ಮಂಗಳೂರು ನವೆಂಬರ್ 25: ಸುರತ್ಕಲ್ ಟೋಲ್ ಗೇಟ್ ಅನ್ನು ತೆರವುಗೊಳಿಸಿ ಹೆಜಮಾಡಿ ಟೋಲ್ ಗೇಟ್ ಜೊತೆಗೆ ಪೂರ್ತಿ ವಿಲೀನ ಮಾಡುವುದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಮಾಡಿದೆ. ಜೊತೆಗೆ, ಸುರತ್ಕಲ್ ನಲ್ಲಿದ್ದ ಶುಲ್ಕದ ಹೊರೆ ಭಾರವನ್ನು...
ಉಡುಪಿ ನವೆಂಬರ್ 24: ಅಧಿಕ ರಕ್ತದೊತ್ತಡದಿಂದಾಗಿ ಯುವತಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೊಳಲಗಿರಿ ಹಾವಂಜೆ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ಕ್ರೈಸ್ತರ ಮದುವೆಯ ಮುನ್ನ...
ಮಂಗಳೂರು, ನವೆಂಬರ್ 24: ಮಂಗಳೂರಿನ ಕಂಕನಾಡಿಯಲ್ಲಿ ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಬಂಧಿಸಿರುವ ಶಂಕಿತ ಉಗ್ರ ಶಾರೀಕ್ನನ್ನು ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ‘ಶಂಕಿತ...
ಬೆಂಗಳೂರು ನವೆಂಬರ್ 24: ಕೊನೆಗೂ ತುಳು ಭಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿಸೆಂಬರ್ 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲಿ...
ಬೆಳ್ತಂಗಡಿ ನವೆಂಬರ್ 24: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿಧ್ಯಾರ್ಥಿ ಮೃತಪಟ್ಟಿರುವ ಘಟನೆ ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ನಡೆದಿದೆ. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ...
ಮುಂಬೈ ನವೆಂಬರ್ 24: ದೇಶದ ಬಹುದೊಡ್ಡ ಮಿನರಲ್ ವಾಟರ್ ಕಂಪೆನಿಯನ್ನು ಟಾಟಾ ಗ್ರೂಪ್ ಖರೀದಿಸಲು ಮುಂದಾಗಿದೆ ಎಂಬ ವರದಿ ಬಂದಿದೆ. ಸುಮಾರು 6,000-7,000 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿದೆ ಎನ್ನಲಾಗಿದೆ. ಈ ಮೂಲಕ ದೇಶದ ನಂಬರ್...
ಸುಬ್ರಮಣ್ಯ, ನವೆಂಬರ್ 24: ದಕ್ಷಿಣಕನ್ನಡ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲೀಗ ವಾರ್ಷಿಕ ಷಷ್ಠಿ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮದ ನಡುವೆ ನಾಗ ಸನ್ನಿಧಿಯಲ್ಲಿ ಜೀವಂತ ನಾಗ ಪ್ರತ್ಯಕ್ಷವಾಗುವ ಮೂಲಕ ಭಕ್ತರ ಸಂಭ್ರಮಕ್ಕೆ...
ಮಂಗಳೂರು ನವೆಂಬರ್ 24:ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹವನ್ನು ಮೂರು ದಿನಗಳಲ್ಲಿ ಸ್ಥಗಿತಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ತಿಳಿಸಿದ್ದಾರೆ. ಸುರತ್ಕಲ್ ಟೋಲ್ ಗೇಟ್ ತೆರವುಗಳಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿ...
ಬೆಂಗಳೂರು ನವೆಂಬರ್ 24 : ಕಾಂತಾರ ಸಿನೆಮಾ ಇಂದಿನಿಂದ ಓಟಿಟಿಯಲ್ಲೂ ಲಭ್ಯವಿದೆ.ಥಿಯೇಟರ್ ನಲ್ಲಿ ನೋಡದ ಜನರು ಇದೀಗ ಮೊಬೈಲ್ ನಲ್ಲೂ ಕಾಂತಾರ ಸಿನೆಮಾವನ್ನು ನೋಡಬಹುದಾಗಿದೆ. ಆದರೆ ಚಿತ್ರದ ಜೀವಾಳವೆಂದೇ ಹೇಳಲಾಗಿದ್ದ ವರಾಹ ರೂಪಂ ಹಾಡಿನ ಟ್ಯೂನ್...
ಮೈಸೂರು, ನವೆಂಬರ್ 24: ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಗೋಪಾಲಸ್ವಾಮಿ (39) ಕಾಡಾನೆ ದಾಳಿಯಿಂದ ಸಾವನ್ನಪ್ಪಿದೆ. ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆಯನ್ನು ಕಾಡಿಗೆ ಬಿಡಲಾಗಿತ್ತು. ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ...