ಕುಂದಾಪುರ, ಡಿಸೆಂಬರ್ 5: ಕಾಂತಾರ ಸಿನೆಮಾ ಬಿಡುಗಡೆಯಾಗಿ 50 ದಿನ ಪೂರೈಸಿ ಇನ್ನೂ ಭರ್ಜರಿಯಾಗಿ ಪ್ರದರ್ಶನವಾಗುತ್ತಿದೆ. ಈ ನಡುವೆ ಟೆಂಪಲ್ ರನ್ ಮುಂದುವರೆಸಿರುವ ರಿಷಬ್ ಶೆಟ್ಟಿ ಇಂದು ಕುಂದಾಪುರದ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ...
ಬೆಂಗಳೂರು ಡಿಸೆಂಬರ್ 05: ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದೈವಾರಾಧನೆಗೆ ಅವಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಳಿ ಬಂದಿದೆ. ಚಪ್ಪಿಲಿ ಧರಿಸಿ ದೈವದ ದೀವಟಿಗೆ ಹಿಡಿದು ಸಂಸದರು ನಿಂತಿರುವ ಪೋಟೋ ಇದೀಗ...
ಮಂಗಳೂರು ಡಿಸೆಂಬರ್ 05: ರೌಡಿಗಳನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿರುವುದನ್ನು ಸಮರ್ಥಿಸಿಕೊಂಡಿರುವ ಸಿಟಿ ರವಿ ಹೇಳಿಕೆ ಆ ಪಕ್ಷದ ನೈಜ್ಯ ಸಿದ್ದಾಂತವನ್ನು ಬಹಿರಂಗಪಡಿಸಿದೆ ಎಂದು ಕಾಂಗ್ರೇಸ್ ಮುಖಂಡ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ರೌಡಿ...
ಮಂಗಳೂರು ಡಿಸೆಂಬರ್ 05 : ಎರಡು ಲಾರಿಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರಿಬ್ಬರೂ ಸಾವನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದ ಪರಿಣಾಮ ಟಿಪ್ಪರ್ ಮಾಲಕ ಹಾಗೂ...
ಬಂಟ್ವಾಳ ಡಿಸೆಂಬರ್ 05: ಆಟೋ ರಿಕ್ಷಾವೊಂದು ಪಲ್ಟಿಯಾದ ಕಾರಣ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ ನಿಯಂತ್ರಣ...
ಬೆಳ್ತಂಗಡಿ ಡಿಸೆಂಬರ್ 05:ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣಕ್ಕೆ ಸುಖಾಂತ್ಯಗೊಂಡಿದೆ. ಮರೋಡಿಯಲ್ಲಿ ಗೆಜ್ಜೆಗಿರಿ ಮೇಳದ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಿ ಹಾಕಲಾಗಿದ್ದ ಬ್ಯಾನರ್ ನ್ನು...
ಉಳ್ಳಾಲ ಡಿಸೆಂಬರ್ 05: ಬೆಂಗಳೂರು ಮೂಲದ ಯುವಕನ ಮೃತದೇಹ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ಪೊಲೀಸರು , ಅಗ್ನಿಶಾಮಕ ದಳ ಸಿಬ್ಬಂದಿ ಶವ ಮೇಲಕ್ಕೆತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ...
ಮಧ್ಯಪ್ರದೇಶ ಡಿಸೆಂಬರ್ 05: ರಸ್ತೆ ಬದಿ ಬಸ್ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಮಾಮ ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಸಾವನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ಸಂಜೆ...
ಬೆಳ್ತಂಗಡಿ ಡಿಸೆಂಬರ್ 05: ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಈ ಅಪಘಾತದಲ್ಲಿ ಆಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ. ಕಕ್ಕಿಂಜೆಯ...
ದೆಹಲಿ, ಡಿಸೆಂಬರ್ 04: ಇತ್ತೀಚಿನ ದಿನಗಳಲ್ಲಿ ಜನರು ಕೂದಲ ಕಸಿ ಮಾಡಿಸುವವರ ಸಂಖ್ಯೆ ಸಾಕಷ್ಟು ಏರಿಕೆಯಾಗಿದೆ. ಇದರಿಂದ ಕೆಲವೊಬ್ಬರಿಗೆ ಒಳ್ಳೆಯದು ಆದರೆ ಮತ್ತೊಂದಿಷ್ಟು ಜನರಿಗೆ ಸಮಸ್ಯೆಯೂ ಆಗಿದ್ದಿದೆ. ಇದೀಗ ವೈದ್ಯರ ಯಡವಟ್ಟಿನಿಂದ ಕೂದಲು ಕಸಿ ಮಾಡಿಕೊಳ್ಳಲು...