ಬಂಟ್ವಾಳ ನವೆಂಬರ್ 27: ಕಾರಿನ ಡಿಕ್ಕಿಗೆ ಹೊಡೆಯುವುದನ್ನು ತಪ್ಪಿಸಲು ಹೋದ ಪಿಕಪ್ ಒಂದು ಮನೆಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ಸಮೀಪದ ಮಣಿಹಳ್ಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಪುಂಜಾಲಕಟ್ಟೆಯಿಂದ ಬರುತ್ತಿದ್ದ ಕಾರು ಬಂಟ್ವಾಳ ಕಡೆಯಿಂದ...
ಉಡುಪಿ ನವೆಂಬರ್ 27: ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಘಟನೆ ಉಡುಪಿಯ ಹೊಟೇಲ್ ಒಂದರಲ್ಲಿ ನಡೆದಿದೆ. ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್...
ಮೈಸೂರು ನವೆಂಬರ್ 27: ಭಾರೀ ವಿವಾದಕ್ಕೆ ಕಾರಣವಾಗಿದ್ದ ಮೈಸೂರಿವ ವಿವಾದಿತ ಬಸ್ ನಿಲ್ದಾಣದಲ್ಲಿದ್ದ ಮೂರು ಗೋಪುರಗಳಲ್ಲಿ ಎರಡು ಗೋಪುರಗಳನ್ನು ತೆಗೆದು ಹಾಕಲಾಗಿದ್ದು, ನಾನು ಹೇಳಿದಂತೆ ನಡೆದುಕೊಂಡಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ್ ಟ್ವೀಟ್ ಮಾಡಿದ್ದಾರೆ. ಊಟಿ...
ಉಡುಪಿ, ನವೆಂಬರ್ 26 : ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು. ಅವರು...
ಉಡುಪಿ ನವೆಂಬರ್ 26: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಸುರತ್ಕಲ್ ಟೋಲ್ನ್ನು ಮುಚ್ಚಿ,...
ಸುಳ್ಯ ನವೆಂಬರ್ 26: ಪತ್ನಿಯನ್ನು ಕೊಲೆಗೈದು ಗೋಣಿ ಚೀಲದಲ್ಲಿ ತುಂಬಿಸಿಟ್ಟು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ಇಮ್ರಾನ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳದ ಪೊಲೀಸರ ಸಹಕಾರದೊಂದಿಗೆ...
ಬೆಳಗಾವಿ ನವೆಂಬರ್ 26: ಕಿತವಾಡ ಫಾಲ್ಸ್ ನಲ್ಲಿ ಸೆಲ್ಪಿ ತೆಗೆಯಲು ಹೋದ ನಾಲ್ವರು ಯುವತಿಯರು ನೀರುಪಾಲಾದ ಘಟನೆ ನಡೆದಿದೆ. ಮೃತರನ್ನು ಉಜ್ವಲ್ ನಗರ ಆಸೀಯಾ ಮುಜಾವರ್ (17), ಅನಗೋಳದ ಕುದ್ಶೀಯಾ ಹಾಸ್ ಪಟೇಲ್(20), ಝಟ್ಪಟ್ ಕಾಲೋನಿಯ...
ಮಂಗಳೂರು ನವೆಂಬರ್ 26: ಪಾರ್ಕಿಂಗ್ ಮಾಡಿದ್ದ ಕಾರೊಂದು ಬೆಂಕಿಗಾಹುತಿಯಾಧ ಘಟನೆ ಮಂಗಳೂರು ಬಲ್ಮಠ ಜ್ಯೂಸ್ ಜಂಕ್ಷನ್ ಮುಂಭಾಗದಲ್ಲಿ ನಡೆದಿದೆ. ಪಾರ್ಕಿಂಗ್ ಮಾಡಿದ್ದ ಫೋರ್ಡ್ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬಹುತೇಕ ಸುಟ್ಟು...
ಮಂಗಳೂರು ನವೆಂಬರ್ 26: ಮಂಗಳೂರಿನಲ್ಲಿ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಆಟೋ ರಿಕ್ಷಾ ದರಗಳನ್ನು ಹೆಚ್ಚಳ ಗೊಳಿಸಿ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆದೇಶ ಹೊರಡಿಸಿದೆ. ಇದರಿಂದಾಗಿ ಡಿಸೆಂಬರ್ 1 ರಿಂದ ಆಟೋ ದರ...
ಬೆಂಗಳೂರು: ಪ್ಲಾಸ್ಟಿಕ್ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದ ವೃದ್ದನ ಕೊಲೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು, ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆ ಸಂದರ್ಭ ವೃದ್ದ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಬೆಂಗಳೂರಿನ ಜಿಪಿ...