ಉಪ್ಪಿನಂಗಡಿ ನವೆಂಬರ್ 29: ಆಟೋ ರಿಕ್ಷಾ ಒಂದಕ್ಕೆ ಎಟಿಎಂ ಗೆ ಹಣಸಾಗಿಸುವ ವಾಹನ ಡಿಕ್ಕಿಯಾದ ಪರಿಣಾಮ ಆಟೋಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ 34 ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಮೃತ ಆಟೋ...
ಬೆಂಗಳೂರು: ರಾಪಿಡೋ ಬುಕ್ ಮಾಡಿ ಮನೆಗೆ ಹೊರಟಿದ್ದ ಯುವತಿಯ ಮೇಲೆ ರಾಪಿಡೋ ಬೈಕ್ ಸವಾರ ಹಾಗೂ ಆತನ ಸ್ನೇಹಿತ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ...
ಮಂಗಳೂರು ನವೆಂಬರ್ 29: ಮಂಗಳೂರು ನವಮಂಗಳೂರು ಬಂದರಿಗೆ ಈ ಋತುವಿನ ಮೊದಲ ಐಷರಾಮಿ ಹಡಗು ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ. ಹಡಗಿನಲ್ಲಿ ಆಗಮಿಸಿದ್ದ...
ಬೆಂಗಳೂರು ನವೆಂಬರ್ 29: ಸ್ಯಾಂಡಲ್ ವುಡ್ ನಲ್ಲಿ ಇದೀಗ ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಮದುವೆ ವಿಚಾರ ಸುದ್ದಿಯಲ್ಲಿದ್ದು, ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಅದಕ್ಕೆ ಪುಷ್ಠಿ...
ಮಂಗಳೂರು ನವೆಂಬರ್ 29: ಕೊನೆಗೂ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಸ್ಥಗಿತಕ್ಕೆ ದಕ್ಷಿಣಕನ್ನಡ ಜಿಲ್ಲಾದಿಕಾರಿ ಎಂ. ಆರ್ ರವಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದು, ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...
ಬಂಟ್ವಾಳ, ನವೆಂಬರ್ 29: ಬಂಟ್ವಾಳದ ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ...
ಕಡಬ, ನವೆಂಬರ್ 29: ಯುವತಿಯೋರ್ವಳು ಅನ್ಯಮತೀಯ ಯುವಕನ ಜತೆಗಿದ್ದ ಘಟನೆ ಅಲಂಕಾರು ಸಮೀಪದ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ನ.27 ರ ಭಾನುವಾರ ಸಂಜೆ ನಡೆದಿದೆ. ಯುವತಿ ಮಂಜೇಶ್ವರ ಮೂಲದವಳಾಗಿದ್ದು, ಮುಡಿಪು ಮೂಲದ ಮುಸ್ಲಿಂ ಯುವಕನ...
ನವದೆಹಲಿ, ನವೆಂಬರ್ 29: ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದ ಗೆಳತಿ ಶ್ರದ್ಧಾ ವಾಕರ್ನನ್ನು ಭೀಕರವಾಗಿ ಹತ್ಯೆ ಮಾಡಿದ್ದ ಅಫ್ತಾಬ್ ಅಮೀನ್ ಪೂನಾವಾಲ ಹತ್ಯೆಗೆ ಸೋಮವಾರ ಯತ್ನಿಸಲಾಗಿದೆ. ಕತ್ತಿ ಹಿಡಿದುಬಂದ ಗುಂಪೊಂದು ಪೊಲೀಸ್ ವ್ಯಾನ್ ಮೇಲೆ ಏಕಾ-ಏಕಿ ದಾಳಿ ಮಾಡಿದೆ....
ಉಡುಪಿ ನವೆಂಬರ್ 28: ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ...
ಮಣಿಪಾಲ ನವೆಂಬರ್ 28: ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಸಮಯದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ `ಟೆರರಿಸ್ಟ್’ ಎಂದು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...