ವಿಟ್ಲ ಡಿಸೆಂಬರ್ 4: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಾಣಿಲ ನಿವಾಸಿ ಮನೋಜ್ ಪೂಜಾರಿ ಎಂದು...
ಬೆಳ್ತಂಗಡಿ ಡಿಸೆಂಬರ್ 04: ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಬಳಿ ಶನಿವಾರ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ ವಿಧ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ...
ಮಂಗಳೂರು ಡಿಸೆಂಬರ್ 04: ಖ್ಯಾತ ನಟ ಸುದೀಪ್ ಪತ್ನಿ ಪ್ರಿಯಾ ಜೊತೆ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು...
ಕಾರ್ಕಳ, ಡಿಸೆಂಬರ್ 04: ಇಕ್ಕೇರಿ ನಾಯಕ ಕಾಲಘಟ್ಟದಲ್ಲಿ ನಿರ್ಮಾಣಗೊಂಡಿದ್ದ ಕಾರ್ಕಳ ಕೋಟೆಯಲ್ಲಿ 300ಕ್ಕೂ ಹೆಚ್ಚು ಫಿರಂಗಿ ಗುಂಡುಗಳು ಪತ್ತೆಯಾಗಿವೆ. ಇಕ್ಕೇರಿ ನಾಯಕನ ಅಧಿಕಾರದ ಬಳಿಕ ಕಾರ್ಕಳ ಕೋಟೆ ಟಿಪ್ಪುವಿನ ಪಾಲಾಗಿತ್ತು. ಆ ಕಾಲವಧಿಯಲ್ಲಿ ಫಿರಂಗಿಗಾಗಿ ಬಳಸುತ್ತಿದ್ದ...
ಕಾಸರಗೋಡು, ಡಿಸೆಂಬರ್ 04: ಕಾರು ಮತ್ತು ಟಿಪ್ಪರ್ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ದಾರುಣ ಘಟನೆ ಶುಕ್ರವಾರ ರಾತ್ರಿ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಕರಿಂದಲದ ಕೆ.ಶ್ರೀರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು. ಮೂವರು ಕೆಎಸ್ಇಬಿ...
ಉಡುಪಿ, ಡಿಸೆಂಬರ್ 3 : ಜಿಲ್ಲೆಯ ಹೆಜಮಾಡಿ ಟೋಲ್ಗೇಟ್ನಲ್ಲಿ ಈ ಹಿಂದೆ ಪಡೆಯುತ್ತಿರುವ ದರಗಳನ್ನು ಮಾತ್ರ ಪಡೆಯುವಂತೆ ಹಾಗೂ ಯಾವುದೇ ಕಾರಣಕ್ಕೂ ಸುರತ್ಕಲ್ ಟೋಲ್ ಪ್ಲಾಜಾ ವಿಲೀನದ ಪರಿಷ್ಕೃತ ದರಗಳನ್ನು ಪಡೆಯದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...
ಮಂಗಳೂರು ಡಿಸೆಂಬರ್ 03: ರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾಲೋನಿಗಳ ಅಭಿವೃದ್ಧಿ, ಮೀಸಲಾತಿ ಹೆಚ್ಚಳ ಸೇರಿದಂತೆ ಅವಶ್ಯಕ ಬದಲಾವಣೆಗಳನ್ನು ತಂದಿರುವುದು ನಮ್ಮ ಸರಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ....
ಉಡುಪಿ ಡಿಸೆಂಬರ್ 3: ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ವಸೂಲಿಗೆ ನವಯುಗ ಸಂಸ್ಥೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬೆನ್ನಲ್ಲೆ ಉಡುಪಿಯಲ್ಲಿ ಜನಪ್ರತಿನಿಧಿಗಳ ಹಾಗೂ ಅಧಿಕಾರಗಳ ತುರ್ತು ಸಭೆ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ ರಘುಪತಿ...
ಉಡುಪಿ ಡಿಸೆಂಬರ್ 03: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾರ್ಕಳದಲ್ಲಿ ನನ್ನ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಅವರೆಲ್ಲ ಮಳೆಗಾಲದಲ್ಲಿ ಹುಟ್ಟಿಕೊಳ್ಳುವ ಅಣಬೆಗಳ ರೀತಿ ಎಂದು ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಚುನಾವಣೆಗೆ ಸುನಿಲ್...
ಉಡುಪಿ ಡಿಸೆಂಬರ್ 03:ಖಾಸಗಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಸಾವನಪ್ಪಿದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ...