ಉಡುಪಿ ಡಿಸೆಂಬರ್ 08: ಕೇಳಾರ್ಕಳಬೆಟ್ಟು ಸ್ವರ್ಣೋದ್ಯಮ ಚಿನ್ನದ ಆಭರಣ ತಯಾರಿಕಾ ಸಂಸ್ಥೆಯಲ್ಲಿ ನಡೆದ ಕಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ...
ಮೂಲ್ಕಿ ಡಿಸೆಂಬರ್ 08 :ಎನ್ಐಎ ಯಿಂದ ಬಂಧಿತರಾಗಿರುವ ಎಸ್ ಡಿಪಿಐ ಮುಖಂಡ ಮೊಯ್ದಿನ್ ಅವರ ಪತ್ನಿ ನಿಧನರಾಗಿದ್ದು, ಈ ಹಿನ್ನಲೆ ಪತ್ನಿ ಅಂತಿಮ ದರ್ಶನಕ್ಕೆ ಪೊಲೀಸರು ಪೆರೋಲ್ ನಲ್ಲಿ ಕರೆತಂದಿದ್ದಾರೆ. ಹಳೆಯಂಗಡಿ ಸಮೀಪದ ಇಂದಿರಾ ನಗರ...
ಮಂಗಳೂರು, ಡಿಸೆಂಬರ್ 08: ಕಾಂತಾರ ನಿನಿಮಾ ಯಶಸ್ಸಿನ ಬಳಿಕ ಮೊದಲ ಬಾರಿಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಜೊತೆ ಆಗಮಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿಯವರನ್ನು ದೇವಳದ...
ಉಳ್ಳಾಲ ಡಿಸೆಂಬರ್ 08: ಹಣವನ್ನು ಹಿಂತಿರುಗಿಸುವ ನೆಪದಲ್ಲಿ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಮತೀಯ ಯುವಕನೋರ್ವನಿಗೆ ಹಿಂದೂ ಸಂಘಟನೆಯ ಯುವಕರು ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ಅಬ್ಬಂಜರ ಎಂಬಲ್ಲಿ...
ಪುತ್ತೂರು, ಡಿಸೆಂಬರ್ 08: ಕೆ.ಪಿ.ಸಿ.ಸಿ ಸಂಯೋಜಕ ಸ್ಥಾನದಿಂದ ವಿಮುಕ್ತಿಗೊಳಿಸಿದ ಬಗ್ಗೆ ಯಾವುದೇ ಮಾಹಿತಿ ಗಮನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಹೇಳಿದರು. ಪುತ್ತೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನನ್ನು ಕೆ.ಪಿ.ಸಿ.ಸಿ ಸಂಯೋಜಕ...
ಸುಳ್ಯ, ಡಿಸೆಂಬರ್ 08: ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಕಾಂತಾರ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ಜೋಡಿಗೆ ಗುಂಪೊಂದು ಹಲ್ಲೆ ನೆಡೆಸಿದ ಘಟನೆ ವರದಿಯಾಗಿದೆ. ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಯುವಕರ ಗುಂಪಿನಿಂದ ಹಲ್ಲೆ ನಡೆಸಿದ್ದು,...
ವಿಶಾಖಪಟ್ಟಣ ಡಿಸೆಂಬರ್ 08: ರೈಲಿನಿಂದ ಇಳಿಯುವ ವೇಳೆ ಆಯತಪ್ಪಿ ವಿಧ್ಯಾರ್ಥಿನಿಯೊಬ್ಬಳು ರೈಲು ಮತ್ತು ಪ್ಲಾಟ್ ಫಾಂರ ನಡುವೆ ಸಿಲುಕಿ ಹಾಕಿಕೊಂಡ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದ ದುವ್ವಡ ರೈಲು ನಿಲ್ದಾಣದಲ್ಲಿ ನಡೆದಿದೆ. ಮಾಹಿತಿ ತಿಳಿದು ಕೂಡಲೇ ಆಗಮಿಸಿದ...
ಬಂಟ್ವಾಳ ಡಿಸೆಂಬರ್ 8: ಕತಾರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹದ್ ಮೃತಪಟ್ಟ ಯುವಕ. ಈ ಹಿಂದೆ ಒಂದು...
ಲಕ್ನೋ, ಡಿಸೆಂಬರ್ 08: ಏಳು ವರ್ಷಗಳ ಅನಂತರ ಕೊಲೆ ಯಾಗಿದ್ದಾಳೆ ಎಂದು ಹೇಳಲಾದ ಮಹಿಳೆಯು ಪತ್ತೆಯಾಗಿದ್ದು, ಇದರಿಂದ ಉತ್ತರ ಪ್ರದೇಶ ಅಲೀಗಢ ಜಿಲ್ಲೆಯಲ್ಲಿ ದಾಖಲಾದ ಹತ್ಯೆ ಪ್ರಕರಣ ವೊಂದಕ್ಕೆ ಹೊಸ ತಿರುವು ಸಿಕ್ಕಿದೆ. 2015ರಲ್ಲಿ 15 ವರ್ಷದ...
ಮಂಗಳೂರು ಡಿಸೆಂಬರ್ 07 : ಮಂಗಳೂರಿನಲ್ಲಿ ಸದ್ಯ ಸುದ್ದಿಯಲ್ಲಿರು ಹಣದ ಕಂತೆ ಕುರಿತಂತೆ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಮೆಕ್ಯಾನಿಕ್ ಶಿವರಾಜ್ ಸಿಕ್ಕಿದ್ದ ಹಣದ ಬಂಡಲ್ ಪ್ರಕರಣದಲ್ಲಿ ಇದುವರೆಗೆ 3,48,500 ರೂಪಾಯಿ ಹಣ ಪೊಲೀಸ್ ವಶದಲ್ಲಿದ್ದು,...