ಉಡುಪಿ ಡಿಸೆಂಬರ್ 03: ನಿನ್ನೆ ಕಟಪಾಡಿ ಜಂಕ್ಷನ್ ನಲ್ಲಿ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು ಜನ ಜನ ಯಾವುದೇ ಸಹಾಯ ಮಾಡದೇ ನೋಡುತ್ತಿರುವ ವಿಡಿಯೋ...
ಬೆಂಗಳೂರು ಡಿಸೆಂಬರ್ 03: ವರಾಹ ರೂಪಂ ಹಾಡಿನ ಮೇಲೆ ಕೃತಿ ಚೌರ್ಯದ ಆರೋಪ ಮಾಡಿದ್ದ ಥೈಕ್ಕುಡಂ ಬ್ರಿಡ್ಜ್ ಗೆ ಸೋಲಾಗಿದ್ದು, ಕಾಂತಾರ ಚಿತ್ರತಂಡ ಕೇಸ್ ನ್ನು ಗೆದ್ದಿದೆ ಎಂದು ಚಿತ್ರದ ನಟ ನಿರ್ದೇಶಕ ರಿಷಬ್ ಶೆಟ್ಟಿ...
ಸುಬ್ರಹ್ಮಣ್ಯ, ಡಿಸೆಂಬರ್ 03: ಹಿಂದೂ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೋಲೀಸ್ ಠಾಣಾ ಸಿಬ್ಬಂದಿ ಮೇಲೆ ಪ್ರಕರಣ ದಾಖಲಾಗಿದೆ. ಸುಬ್ರಹ್ಮಣ್ಯ ಪಂಚಮಿ ಜಾತ್ರೆಯಂದು ಜ್ಯೂಸ್ ಮತ್ತು ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದ ಕಡಬದ...
ಉಡುಪಿ ಡಿಸೆಂಬರ್ 03: ಸುರತ್ಕಲ್ ಟೋಲ್ ಗೇಟ್ ಬಂದ್ ಆಗುತ್ತಿದ್ದಂತೆ ಇದೀಗ ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚುವರಿ ಸುಂಕ ವಸೂಲಿಗೆ ತಯಾರಿ ನಡೆಯುತ್ತಿದ್ದು, ಡಿಸೆಂಬರ್ 4ರಿಂದಲೇ ಡಬಲ್ ವಸೂಲಿ ಪ್ರಾರಂಭವಾಗಲಿದೆ ಎಂದು ನವಯುಗ ಟೋಲ್...
ಬೆಳ್ತಂಗಡಿ ಡಿಸೆಂಬರ್ 03: ಶ್ರೀಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಮರೋಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ...
ಮಂಗಳೂರು ಡಿಸೆಂಬರ್ 03: ಸ್ಯಾಂಡಲ್ವುಡ್ನ ಹಿರಿಯ ನಟಿ ತಾರಾ ಅನುರಾಧ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಸಕ್ರಿಯವಾಗಿರುವ ತಾರಾ...
ಬೆಳ್ತಂಗಡಿ ಡಿಸೆಂಬರ್ 03: ಖ್ಯಾತ ಕಲಾವಿದ ಕೃಷಿಕ ರಘುರಾಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಂಪದಡ್ಡ ನಿವಾಸಿ ರಘುರಾಮ್ ಶೆಟ್ಟಿ (58) ಡಿಸೆಂಬರ್ 2 ರಂದು...
ಮಲಪ್ಪುರಂ, ಡಿಸೆಂಬರ್ 03: ಲೆಗ್ಗಿನ್ಸ್ ಧರಿಸಿಬಂದು ಪಾಠ ಮಾಡುತ್ತಿದ್ದ ಶಿಕ್ಷಕಿಯ ಜೊತೆ ಅನುಚಿತವಾಗಿ ನಡೆದುಕೊಂಡ ಮುಖ್ಯಶಿಕ್ಷಕಿಯ ವಿರುದ್ಧ ದೂರು ದಾಖಲಾಗಿದೆ. ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿರುವ ಸಿಕೆಎಚ್ಎಂ ಸರ್ಕಾರಿ ಉನ್ನತ ಮಾಧ್ಯಮಿಕ ಶಾಲೆಯ ಶಿಕ್ಷಕಿ ಸರಿತಾ ರವೀಂದ್ರನಾಥ್...
ಕಾಸರಗೋಡು ಡಿಸೆಂಬರ್ 2: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿರುವ ಘಟನೆ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಮೃತರನ್ನು ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು...
ಆಸ್ಟ್ರೇಲಿಯಾ, ಡಿಸೆಂಬರ್ 02: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರಿಗೆ ಹೃದಯಾಘಾತದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ.ತೀವ್ರ ಹೃದಯಾಘಾತದಿಂದ ಖ್ಯಾತ ಕ್ರಿಕೆಟಿಗ ರಿಕಿ ಪಾಂಟಿಂಗ್ ಆಸ್ಪತ್ರೆಗೆ ದಾಖಲು ಅವರು ಶುಕ್ರವಾರ ಪರ್ತ್ ಕ್ರೀಡಾಂಗಣದಲ್ಲಿ...