ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಘಟಕದ ಚುನಾವಣೆ, ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸುವಂತೆ ಒತ್ತಡ ! ಮಂಗಳೂರು, ನವೆಂಬರ್ 26 : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ...
ನವದೆಹಲಿ, ನವೆಂಬರ್ 26: ಕೇರಳ ಸರ್ಕಾರದ ವತಿಯಿಂದ ಕೆಲವೊಂದು ಅಕ್ರಮ ದಾಖಲೆಗಳಿಗೆ ಸಹಿ ಹಾಕುವಂತೆ ತಮಗೆ ಕೇಳಿಕೊಳ್ಳಲಾಗಿತ್ತು ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. ನವದೆಹಲಿಯಲ್ಲಿ “ಟೈಮ್ಸ್ ನೌ’ ಸುದ್ದಿ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ ನವೆಂಬರ್ 25: ಆಟೋ ರಿಕ್ಷಾಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ವಿಧ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ. ಮಡಂತ್ಯಾರು ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ. ಕಾಂ ವಿದ್ಯಾರ್ಥಿ, ಕೊಡ್ಲಕ್ಕಿ ನಿವಾಸಿ ಹರ್ಷಿತ್ (20)...
ಉಡುಪಿ ನವೆಂಬರ್ 25: ಮಹಿಳೆಯೊಬ್ಬರ ಮೂತ್ರಕೋಶದಲ್ಲಿದ್ದ ಅತಿದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆಯಲು ಮಣಿಪಾಲ ಕಸ್ತೂರ ಬಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದು, ಇದು ವಿಶ್ವದಲ್ಲೇ ಮಹಿಳಾ ರೋಗಿಯೊಬ್ಬರ ಮೂತ್ರಕೋಶದಿಂದ ಹೊರತೆಗೆಯಲಾಗಿರುವ ಅತಿದೊಡ್ಡ ಕಲ್ಲು ಇದಾಗಿದೆ ಎಂದು ಕೆಎಂಸಿ...
ಮಂಗಳೂರು ನವೆಂಬರ್ 25 : ಬಸ್ ನಲ್ಲಿ ಹಿಂದೂ ಯುವತಿ ಜೊತೆ ಬರುತ್ತಿದ್ದ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಯುವಕ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಗಳೂರಿನ...
ನವದೆಹಲಿ ನವೆಂಬರ್ 25: ಮಹಿಳೆಯೊಬ್ಬರ ನಕ್ಲೇಸ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಒಬ್ಬಂಟಿಯಾಗಿ ಹಿಡಿದ ಘಟನೆ ನವದೆಹಲಿಯಲ್ಲಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ವೀಡಿಯೋವನ್ನು...
ತಿರುವನಂತಪುರಂ: ಕಾಂತಾರ ಸಿನೆಮಾದ ಜೀವಾಳವಾಗಿದ್ದ ವರಾಹ ರೂಪಂ ಹಾಡಿ ವಿವಾದದಲ್ಲಿ ಇದೀಗ ಚಿತ್ರ ತಂಡ ಗೆಲುವನ್ನು ಸಾಧಿಸಿದ್ದು, ಕೃತಿಚೌರ್ಯದ ಆರೋಪ ಮಾಡಿದ್ದ ‘ಥೈಕ್ಕುಡಂ ಬ್ರಿಡ್ಜ್’ ಅರ್ಜಿಯನ್ನು ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. ಈ ಬಗ್ಗೆ...
ಮಂಗಳೂರು ನವೆಂಬರ್ 25: ಮಂಗಳೂರಿನ ಗರೋಡಿಯಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಅವರ ಚಿಕಿತ್ಸೆ ವೆಚ್ಚವನ್ನು ಜನಪ್ರತಿನಿಧಿಗಳು ಸೇರಿ ಬಿಜೆಪಿಯಿಂದ ಭರಿಸಲಿದ್ದೇವೆ. ಅವರಿಗೆ ಸರ್ಕಾರದಿಂದ ಪರಿಹಾರ ನೀಡುವುದಕ್ಕೂ...
ಬೆಂಗಳೂರು ನವೆಂಬರ್ 25: ಮಾಜಿ ಬಿಗ್ ಬಾಸ್ ಸ್ಪರ್ಧಿ, ಕನ್ನಡ ಕಿರುತೆರೆಯ ನಟಿ ವೈಷ್ಣವಿ ಗೌಡ ನಿಶ್ಟಿತಾರ್ಥ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನಿಶ್ಟಿತಾರ್ಥದ ಪೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ವೈಷ್ಣವಿ ನಿಶ್ಟಿತಾರ್ಥ ಮಾಡಿಕೊಂಡಿದ್ದ ಹುಡುಗನ...
ಮಂಗಳೂರು ನವೆಂಬರ್ 25: ಕಾಂತಾರ ಸಿನೆಮಾ ಸಕ್ಸಸ್ ಬೆನ್ನಲ್ಲೆ ಇದೀಗ ಕರಾವಳಿಯ ದೈವಾರಾಧನೆ ಇಡೀ ವಿಶ್ವಕ್ಕೆ ತಿಳಿದಿದ್ದು, ಇದರ ಬೆನ್ನಲ್ಲೇ ಇದೀಗ ಕರಾವಳಿಗೆ ಮಾತ್ರ ಸೀಮಿತವಾಗಿದ್ದ ದೈವಸ್ಥಾನಗಳು ಹೊರ ಜಿಲ್ಲೆಗಳಲ್ಲೂ ಪ್ರಾರಂಭವಾಗಿದೆ. ಬೆಂಗಳೂರಿನ ದೊಡ್ಡಬಳ್ಳಾಪುರ ದಲ್ಲಿ...