದ್ಯೋಗಕ್ಕಾಗಿ ಹೊಟೇಲ್ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿರುವವರ ಮೇಲೆ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಕಾಟ ಹೆಚ್ಚಾಗುತ್ತಿದ್ದು, ಎಚ್ಎಲ್ ಕುಂದನಹಳ್ಳಿ ಗೇಟ್ ಬಳಿ, ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಜಿಲ್ಲೆಯ ಯುವಕರ ಮೇಲೆ...
ಉಡುಪಿ ನವೆಂಬರ್ 09: ಸದ್ಯ ಟ್ರೆಂಡಿಂಗ್ ನಲ್ಲಿರುವ ಸ್ಯಾಂಡಲ್ ವುಡ್ ಹೊಸ ಜೋಡಿ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
ವಿಟ್ಲ ಡಿಸೆಂಬರ್ 09: ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಎರಡು ಬಸ್ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ವಿಟ್ಲದ ಖಾಸಗಿ ಬಸ್ಸುನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ಚಾಲಕರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ....
ಬಂಟ್ವಾಳ, ಡಿಸೆಂಬರ್ 09: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ...
ಬಂಟ್ವಾಳ ಡಿಸೆಂಬರ್ 09: ಅಪ್ರಾಪ್ತ ಬಾಲಕನೊಬ್ಬ ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನಂತೆ ಅಪ್ರಾಪ್ತ ಬಾಲಕನನ್ನು ಪೊಲೀಸು ಬಂಧಿಸಿದ್ದಾರೆ. ಹತ್ತನೇ ತರಗತಿಯಲ್ಲಿ ಓದುತ್ತಿರುವ...
ಮಂಗಳೂರು ಡಿಸೆಂಬರ್ 09: 8 ಸಾವಿರ ಕೋಟಿ ವೆಚ್ಚದಲ್ಲಿ ಪ್ರಾರಂಭವಾದ ಎತ್ತಿನಹೊಳೆ ಕುಡಿಯುವ ನೀರಿನ ಯೊಜನೆ ಇದೀಗ ಅದರ ಪರಿಷ್ಕೃತ ವೆಚ್ಚ ಬರೋಬ್ಬರಿ 23 ಸಾವಿ ಕೋಟಿಗೆ ಏರಿಕೆಯಾಗಿದೆ. 2012ರ ನಂತರ ಮೂರನೇ ಬಾರಿಗೆ ವೆಚ್ಚ...
ಮಂಗಳೂರು ಡಿಸೆಂಬರ್ 9: ಕಾಮಾಗಾರಿ ನಡೆಸಲು ಮರಳು ಕೊರತೆಯಾದ ಹಿನ್ನಲೆ ಕೆಲ ವರ್ಷಗಳ ಹಿಂದೆ ಮಲೇಷ್ಯಾದಿಂದ ತರಿಸಿದ್ದ ಸುಮಾರು 75,400 ಟನ್ ಮರಳು ವಿತರಣೆ ಆಗದೆ ಹಾಗೆ ನವಮಂಗಳೂರು ಬಂದರಿನಲ್ಲಿ ಉಳಿದಿದೆ. ಈ ಬಗ್ಗೆ ಮಾಹಿತಿ...
ಮಂಗಳೂರು ಡಿಸೆಂಬರ್ 08: ಮಂಗಳೂರಿನ ವಾಮಂಜೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಕಾಲೇಜು ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳು ಸಸ್ಪೆಂಡ್ ಮಾಡಿ...