ಮಂಗಳೂರು, ಡಿಸೆಂಬರ್ 01: ಮಂಗಳೂರಿನ ಕೊಟ್ಟಾರದಿಂದ ನಂತೂರಿನ ಕಡೆಗೆ ಬರುತ್ತಿದ್ದ ಮದುವೆ ದಿಬ್ಬಣದ ಬಸ್ಸಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಮಂಗಳೂರಿನ ನಂತೂರಿನಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಮತ್ತು ಕಾರು ಚಾಲಕ ಪಾರಾಗಿದ್ದಾರೆ....
ಉಡುಪಿ, ಡಿಸೆಂಬರ್ 01: ಜಿಲ್ಲೆಯ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಾಚಾರಿಗೆ ಬಸ್ಸು ಡಿಕ್ಕಿ ಹೊಡೆದಿದ್ದು, ಪಾದಾಚಾರಿ ದೇಹ ಛಿದ್ರ ಛದ್ರವಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಖಾಸಗಿ ಎಕ್ಸ್ ಪ್ರೆಸ್ ಬಸ್...
ಉಡುಪಿ, ಡಿಸೆಂಬರ್ 01: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸಿ ಮಾರ್ಚ್ ನಲ್ಲಿ ವಾರ್ಷಿಕ ಉತ್ಸವ ಮಾಡಲು ಅರ್ಚಕರಿಂದ ವಿರೋಧ ವ್ಯಕ್ತವಾಗಿದ್ದು, ಅಷ್ಟಬಂಧ ಲೇಪನ ಮಾಡಿ 48 ದಿನ ಕೊಲ್ಲೂರಿನ ಉತ್ಸವ ಮಾಡುವಂತಿಲ್ಲ ಎಂದಿರುವ ಅರ್ಚಕರು ಎಂದಿದ್ದಾರೆ....
ಮಂಗಳೂರು, ಡಿಸೆಂಬರ್ 01 : ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಯತ್ನಿಸಿದ್ದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ದಸ್ತಗಿರಿ ಮಾಡಿ...
ವಿಶಾಖಪಟ್ಟಣ, ಡಿಸೆಂಬರ್ 01: ಆಂಧ್ರ ಪ್ರದೇಶದ ವಿಶಾಖ ಸಾಗರ ನಗರ ಬೀಚ್ನಲ್ಲಿ ಅಪಾಯಕಾರಿ ಹಾವೊಂದು ಪತ್ತೆಯಾಗಿದೆ. ಸುಮಾರು 5 ಅಡಿ ಉದ್ದವಿರುವ ಹಾವು ಸ್ಥಳೀಯ ಮೀನುಗಾರರ ಬಲೆಗೆ ಬಿದ್ದಿದೆ. ಮೊದ ಮೊದಲು ಹಾವನ್ನು ಮೀನು ಅಂದುಕೊಂಡಿದ್ದ ಮೀನುಗಾರರು...
ಬೆಂಗಳೂರು ನವೆಂಬರ್ 30: ಶಾಲೆಗೆ ಬರುವ ಮಕ್ಕಳು ಮೊಬೈಲ್ ತರುವ ಬಗ್ಗೆ ಬ್ಯಾಗ್ ಪರಿಶೀಲನೆ ಇಳಿದ ಶಿಕ್ಷಕರ ತಂಡವೊಂದಕ್ಕೆ ಶಾಕ್ ಎದುರಾಗಿದೆ. ಹಲವು ಶಾಲಾ ಮಕ್ಕಳ ಬ್ಯಾಗಳಲ್ಲಿ ಕಾಂಡೋಮ್ ಹಾಗೂ ಗರ್ಭ ನಿರೋಧಕ ಮಾತ್ರೆಗಳು ಪತ್ತೆಯಾಗಿವೆ....
ಬೆಳ್ತಂಗಡಿ, ನವೆಂಬರ್ 30: ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದೇನೆ ಎಂದು ಗೆಳೆಯರಿಗೆ ಕರೆ ಮಾಡಿ ಹೇಳಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಗುರುವಾಯನಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಸ್ಥಳೀಯ ಆಟೊ ರಿಕ್ಷಾ ಡ್ರೈವರ್ ಪ್ರವೀಣ್ ಎಂದು ಗುರುತಿಸಲಾಗಿದ್ದು, ಇವರು...
ಹೈದರಾಬಾದ್ ನವೆಂಬರ್ 30: ಬಹುಭಾಷಾ ನಟಿ ಸಮಂತಾ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಇದೀಗ ಚಿಕಿತ್ಸೆಗಾಗಿ ದಕ್ಷಿಣಕೊರಿಯಾಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ. ತೆಲುಗು ಸಿನಿಮಾ ರಂಗದ ಖ್ಯಾತ ನಟಿ ಸಮಂತಾ ಆರೋಗ್ಯದ ಬಗ್ಗೆ ವದಂತಿಗಳು ಬರುತ್ತಲೇ...
ಮುಡಿಪು, ನವೆಂಬರ್ 30: ಮುಡಿಪು ಸಮೀಪದ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ದನದ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ಈಗ ಕ್ಯಾಂಟಿನ್ ಮಾಲಕ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ವ್ಯಾಪಾರ ಮಾಡುತಿದ್ದ...
ನವದೆಹಲಿ ನವೆಂಬರ್ 30: ಮದುವೆ ಸಮಾರಂಭದಲ್ಲಿ ಕುಣಿಯುತ್ತಿದ್ದ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮನೋಜ್ ವಿಶ್ವಕರ್ಮ (40) ಎಂಬಾತ ಮದುವೆ ಸಮಾರಂಭವೊಂದರಲ್ಲಿ ಖುಷಿಯಿಂದ ಕುಣಿಯುತ್ತಲೇ ಕುಸಿದು ಬಿದ್ದು ಸಾವನಪ್ಪಿದ್ದಾನೆ. ಈ ಕುರಿತ...